ಅಧಿಕಾರಿಗಳ‌ ನಿರ್ಲಕ್ಷ್ಯ: ಸ್ವಾತಂತ್ರ್ಯದ ದಿನ.. ಮ್ಯಾನ್ ಹೋಲ್​ಗೆ ಬಿದ್ದ ಹಸು

ಹುಬ್ಬಳ್ಳಿ: ಪಾಲಿಕೆ ಅಧಿಕಾರಿಗಳ ನಿರ್ಲಕ್ಷದಿಂದಾಗಿ ಹಸುವೊಂದು ಮ್ಯಾನ್​ಹೋಲ್​ಗೆ ಬಿದ್ದು ನರಳಾಡುತ್ತಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳು ರಸ್ತೆಯ ಪಕ್ಕದಲ್ಲಿ ತೆರೆಯಲಾಗಿರುವ ಮ್ಯಾನ್​ಹೋಲ್ ಅನ್ನು ಸರಿಯಾಗಿ ಮುಚ್ಚದ ಕಾರಣದಿಂದಾಗಿ, ಹಸುವೊಂದು ಮ್ಯಾನ್​ಹೋಲ್​ಗೆ ಬಿದ್ದು ಮೇಲೆ ಬರಲಾಗದೆ ಪರದಾಡುತ್ತಿದೆ. ಈ ಘಟನೆ ಕಂಡ ಸ್ಥಳೀಯರು ಹಸುವನ್ನು ಮೇಲೆತ್ತಲು ಪ್ರಯತ್ನಿಸಿದರೂ ಸಹ ಅದು ವಿಫಲವಾಗಿದೆ. ಹೀಗಾಗಿ ಹಸು ಗುಂಡಿಯಲ್ಲಿಯೇ ನರಳುತ್ತಿದ್ದು, ಸ್ಥಳೀಕರು ಪಾಲಿಕೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಅಧಿಕಾರಿಗಳ‌ ನಿರ್ಲಕ್ಷ್ಯ: ಸ್ವಾತಂತ್ರ್ಯದ ದಿನ.. ಮ್ಯಾನ್ ಹೋಲ್​ಗೆ ಬಿದ್ದ ಹಸು
Follow us
ಸಾಧು ಶ್ರೀನಾಥ್​
|

Updated on:Aug 15, 2020 | 10:56 AM

ಹುಬ್ಬಳ್ಳಿ: ಪಾಲಿಕೆ ಅಧಿಕಾರಿಗಳ ನಿರ್ಲಕ್ಷದಿಂದಾಗಿ ಹಸುವೊಂದು ಮ್ಯಾನ್​ಹೋಲ್​ಗೆ ಬಿದ್ದು ನರಳಾಡುತ್ತಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳು ರಸ್ತೆಯ ಪಕ್ಕದಲ್ಲಿ ತೆರೆಯಲಾಗಿರುವ ಮ್ಯಾನ್​ಹೋಲ್ ಅನ್ನು ಸರಿಯಾಗಿ ಮುಚ್ಚದ ಕಾರಣದಿಂದಾಗಿ, ಹಸುವೊಂದು ಮ್ಯಾನ್​ಹೋಲ್​ಗೆ ಬಿದ್ದು ಮೇಲೆ ಬರಲಾಗದೆ ಪರದಾಡುತ್ತಿದೆ.

ಈ ಘಟನೆ ಕಂಡ ಸ್ಥಳೀಯರು ಹಸುವನ್ನು ಮೇಲೆತ್ತಲು ಪ್ರಯತ್ನಿಸಿದರೂ ಸಹ ಅದು ವಿಫಲವಾಗಿದೆ. ಹೀಗಾಗಿ ಹಸು ಗುಂಡಿಯಲ್ಲಿಯೇ ನರಳುತ್ತಿದ್ದು, ಸ್ಥಳೀಕರು ಪಾಲಿಕೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Published On - 10:54 am, Sat, 15 August 20

Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ