AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಪ್ಟೆಂಬರ್ 25ರಂದು ಭಾರತ್‌ ಬಂದ್‌ಗೆ ಕರೆ, ಕರ್ನಾಟಕ ಬಂದ್?

ಬೆಂಗಳೂರು: ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧಿಸಿ ಅಖಿಲ‌ ಭಾರತ ಕಿಸಾನ್ ಸಮಿತಿ ವತಿಯಿಂದ ಭಾರತ್‌ ಬಂದ್‌ಗೆ ಕರೆ ನೀಡಲಾಗಿದೆ. ಸೆಪ್ಟೆಂಬರ್ 25ರಂದು ಭಾರತ್‌ ಬಂದ್‌ ಮಾಡುವಂತೆ ಅಖಿಲ‌ ಭಾರತ ಕಿಸಾನ್ ಸಮಿತಿ ಕರೆ ನೀಡಿದೆ. ಕುರುಬೂರು ಶಾಂತಕುಮಾರ್ ಹೇಳಿಕೆ ಆಲ್ ಇಂಡಿಯಾ ಕಿಸಾನ್ ಸಂಘರ್ಷ ಸಮಿತಿಯ ಮುಖ್ಯಸ್ಥ ಯೋಗೇಂದ್ರ ಯಾದವ್ ಅವರು ಸೆಪ್ಟೆಂಬರ್ 25 ರಂದು ದೇಶವ್ಯಾಪಿ ಬಂದ್ ಗೆ ಕರೆ ಕೊಟ್ಟಿದ್ದಾರೆ. ಈ ಮಧ್ಯೆ, ಬಂದ್ ಆಚರಿಸುವ ಬಗ್ಗೆ ನಾವು ಚರ್ಚೆ ಮಾಡಿ, ನಿರ್ಧಾರ […]

ಸೆಪ್ಟೆಂಬರ್ 25ರಂದು ಭಾರತ್‌ ಬಂದ್‌ಗೆ ಕರೆ, ಕರ್ನಾಟಕ ಬಂದ್?
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
| Edited By: |

Updated on:Sep 21, 2020 | 5:12 PM

Share

ಬೆಂಗಳೂರು: ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧಿಸಿ ಅಖಿಲ‌ ಭಾರತ ಕಿಸಾನ್ ಸಮಿತಿ ವತಿಯಿಂದ ಭಾರತ್‌ ಬಂದ್‌ಗೆ ಕರೆ ನೀಡಲಾಗಿದೆ. ಸೆಪ್ಟೆಂಬರ್ 25ರಂದು ಭಾರತ್‌ ಬಂದ್‌ ಮಾಡುವಂತೆ ಅಖಿಲ‌ ಭಾರತ ಕಿಸಾನ್ ಸಮಿತಿ ಕರೆ ನೀಡಿದೆ.

ಕುರುಬೂರು ಶಾಂತಕುಮಾರ್ ಹೇಳಿಕೆ ಆಲ್ ಇಂಡಿಯಾ ಕಿಸಾನ್ ಸಂಘರ್ಷ ಸಮಿತಿಯ ಮುಖ್ಯಸ್ಥ ಯೋಗೇಂದ್ರ ಯಾದವ್ ಅವರು ಸೆಪ್ಟೆಂಬರ್ 25 ರಂದು ದೇಶವ್ಯಾಪಿ ಬಂದ್ ಗೆ ಕರೆ ಕೊಟ್ಟಿದ್ದಾರೆ. ಈ ಮಧ್ಯೆ, ಬಂದ್ ಆಚರಿಸುವ ಬಗ್ಗೆ ನಾವು ಚರ್ಚೆ ಮಾಡಿ, ನಿರ್ಧಾರ ತೆಗೆದುಕೊಳ್ತೇವೆ ಎಂದು ರೈತ ಸಂಘದ ಮುಖಂಡ ಕುರುಬೂರು ಶಾಂತಕುಮಾರ್ ಮಾಹಿತಿ ನೀಡಿದ್ದಾರೆ.

ಕೋಡಿಹಳ್ಳಿ ಚಂದ್ರಶೇಖರ್​ ಹೇಳಿಕೆ:   ಕರ್ನಾಟಕ ಬಂದ್​ ಬಗ್ಗೆ ರಾತ್ರಿ 8 ಗಂಟೆಗೆ ನಮ್ಮ ನಿರ್ಧಾರ ಪ್ರಕಟಿಸುತ್ತೇವೆ ಎಂದು ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್​ ಹೇಳಿದ್ದಾರೆ. ಕರ್ನಾಟಕ ಬಂದ್​ಗೆ ಕಾರ್ಮಿಕ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು, ಮುಂಬೈ ಕರ್ನಾಟಕ ಸಂಘಟನೆ ಮತ್ತು ಬೆಂಗಳೂರು ಮೂಲದ ಸಂಘಟನೆಗಳ ಬೆಂಬಲ ಪಡೆಯುತ್ತೇವೆ ಎಂದೂ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್​ ಇದೇ ವೇಳೆ ಹೇಳಿದ್ದಾರೆ.

Published On - 4:29 pm, Mon, 21 September 20

Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ