ಗರ್ಭಿಣಿಯನ್ನ ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಅಪಘಾತ, ಮುಂದೇನಾಯ್ತು?

ವಿಜಯಪುರ: ಗರ್ಭಿಣಿಯನ್ನ ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ 108 ಆಂಬ್ಯುಲೆನ್ಸ್ ಅಪಘಾತವಾಗಿ EMT ಸ್ಟಾಪ್ ನರ್ಸ್​ಗೆ ಹಾಗೂ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ವಿಜಯಪುರ ಹೊರ ವಲಯದ ಆಕಾಶವಾಣಿ ಕೇಂದ್ರದ ಬಳಿ ನಡೆದಿದೆ. ಬಸವನಬಾಗೇವಾಡಿಯಿಂದ ಗರ್ಭಿಣಿಯನ್ನ ಕರೆದುಕೊಂಡು ಜಿಲ್ಲಾಸ್ಪತ್ರೆಗೆ ಹೊರಟಿದ್ದ ವೇಳೆ ನಸುಕಿನ ಜಾವ ನಿಂತಿದ್ದ ಲಾರಿಗೆ ಹಿಂಬದಿಯಿಂದ ಆಂಬ್ಯುಲೆನ್ಸ್ ಡಿಕ್ಕಿ ಹೊಡೆದಿದೆ. ಈ ಪರಿಣಾಮ EMT ಸ್ಟಾಪ್ ನರ್ಸ್​ ತುಳಸಿ ತಲೆಗೆ ಪೆಟ್ಟು ಬಿದ್ದಿದ್ದು ಸ್ಥಿತಿ ಗಂಭೀರವಾಗಿದೆ. ಹಾಗೂ ಚಾಲಕ ಶ್ರೀಶೈಲ್‌ಗೂ ಸಣ್ಣಪುಟ್ಟ ಗಾಯಗಳಾಗಿವೆ. ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. […]

ಗರ್ಭಿಣಿಯನ್ನ ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಅಪಘಾತ, ಮುಂದೇನಾಯ್ತು?
Follow us
ಆಯೇಷಾ ಬಾನು
|

Updated on: Sep 18, 2020 | 9:53 AM

ವಿಜಯಪುರ: ಗರ್ಭಿಣಿಯನ್ನ ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ 108 ಆಂಬ್ಯುಲೆನ್ಸ್ ಅಪಘಾತವಾಗಿ EMT ಸ್ಟಾಪ್ ನರ್ಸ್​ಗೆ ಹಾಗೂ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ವಿಜಯಪುರ ಹೊರ ವಲಯದ ಆಕಾಶವಾಣಿ ಕೇಂದ್ರದ ಬಳಿ ನಡೆದಿದೆ.

ಬಸವನಬಾಗೇವಾಡಿಯಿಂದ ಗರ್ಭಿಣಿಯನ್ನ ಕರೆದುಕೊಂಡು ಜಿಲ್ಲಾಸ್ಪತ್ರೆಗೆ ಹೊರಟಿದ್ದ ವೇಳೆ ನಸುಕಿನ ಜಾವ ನಿಂತಿದ್ದ ಲಾರಿಗೆ ಹಿಂಬದಿಯಿಂದ ಆಂಬ್ಯುಲೆನ್ಸ್ ಡಿಕ್ಕಿ ಹೊಡೆದಿದೆ. ಈ ಪರಿಣಾಮ EMT ಸ್ಟಾಪ್ ನರ್ಸ್​ ತುಳಸಿ ತಲೆಗೆ ಪೆಟ್ಟು ಬಿದ್ದಿದ್ದು ಸ್ಥಿತಿ ಗಂಭೀರವಾಗಿದೆ. ಹಾಗೂ ಚಾಲಕ ಶ್ರೀಶೈಲ್‌ಗೂ ಸಣ್ಣಪುಟ್ಟ ಗಾಯಗಳಾಗಿವೆ.

ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗರ್ಭಿಣಿಗೆ ಯಾವುದೇ ತೊಂದರೆಯಾಗಿಲ್ಲಾ. ಗಂಭೀರವಾಗಿ ಗಾಯಗೊಂಡ ಸ್ಟಾಪ್ ನರ್ಸ್ ತುಳಸಿ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ವಿಜಯಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡಡೆದಿದೆ.

ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್
ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್
ತ್ಯಾಗದ ಪ್ರತಿಫಲ;ರಾಮಮಂದಿರ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಕುರಿತು ಮೋದಿ
ತ್ಯಾಗದ ಪ್ರತಿಫಲ;ರಾಮಮಂದಿರ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಕುರಿತು ಮೋದಿ