ಗ್ರಾಮ ಪಂಚಾಯತಿ ಚುನಾವಣಾ ಪ್ರಚಾರಕ್ಕೂ ತಾರಾ ಮೆರಗು.. ನಟಿ ನೋಡಲು ಜನ ಸಾಗರವೇ ಹರಿದು ಬಂತು

ಪುಟ್ಟಗೌರಿ ಧಾರವಾಹಿಯಿಂದ ಹೆಚ್ಚು ಜನಪ್ರೀಯತೆ ಪಡೆದುಕೊಂಡ ರಂಜನಿ ರಾಘವನ್ ಗಿರಿಸಾಗರ ಗ್ರಾಮದ ವಾರ್ಡ್ ನಂಬರ್ 3 ರಲ್ಲಿ ಬರುವ ಮೂವರು ಅಭ್ಯರ್ಥಿಗಳಾದ ವಿಜಯಲಕ್ಷ್ಮೀ ಹೂಗಾರ, ದುರಗವ್ವ ಮೇತ್ರಿ, ಯಂಕಪ್ಪ ನುಚ್ಚಿನ ಪರ ಮತಯಾಚನೆ ನಡೆಸಿದರು.

ಗ್ರಾಮ ಪಂಚಾಯತಿ ಚುನಾವಣಾ ಪ್ರಚಾರಕ್ಕೂ ತಾರಾ ಮೆರಗು.. ನಟಿ ನೋಡಲು ಜನ ಸಾಗರವೇ ಹರಿದು ಬಂತು
ಗ್ರಾಮ ಪಂಚಾಯತಿ ಚುನಾವಣೆ ಪ್ರಚಾರ
Follow us
sandhya thejappa
|

Updated on:Dec 19, 2020 | 4:28 PM

ಬಾಗಲಕೋಟೆ: ಜಿಲ್ಲೆಯ ಬೀಳಗಿ ತಾಲೂಕಿನ ಗಿರಿಸಾಗರ ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆ ಕಿರುತೆರೆ ತಾರೆ ರಂಜನಿ ರಾಘವನ್ ಪ್ರಚಾರ ನಡೆಸಿದರು.

ಪುಟ್ಟಗೌರಿ ಧಾರವಾಹಿಯಿಂದ ಹೆಚ್ಚು ಜನಪ್ರೀಯತೆ ಪಡೆದುಕೊಂಡ ರಂಜನಿ ರಾಘವನ್ ಗಿರಿಸಾಗರ ಗ್ರಾಮದ ವಾರ್ಡ್ ನಂಬರ್ 3 ರಲ್ಲಿ ಬರುವ ಮೂವರು ಅಭ್ಯರ್ಥಿಗಳಾದ ವಿಜಯಲಕ್ಷ್ಮೀ ಹೂಗಾರ, ದುರಗವ್ವ ಮೇತ್ರಿ, ಯಂಕಪ್ಪ ನುಚ್ಚಿನ ಪರ ಮತಯಾಚನೆ ನಡೆಸಿದರು. ಎಂಎಲ್ಎ ಹಾಗೂ ಎಂಪಿ ಚುನಾವಣೆಯ ಅಬ್ಬರ ಮೀರಿಸುವ ರೀತಿಯಲ್ಲಿ ಗ್ರಾಮ ಪಂಚಾಯತಿ ಪ್ರಚಾರ ಅಬ್ಬರ ಕಂಡುಬಂದಿದ್ದು, ಕಿರಿತೆರೆ ತಾರೆ ನೋಡಲು ಜನ ಸಾಗರವೇ ಹರಿದು ಬಂದಿತ್ತು.

ರಂಜನಿ ರಾಘವನ್ ನೋಡಲು ಜನರ ನೂಕು ನುಗ್ಗಲಿನ ನಡುವೆ ಮಾಸ್ಕ್ ಹಾಕದೇ ಸಾಮಾಜಿಕ ಅಂತರ ಉಲ್ಲಂಘನೆ ಮಾಡಿದರು. ಈ ಸಂದರ್ಭದಲ್ಲಿ ನಟಿ ಮಾಸ್ಕ್ ಹಾಕಿ ಸಾಮಾಜಿಕ ಅಂತರ ಕಾಪಾಡಿ ಎಂದು ಸಲಹೆ ನೀಡಿದರು ಪ್ರಚಾರದ ಅಬ್ಬರ:

ಗ್ರಾ.ಪಂ. ಚುನಾವಣೆಯಲ್ಲಿ ಫೇಸ್​ಬುಕ್ ಹವಾ: ಕೋಟೆನಾಡಿನಲ್ಲಿ ಹಳ್ಳಿಹಕ್ಕಿಗಳ ಪೋಸ್ಟ್ ಕಮೆಂಟ್​ ಅಬ್ಬರ

Published On - 4:24 pm, Sat, 19 December 20

ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ