ಸ್ಕೈವಾಕ್​ನಲ್ಲಿ ನೇಣು ಬಿಗಿದುಕೊಂಡು ವೃದ್ಧ ಆತ್ಮಹತ್ಯೆ!

ಬೆಂಗಳೂರು: ಹಾಡಹಗಲೇ ಸ್ಕೈವಾಕ್​ನಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ತುಮಕೂರು ಹೆದ್ದಾರಿ ಎಂಟನೇ ಮೈಲಿ ಬಳಿ ನಡೆದಿದೆ. ಮೋಹನ್ ದಾಸ್ (74) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ದಾಸರಹಳ್ಳಿಯ ಕಲ್ಯಾಣನಗರ ನಿವಾಸಿ ಮೋಹನ್ ದಾಸ್ ಸ್ಕೈವಾಕ್ ಮೇಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪೀಣ್ಯಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ನಡೆಯುತ್ತಿದೆ.

ಸ್ಕೈವಾಕ್​ನಲ್ಲಿ ನೇಣು ಬಿಗಿದುಕೊಂಡು ವೃದ್ಧ ಆತ್ಮಹತ್ಯೆ!
Ayesha Banu

| Edited By: sadhu srinath

Sep 29, 2020 | 5:23 PM

ಬೆಂಗಳೂರು: ಹಾಡಹಗಲೇ ಸ್ಕೈವಾಕ್​ನಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ತುಮಕೂರು ಹೆದ್ದಾರಿ ಎಂಟನೇ ಮೈಲಿ ಬಳಿ ನಡೆದಿದೆ. ಮೋಹನ್ ದಾಸ್ (74) ಆತ್ಮಹತ್ಯೆಗೆ ಶರಣಾದ ವ್ಯಕ್ತಿ.

ದಾಸರಹಳ್ಳಿಯ ಕಲ್ಯಾಣನಗರ ನಿವಾಸಿ ಮೋಹನ್ ದಾಸ್ ಸ್ಕೈವಾಕ್ ಮೇಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪೀಣ್ಯಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ನಡೆಯುತ್ತಿದೆ.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada