ಬೇಗೂರು ಜಮೀನು RTCಗೆ 7 ಲಕ್ಷ ರೂ ಲಂಚ: ತಹಶೀಲ್ದಾರ್ ಲಕ್ಷ್ಮೀ ACB ಬಲೆಗೆ

ಬೆಂಗಳೂರು: ದಕ್ಷಿಣ ತಾಲೂಕಿನ ವಿಶೇಷ ತಹಶೀಲ್ದಾರ್​ ACB ಬಲೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಸುಮಾರು 5 ಲಕ್ಷ ರೂಪಾಯಿ ಲಂಚವನ್ನು ಸ್ವೀಕರಿಸುತ್ತಿದ್ದಾಗ ಅಧಿಕಾರಿ ACB ಬಲೆಗೆ ಬಿದ್ದಿದ್ದಾರೆ. ವಿಶೇಷ ತಹಶೀಲ್ದಾರ್​ ಲಕ್ಷ್ಮೀ ಜೊತೆಗೆ ಶಿರಸ್ತೆದಾರ ಪ್ರಸನ್ನ ಸಹ ಲಂಚ ಸ್ವೀಕರಿಸುವ ವೇಳೆ ರೆಡ್​ ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದಾರೆ. ಜಮೀನಿನ RTC ಮಾಡಿಕೊಡುವುದಕ್ಕೆ ಅಧಿಕಾರಿಗಳು 7 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎಂದು ಹೇಳಲಾಗಿದೆ. ಬೇಗೂರಿನ ಆಜಂ ಪಾಷಾರಿಂದ 7 ಲಕ್ಷದ ಪೈಕಿ 5 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಅಧಿಕಾರಿಗಳು […]

ಬೇಗೂರು ಜಮೀನು RTCಗೆ 7 ಲಕ್ಷ ರೂ ಲಂಚ: ತಹಶೀಲ್ದಾರ್ ಲಕ್ಷ್ಮೀ ACB ಬಲೆಗೆ
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Oct 06, 2020 | 5:59 PM

ಬೆಂಗಳೂರು: ದಕ್ಷಿಣ ತಾಲೂಕಿನ ವಿಶೇಷ ತಹಶೀಲ್ದಾರ್​ ACB ಬಲೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಸುಮಾರು 5 ಲಕ್ಷ ರೂಪಾಯಿ ಲಂಚವನ್ನು ಸ್ವೀಕರಿಸುತ್ತಿದ್ದಾಗ ಅಧಿಕಾರಿ ACB ಬಲೆಗೆ ಬಿದ್ದಿದ್ದಾರೆ.

ವಿಶೇಷ ತಹಶೀಲ್ದಾರ್​ ಲಕ್ಷ್ಮೀ ಜೊತೆಗೆ ಶಿರಸ್ತೆದಾರ ಪ್ರಸನ್ನ ಸಹ ಲಂಚ ಸ್ವೀಕರಿಸುವ ವೇಳೆ ರೆಡ್​ ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದಾರೆ. ಜಮೀನಿನ RTC ಮಾಡಿಕೊಡುವುದಕ್ಕೆ ಅಧಿಕಾರಿಗಳು 7 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎಂದು ಹೇಳಲಾಗಿದೆ.

ಬೇಗೂರಿನ ಆಜಂ ಪಾಷಾರಿಂದ 7 ಲಕ್ಷದ ಪೈಕಿ 5 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಅಧಿಕಾರಿಗಳು ಸಿಕ್ಕಿಬಿದ್ದಿದ್ದಾರೆ. ACB Dy SP ತಮ್ಮಣ್ಣ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್