AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಾವರಣಕ್ಕೂ ಮುನ್ನ.. ಬಸವಣ್ಣ ಪ್ರತಿಮೆ ಸುತ್ತ ಶುರುವಾಯ್ತು ಭಾಷಾ ಸಮರ

ಬೆಂಗಳೂರು: ನಗರದ ಚಾಲುಕ್ಯ ವೃತ್ತದ ಬಳಿ ನಿರ್ಮಾಣವಾಗ್ತಿರುವ ಅತ್ಯಾಧುನಿಕ ಬಸವಣ್ಣನವರ ಪುತ್ಥಳಿಯ ಉದ್ಘಾಟನೆಗೂ ಮುನ್ನ ಭಾಷಾ ಸಮರ ಎದುರಾಗಿದೆ. ಚಾಲುಕ್ಯ ಸರ್ಕಲ್​ ಬಳಿ ಸ್ಥಾಪಿಸಲಾಗಿದ್ದ ಬಸವಣ್ಣನವರ ಹಳೇ ವಿಗ್ರಹದ ಜಾಗದಲ್ಲಿ ಸುಮಾರು ಒಂದು ಕೋಟಿ ವೆಚ್ಚದಲ್ಲಿ ಬಸವಣ್ಣರ ನೂತನ ಪುತ್ಥಳಿ ನಿರ್ಮಾಣವಾಗ್ತಿದೆ. ಇದೇ ತಿಂಗಳ 19 ಅಥವಾ 20 ರಂದು ಪ್ರತಿಮೆಯನ್ನ ಅನವಾರಣಗೊಳಿಸಲಾಗುವುದು ಎಂದು ತಿಳಿದುಬಂದಿದೆ. ಜೊತೆಗೆ, ಪ್ರತಿಮೆ ಸುತ್ತಲೂ ಹಾಗೂ ಕೆಳಭಾಗದ ಕಲ್ಲುಗಳ ಮೇಲೆ ಬಸವಣ್ಣರ ವಚನಗಳನ್ನು ಮೂರು ಭಾಷೆಗಳಲ್ಲಿ ಉಲ್ಲೇಖಿಸಲಾಗಿತ್ತು. ಇದೀಗ, ಮೂರು ಭಾಷೆಗಳಲ್ಲಿ […]

ಅನಾವರಣಕ್ಕೂ ಮುನ್ನ.. ಬಸವಣ್ಣ ಪ್ರತಿಮೆ ಸುತ್ತ ಶುರುವಾಯ್ತು ಭಾಷಾ ಸಮರ
KUSHAL V
| Edited By: |

Updated on: Aug 17, 2020 | 12:22 PM

Share

ಬೆಂಗಳೂರು: ನಗರದ ಚಾಲುಕ್ಯ ವೃತ್ತದ ಬಳಿ ನಿರ್ಮಾಣವಾಗ್ತಿರುವ ಅತ್ಯಾಧುನಿಕ ಬಸವಣ್ಣನವರ ಪುತ್ಥಳಿಯ ಉದ್ಘಾಟನೆಗೂ ಮುನ್ನ ಭಾಷಾ ಸಮರ ಎದುರಾಗಿದೆ. ಚಾಲುಕ್ಯ ಸರ್ಕಲ್​ ಬಳಿ ಸ್ಥಾಪಿಸಲಾಗಿದ್ದ ಬಸವಣ್ಣನವರ ಹಳೇ ವಿಗ್ರಹದ ಜಾಗದಲ್ಲಿ ಸುಮಾರು ಒಂದು ಕೋಟಿ ವೆಚ್ಚದಲ್ಲಿ ಬಸವಣ್ಣರ ನೂತನ ಪುತ್ಥಳಿ ನಿರ್ಮಾಣವಾಗ್ತಿದೆ. ಇದೇ ತಿಂಗಳ 19 ಅಥವಾ 20 ರಂದು ಪ್ರತಿಮೆಯನ್ನ ಅನವಾರಣಗೊಳಿಸಲಾಗುವುದು ಎಂದು ತಿಳಿದುಬಂದಿದೆ. ಜೊತೆಗೆ, ಪ್ರತಿಮೆ ಸುತ್ತಲೂ ಹಾಗೂ ಕೆಳಭಾಗದ ಕಲ್ಲುಗಳ ಮೇಲೆ ಬಸವಣ್ಣರ ವಚನಗಳನ್ನು ಮೂರು ಭಾಷೆಗಳಲ್ಲಿ ಉಲ್ಲೇಖಿಸಲಾಗಿತ್ತು.

ಇದೀಗ, ಮೂರು ಭಾಷೆಗಳಲ್ಲಿ ವಚನಗಳನ್ನ ಉಲ್ಲೇಖಿಸಿರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಕನ್ನಡ, ಹಿಂದಿ ಮತ್ತು ಇಂಗ್ಲೀಷ್​ ಭಾಷೆಗಳಲ್ಲಿ ವಚನಗಳನ್ನ ಬರೆಯಲಾಗಿದ್ದು ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಬರೆಯಲಾದ ಭಾಗಗಳನ್ನ ತೆಗೆಯುವಂತೆ ಒತ್ತಡ ಹೆಚ್ಚಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಇಂದು ಕಾರ್ಮಿಕರು ಹಿಂದಿ ಭಾಷೆಯಲ್ಲಿದ್ದ ಭಾಗಗಳಿಗೆ ಪೇಂಟಿಂಗ್ ಮಾಡ್ತಿರುವ ದೃಶ್ಯ ಕಂಡು ಬಂತು. ಜೊತೆಗೆ, ಇಂಗ್ಲಿಷ್ ಹಾಗೂ ಹಿಂದಿಯಲ್ಲಿದ್ದ ಬೋರ್ಡ್​ಗಳನ್ನ ಬಿಬಿಎಂಪಿ ತೆಗೆದುಹಾಕಿದೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್