ACB ಕಚೇರಿಗೂ ವಕ್ಕರಿಸಿದ ಕೊರೊನಾ ಮಹಾಮಾರಿ
ಬೆಂಗಳೂರು: ನಗರದಲ್ಲಿ ಕೊರೊನಾ ದಾಪುಗಾಲಿಡುತ್ತಾ ಮುಂದೆ ಸಾಗಿದೆ. ಇದೀಗ ನಗರದ ಎಸಿಬಿ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಹಿರಿಯ ಅಧಿಕಾರಿಯ ಗನ್‌ಮ್ಯಾನ್ ಒಬ್ಬರಿಗೆ ಕೊರೊನಾ ಸೋಂಕು ದೃಢವಾಗಿದೆ. ಗನ್ಮ್ಯಾನ್ಗೆ ನಿನ್ನೆ ಸಂಜೆ ಕೊರೊನಾ ಪಾಸಿಟಿವ್ ಎಂದು ಪತ್ತೆಯಾಗಿದ್ದು, ಇಂದು ಎಸಿಬಿ ಕಚೇರಿಯನ್ನು ಸೀಲ್‌ಡೌನ್ ಮಾಡಲಾಗಿದೆ.
ಬೆಂಗಳೂರು: ನಗರದಲ್ಲಿ ಕೊರೊನಾ ದಾಪುಗಾಲಿಡುತ್ತಾ ಮುಂದೆ ಸಾಗಿದೆ. ಇದೀಗ ನಗರದ ಎಸಿಬಿ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಹಿರಿಯ ಅಧಿಕಾರಿಯ ಗನ್‌ಮ್ಯಾನ್ ಒಬ್ಬರಿಗೆ ಕೊರೊನಾ ಸೋಂಕು ದೃಢವಾಗಿದೆ.
ಗನ್ಮ್ಯಾನ್ಗೆ ನಿನ್ನೆ ಸಂಜೆ ಕೊರೊನಾ ಪಾಸಿಟಿವ್ ಎಂದು ಪತ್ತೆಯಾಗಿದ್ದು, ಇಂದು ಎಸಿಬಿ ಕಚೇರಿಯನ್ನು ಸೀಲ್‌ಡೌನ್ ಮಾಡಲಾಗಿದೆ.
Published On - 10:32 am, Fri, 26 June 20