AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಏರುತ್ತಲೇ ಇದೆ ಕೊರೊನಾ ಕೇಸ್​, ಆಗಸ್ಟ್​ನಲ್ಲಿ ಹೆಚ್ಚು‘ವರಿ’!

ಬೆಂಗಳೂರು: ಕೊರೊನಾ ಜನರನ್ನು ತನ್ನ ಕಪಿಮುಷ್ಠಿಯಲ್ಲಿ ಬಂಧಿಸಿದೆ. ತಿಂಗಳು ಕಳೆಯುತ್ತಿದ್ದಂತೆ ಇದರ ಬಿಗಿ ಹೆಚ್ಚುತ್ತಿದೆ. ಜನರನ್ನು ಉಸಿರುಗಟ್ಟಿಸುತ್ತಿದೆ. ಹೌದು ಹೆಮ್ಮಾರಿ ಕೊರೊನಾ ವೈರಸ್ ತಿಂಗಳು ಕಳೆದಂತೆಲ್ಲಾ ತನ್ನ ಆರ್ಭಟವನ್ನು ಹೆಚ್ಚು ಮಾಡುತ್ತಿದೆ. ಆದರೆ ಜನ ಮಾತ್ರ ಇದಕ್ಕೆ ಕ್ಯಾರೆ ಎನ್ನದೆ ಕೊರೊನಾವನ್ನು ಮರೆತು ಜೀವನ ನಡೆಸುತ್ತಿದ್ದಾರೆ. ಆಗಸ್ಟ್​ನಲ್ಲಿ ಕೊರೊನಾ ದಾಪುಗಾಲು: ಕೊರೊನಾ ಜುಲೈ ತಿಂಗಳನ್ನೂ ಮೀರಿಸಿ ಆಗಸ್ಟ್ ತಿಂಗಳಲ್ಲಿ ಹೆಚ್ಚಾಗಿದೆ. ಬೆಂಗಳೂರಿನ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿದೆ. ಆಗಸ್ಟ್ ಒಂದೇ ತಿಂಗಳಿನಲ್ಲಿ ದಾಖಲಾದ ಸೋಂಕಿತರ ಸಂಖ್ಯೆ ಬರೋಬ್ಬರಿ […]

ಬೆಂಗಳೂರಿನಲ್ಲಿ ಏರುತ್ತಲೇ ಇದೆ ಕೊರೊನಾ ಕೇಸ್​, ಆಗಸ್ಟ್​ನಲ್ಲಿ ಹೆಚ್ಚು‘ವರಿ’!
ಆಯೇಷಾ ಬಾನು
| Edited By: |

Updated on: Sep 01, 2020 | 11:59 AM

Share

ಬೆಂಗಳೂರು: ಕೊರೊನಾ ಜನರನ್ನು ತನ್ನ ಕಪಿಮುಷ್ಠಿಯಲ್ಲಿ ಬಂಧಿಸಿದೆ. ತಿಂಗಳು ಕಳೆಯುತ್ತಿದ್ದಂತೆ ಇದರ ಬಿಗಿ ಹೆಚ್ಚುತ್ತಿದೆ. ಜನರನ್ನು ಉಸಿರುಗಟ್ಟಿಸುತ್ತಿದೆ. ಹೌದು ಹೆಮ್ಮಾರಿ ಕೊರೊನಾ ವೈರಸ್ ತಿಂಗಳು ಕಳೆದಂತೆಲ್ಲಾ ತನ್ನ ಆರ್ಭಟವನ್ನು ಹೆಚ್ಚು ಮಾಡುತ್ತಿದೆ. ಆದರೆ ಜನ ಮಾತ್ರ ಇದಕ್ಕೆ ಕ್ಯಾರೆ ಎನ್ನದೆ ಕೊರೊನಾವನ್ನು ಮರೆತು ಜೀವನ ನಡೆಸುತ್ತಿದ್ದಾರೆ.

ಆಗಸ್ಟ್​ನಲ್ಲಿ ಕೊರೊನಾ ದಾಪುಗಾಲು: ಕೊರೊನಾ ಜುಲೈ ತಿಂಗಳನ್ನೂ ಮೀರಿಸಿ ಆಗಸ್ಟ್ ತಿಂಗಳಲ್ಲಿ ಹೆಚ್ಚಾಗಿದೆ. ಬೆಂಗಳೂರಿನ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿದೆ. ಆಗಸ್ಟ್ ಒಂದೇ ತಿಂಗಳಿನಲ್ಲಿ ದಾಖಲಾದ ಸೋಂಕಿತರ ಸಂಖ್ಯೆ ಬರೋಬ್ಬರಿ 71,729. ಜುಲೈ ತಿಂಗಳಿನಲ್ಲಿ ದಾಖಲಾಗಿದ್ದ ಸೋಂಕಿತರ ಸಂಖ್ಯೆ 52,106. ಜುಲೈ ತಿಂಗಳಿಗೆ ಹೋಲಿಸಿಕೊಂಡ್ರೆ, ಆಗಸ್ಟ್‌ನಲ್ಲಿ 19,623 ಜನರಲ್ಲಿ ಹೆಚ್ಚು‘ವರಿ’ಯಾಗಿ ಸೋಂಕು ಕಂಡು ಬಂದಿದೆ.

ಆಗಸ್ಟ್ ತಿಂಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ 909. ಜುಲೈ ತಿಂಗಳಿನಲ್ಲಿ 962 ಜನ ಸಾವನ್ನಪ್ಪಿದ್ದರು. ಹಿಂದಿನ ತಿಂಗಳಿಗೆ ಹೋಲಿಸಿಕೊಂಡ್ರೆ ಗುಣಮುಖರಾದವರ ಸಂಖ್ಯೆ ಹೆಚ್ಚಿದೆ. ಆದ್ರೆ ಈವರೆಗೂ ಸೋಂಕಿಗೆ ನಿಖರವಾದ ಔಷಧಿ ಪತ್ತೆಯಾಗದಿರೋದು ಆತಂಕಕ್ಕೀಡುಮಾಡಿದೆ. ತಿಂಗಳಿಂದ ತಿಂಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿತರು ಪತ್ತೆಯಾಗುತ್ತಿದ್ದಾರೆ.

Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?