ಸಕಾಲಕ್ಕೆ ಬಾರದ ಆಂಬುಲೆನ್ಸ್: ಟ್ರ್ಯಾಕ್ಟರ್​ನಲ್ಲೇ ಆಕ್ಸಿಡೆಂಟ್ ಗಾಯಾಳುಗಳು ಆಸ್ಪತ್ರೆಗೆ ಶಿಫ್ಟ್

ಗದಗ: ಜಿಲ್ಲೆಯಲ್ಲಿ ಸಕಾಲಕ್ಕೆ ಌಂಬುಲೆನ್ಸ್ ಬಾರದೆ ಅಪಘಾತದ ಗಾಯಾಳುಗಳು ಪರದಾಡಿದ ಅಮಾನವೀಯ ಘಟನೆ ಜಿಲ್ಲೆಯ ಲಕ್ಷ್ಮೇಶ್ವರ ಬಳಿ ನಡೆದಿದೆ. ಌಂಬುಲೆನ್ಸ್ ಬಾರದ ಹಿನ್ನೆಲೆಯಲ್ಲಿ ಗಾಯಾಳುಗಳ ಸಂಬಂಧಿಕರು ಅವರನ್ನು ಟ್ರ್ಯಾಕ್ಟರ್​ನಲ್ಲಿ ಆಸ್ಪತ್ರೆಗೆ ಕರೆತಂದರು. ಏನಿದು ಪ್ರಕರಣ? ಜಿಲ್ಲೆಯ ಹರದಗಟ್ಟಿ-ಲಕ್ಷ್ಮೇಶ್ವರ ಮಧ್ಯೆ ಎರಡು ಬೈಕ್​ಗಳ ನಡುವೆ ಡಿಕ್ಕಿ ಸಂಭವಿದಿ ಐದು ಜನರಿಗೆ ಗಾಯಗಳಾಗಿತ್ತು. ಹರದಗಟ್ಟಿಯ ಆನಂದ ಲಮಾಣಿ, ರೇಖಾ ಲಮಾಣಿ, ಕಾವೇರಿ ಮತ್ತು ಅಮರಾಪುರದ ಪರಶು ಬ್ಯಾಳಿ ಹಾಗೂ ರಮೇಶ ಕುರಿ ಎಂಬುವವರಿಗೆ ಗಾಯಾಗಳಾಗಿದ್ದವು. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು 108 […]

ಸಕಾಲಕ್ಕೆ ಬಾರದ ಆಂಬುಲೆನ್ಸ್: ಟ್ರ್ಯಾಕ್ಟರ್​ನಲ್ಲೇ ಆಕ್ಸಿಡೆಂಟ್ ಗಾಯಾಳುಗಳು ಆಸ್ಪತ್ರೆಗೆ ಶಿಫ್ಟ್
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Oct 19, 2020 | 3:30 PM

ಗದಗ: ಜಿಲ್ಲೆಯಲ್ಲಿ ಸಕಾಲಕ್ಕೆ ಌಂಬುಲೆನ್ಸ್ ಬಾರದೆ ಅಪಘಾತದ ಗಾಯಾಳುಗಳು ಪರದಾಡಿದ ಅಮಾನವೀಯ ಘಟನೆ ಜಿಲ್ಲೆಯ ಲಕ್ಷ್ಮೇಶ್ವರ ಬಳಿ ನಡೆದಿದೆ. ಌಂಬುಲೆನ್ಸ್ ಬಾರದ ಹಿನ್ನೆಲೆಯಲ್ಲಿ ಗಾಯಾಳುಗಳ ಸಂಬಂಧಿಕರು ಅವರನ್ನು ಟ್ರ್ಯಾಕ್ಟರ್​ನಲ್ಲಿ ಆಸ್ಪತ್ರೆಗೆ ಕರೆತಂದರು.

ಏನಿದು ಪ್ರಕರಣ? ಜಿಲ್ಲೆಯ ಹರದಗಟ್ಟಿ-ಲಕ್ಷ್ಮೇಶ್ವರ ಮಧ್ಯೆ ಎರಡು ಬೈಕ್​ಗಳ ನಡುವೆ ಡಿಕ್ಕಿ ಸಂಭವಿದಿ ಐದು ಜನರಿಗೆ ಗಾಯಗಳಾಗಿತ್ತು. ಹರದಗಟ್ಟಿಯ ಆನಂದ ಲಮಾಣಿ, ರೇಖಾ ಲಮಾಣಿ, ಕಾವೇರಿ ಮತ್ತು ಅಮರಾಪುರದ ಪರಶು ಬ್ಯಾಳಿ ಹಾಗೂ ರಮೇಶ ಕುರಿ ಎಂಬುವವರಿಗೆ ಗಾಯಾಗಳಾಗಿದ್ದವು.

ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು 108 ಌಂಬುಲೆನ್ಸ್​​ಗೆ ಕರೆಮಡಿದರೂ ಒಂದು ಗಂಟೆಯ ಕಾಲ ಌಂಬುಲೆನ್ಸ್ ಬರಲೇಯಿಲ್ಲವಂತೆ. ಈ ಹಿನ್ನೆಲೆಯಲ್ಲಿ ಗಾಯಾಳುಗಳ ಸಂಬಂಧಿಕರು ಅವರನ್ನು ಟ್ರ್ಯಾಕ್ಟರ್​ನಲ್ಲಿ ಆಸ್ಪತ್ರೆಗೆ ಕರೆತಂದರು.

ಆದರೆ, ಆಸ್ಪತ್ರೆಯಲ್ಲೂ ನಿರ್ಲಕ್ಷ್ಯ ತೋರಿದ ಸಿಬ್ಬಂದಿ ವೀಲ್​ಚೇರ್ ತರದೆ ಗಾಯಾಳುಗಳನ್ನು ಸಂಬಂಧಿಕರು ಹೊತ್ತುಕೊಂಡು ಹೋಗಿ ದಾಖಲು‌ ಮಾಡುವಂತಾಯಿತು. ಹಾಗಾಗಿ, ಜಿಲ್ಲೆಯ 108 ಌಂಬುಲೆನ್ಸ್ ಹಾಗೂ ಆಸ್ಪತ್ರೆಯ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್
156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು