ಲಂಚ ಸ್ವೀಕರಿಸುತ್ತಿದ್ದ ಸಹಾಯಕ ಜೈಲರ್ ಎಸಿಬಿ ಬಲೆಗೆ

ಲಂಚ ಸ್ವೀಕರಿಸುತ್ತಿದ್ದ ವೇಳೆ ಬೀದರ್‌ನ ಸಹಾಯಕ ಜೈಲರ್ ಎಸಿಬಿ ಬಲೆಗೆ ಬಿದ್ದಿದ್ದಾರೆ. ಕೈದಿ ರೇವಣ್ಣಸಿದ್ದಯ್ಯ ಎಂಬುವವರನ್ನು ಆಸ್ಪತ್ರೆಗೆ ಕಳಿಸಲು ಜೈಲರ್ ಬಸವರಾಜ್ 1 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರಂತೆ. ಹೀಗಾಗಿ ರೇವಣ್ಣಸಿದ್ದಯ್ಯ ಪುತ್ರ ಆದರ್ಶಸ್ವಾಮಿ 90 ಸಾವಿರ ರೂ. ಲಂಚವನ್ನು ಬಸವರಾಜ್​ಗೆ ನೀಡುವ ವೇಳೆ ಎಸಿಬಿ ದಾಳಿ ನಡೆಸಿದೆ.

ಲಂಚ ಸ್ವೀಕರಿಸುತ್ತಿದ್ದ ಸಹಾಯಕ ಜೈಲರ್ ಎಸಿಬಿ ಬಲೆಗೆ
ಸಹಾಯಕ ಜೈಲರ್ ಬಸವರಾಜ್ ಹೊಸಗೌಡ
Follow us
ಆಯೇಷಾ ಬಾನು
|

Updated on: Jan 26, 2021 | 9:59 AM

ಬೀದರ್: ಲಂಚ ಸ್ವೀಕರಿಸುತ್ತಿದ್ದ ವೇಳೆ ಬೀದರ್‌ನ ಸಹಾಯಕ ಜೈಲರ್ ಎಸಿಬಿ ಬಲೆಗೆ ಬಿದ್ದಿದ್ದಾರೆ. ಸಹಾಯಕ ಜೈಲರ್ ಬಸವರಾಜ್ ಹೊಸಗೌಡ ಲಂಚ ಸ್ವೀಕರಿಸುತ್ತಿದ್ದವರು. ಮಾಹಿತಿ ಮೇರೆಗೆ ದಾಳಿ ನಡೆಸಿದ ಎಸಿಬಿ ಎಸ್‌ಪಿ, ಡಿವೈಎಸ್‌ಪಿ ನೇತೃತ್ವದ ತಂಡ ಭರ್ಜರಿ ಭೇಟೆಯಾಡಿದೆ.

ಲಂಚ ಸ್ವೀಕರಿಸುತ್ತಿದ್ದ ಬಸವರಾಜ್ ಹೊಸಗೌಡನನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದೆ. ಕೈದಿ ರೇವಣ್ಣಸಿದ್ದಯ್ಯ ಎಂಬುವವರನ್ನು ಆಸ್ಪತ್ರೆಗೆ ಕಳಿಸಲು ಜೈಲರ್ ಬಸವರಾಜ್ 1 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರಂತೆ. ಹೀಗಾಗಿ ರೇವಣ್ಣಸಿದ್ದಯ್ಯ ಪುತ್ರ ಆದರ್ಶಸ್ವಾಮಿ 90 ಸಾವಿರ ರೂ. ಲಂಚವನ್ನು ಬಸವರಾಜ್​ಗೆ ನೀಡುವ ವೇಳೆ ಎಸಿಬಿ ದಾಳಿ ನಡೆಸಿದೆ. ಲಂಚ ಪಡೆಯುತ್ತಿದ್ದ ಜೈಲರ್ ಬಸವರಾಜ್ ಹೊಸಗೌಡ ಬಲೆಗೆ ಬಿದ್ದಿದ್ದಾರೆ.

ಲಂಚ ಆರೋಪ: ಶೃಂಗೇರಿ ಸಬ್ ರಿಜಿಸ್ಟ್ರಾರ್​ನಿಂದ ಸಚಿವ ಆರ್.ಅಶೋಕ್ ಪಿಎ ವಿರುದ್ಧ ದೂರು ದಾಖಲು

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್