ಕೊರೊನಾಗೆ ಗುಡ್ ಬೈ ಹೇಳಿದ ಅಭಿಷೇಕ್ ಬಚ್ಚನ್

  • TV9 Web Team
  • Published On - 16:23 PM, 8 Aug 2020
ಕೊರೊನಾಗೆ ಗುಡ್ ಬೈ ಹೇಳಿದ ಅಭಿಷೇಕ್ ಬಚ್ಚನ್

ಮುಂಬೈ: ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ಕೊರೊನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಖುಷಿಯ ವಿಚಾರವನ್ನು ಸ್ವತಃ ಅಭಿಷೇಕ್ ಬಚ್ಚನ್ ರವರೇ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.