ಕೆಂಪುಕೋಟೆ ಮೇಲೆ ಸಿಖ್ ಧ್ವಜ ಹಾರಾಟ: ಪ್ರಕರಣ ಹಿಂದಿದೆ ಬಿಜೆಪಿ ಬೆಂಬಲಿಗ, ನಟ ದೀಪ್‌ ಸಿಧು ಕೈವಾಡ?

ಕೆಂಪುಕೋಟೆಯ ಮೇಲೆ ಸಿಖ್ ಧರ್ಮ ಧ್ವಜ ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿ ಆಘಾತಕಾರಿ ಸುದ್ದಿಯೊಂದು ಹೊರಬಂದಿದೆ. ಈ ಪ್ರಕರಣದ ನೇತೃತ್ವ ವಹಿಸಿದ್ದು ಪಂಜಾಬ್‌ ಚಿತ್ರನಟ ದೀಪ್‌ ಸಿಧು ಎಂಬುವುದು ತಿಳಿದು ಬಂದಿದೆ. ಈವರು ಬಿಜೆಪಿ ಸಂಸದ ಸನ್ನಿ ಡಿಯೋಲ್ ಬೆಂಬಲಿಗ ಸಹ ಆಗಿದ್ದಾರೆ.

ಕೆಂಪುಕೋಟೆ ಮೇಲೆ ಸಿಖ್ ಧ್ವಜ ಹಾರಾಟ: ಪ್ರಕರಣ ಹಿಂದಿದೆ ಬಿಜೆಪಿ ಬೆಂಬಲಿಗ, ನಟ ದೀಪ್‌ ಸಿಧು ಕೈವಾಡ?
ನಟ, ಬಿಜೆಪಿ ಬೆಂಬಲಿಗ ದೀಪ್‌ ಸಿಧು
Follow us
ಆಯೇಷಾ ಬಾನು
|

Updated on:Jan 27, 2021 | 9:45 AM

ದೆಹಲಿ: ಕೆಂಪುಕೋಟೆಯ ಮೇಲೆ ಸಿಖ್ ಧರ್ಮ ಧ್ವಜ ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿ ಆಘಾತಕಾರಿ ಸುದ್ದಿಯೊಂದು ಹೊರಬಂದಿದೆ. ಈ ಪ್ರಕರಣದ ನೇತೃತ್ವ ವಹಿಸಿದ್ದು ಪಂಜಾಬ್‌ ಚಿತ್ರನಟ ದೀಪ್‌ ಸಿಧು ಎಂಬುವುದು ತಿಳಿದು ಬಂದಿದೆ. ಈವರು ಬಿಜೆಪಿ ಸಂಸದ ಸನ್ನಿ ಡಿಯೋಲ್ ಬೆಂಬಲಿಗ ಸಹ ಆಗಿದ್ದಾರೆ.

ದೀಪ್‌ ಸಿಧು, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪರ ಮತಯಾಚನೆ ಮಾಡಿದ್ದರು. ಗುರುದಾಸ್‍ಪುರದ ಬಿಜೆಪಿ ಸಂಸದ ಸನ್ನಿ ಡಿಯೋಲ್ ಪರ ಪ್ರಚಾರ ಮಾಡಿದ್ದರು. ಸದ್ಯ ಈ ವಿಷಯ ತಿಳಿಯುತ್ತಿದ್ದಂತೆ ದೀಪ್‌ ಸಿಧು ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಜತೆ ಇರುವ ಫೋಟೋಗಳು ವೈರಲ್ ಆಗಿವೆ.

ಇವರು ಸಿಂಘು ಗಡಿಯಲ್ಲಿ ರೈತರ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಈ ವೇಳೆ ಸಂಯುಕ್ತ ಕಿಸಾನ್ ಮೋರ್ಚಾ, ದೀಪ್‌ ನಡವಳಿಕೆ ಗಮನಿಸಿದ್ದರು. ಹೀಗಾಗಿ ದೀಪ್‌ನನ್ನು ಧರಣಿಯಿಂದ ಹೊರಗಿಟ್ಟಿದ್ದರು. ಇನ್ನು ಓರ್ವ ರೈತ ನಾಯಕರು ದೀಪ್‌ನನ್ನು ರೈತ ಹೋರಾಟದ ಶತ್ರು ಎಂದು ಕರೆದಿದ್ದಾರೆ. ಸದ್ಯ ಈಗ ರೈತ ಸಂಘಟನೆಗಳು ಈತನ ವಿರುದ್ಧ ತನಿಖೆಗೆ ಆಗ್ರಹಿಸಿದ್ದಾರೆ.

Explainer | ಕೆಂಪುಕೋಟೆಯಲ್ಲಿ ರೈತ ಪ್ರತಿಭಟನಾಕಾರರು ಹಾರಿಸಿದ ಕೇಸರಿ ಧ್ವಜ ಯಾವುದು?

Published On - 8:34 am, Wed, 27 January 21

ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್