AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿಯಿಂದ ನೂತನ ಕೃಷಿ ಕಾಯ್ದೆ ವಿರುದ್ಧ ಪ್ರತಿಭಟನೆ

ಪ್ರತಿಭಟನೆಗೂ ಮುನ್ನ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟದಲ್ಲಿ ಸಾವನಪ್ಪಿದ ರೈತರಿಗೆ ಒಂದು ನಿಮಿಷ ಮೌನಾಚರಣೆ ಮಾಡುವ ಮೂಲಕ ಗೌರವ ಸಲ್ಲಿಸಿದರು.

ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿಯಿಂದ ನೂತನ ಕೃಷಿ ಕಾಯ್ದೆ ವಿರುದ್ಧ ಪ್ರತಿಭಟನೆ
ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿಯಿಂದ ಪ್ರತಿಭಟನೆ
sandhya thejappa
sandhya thejappa| Edited By: |

Updated on: Jan 26, 2021 | 2:41 PM

Share

ವಿಜಯಪುರ: ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿಯಿಂದ ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಯುತ್ತಿದೆ.

ಪ್ರತಿಭಟನೆಯಲ್ಲಿ ಜೋಡೆತ್ತುಗಳ ಮೂಲಕ ಕುಂಟೆ ಹೊಡೆದು ಬಾರುಕೋಲು ಪ್ರದರ್ಶನ ಮಾಡಿ, ಪ್ರತಿಭಟನಾ ನಿರತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ ಪ್ರತಿಭಟನೆಗೂ ಮುನ್ನ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟದಲ್ಲಿ ಸಾವನಪ್ಪಿದ ರೈತರಿಗೆ ಒಂದು ನಿಮಿಷ ಮೌನಾಚರಣೆ ಮಾಡುವ ಮೂಲಕ ಗೌರವ ಸಲ್ಲಿಸಿದರು. ಕೂಡಲೇ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ಪ್ರತಿಭಟನೆಗೆ ವಿವಿಧ ರೈತಪರ ಸಂಘಟನೆಗಳು ಹಾಗೂ ಎಡ ಪಂಥೀಯ ಸಂಘಟನೆಗಳು ಸಾಥ್ ನೀಡುತ್ತಿವೆ.

Explainer | ನೂತನ ಕೃಷಿ ಕಾನೂನು 2020 ಹೇಳುವುದೇನು? ವಿವಾದವೇಕೆ? ರೈತರಲ್ಲಿ ಏಕಿಷ್ಟು ಆತಂಕ?

Follow Us
sandhya thejappa
sandhya thejappa
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ