AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾ ಸಂಘರ್ಷ: ಪಕ್ಷಭೇದ ಮರೆತು ಭಾರತದ ಬೆಂಬಲಕ್ಕೆ ನಿಂತ ಅಮೆರಿಕನ್ನರು!

ವಾಷಿಂಗ್ಟನ್‌: ಭಾರತ ಮತ್ತು ಚೀನಾ ನಡುವೆ ಗಲ್ವಾನ್‌ನಲ್ಲಿ ನಡೆಯುತ್ತಿರುವ ಸಂಘರ್ಷದಲ್ಲಿ ಅಮೆರಿಕ, ಭಾರತಕ್ಕೆ ತನ್ನ ಬೆಂಬಲ ಸೂಚಿಸಿದೆ. ಹೌದು ಭಾರತ ಮತ್ತು ಚೀನಾಗಳು ಲಡಾಖ್ ‌ಬಳಿ ಗಡಿಯಲ್ಲಿ ಪರಸ್ಪರ ಸಂಘರ್ಷದ ಹಾದಿ ಹಿಡಿದಿವೆ. ಗಲ್ವಾನ್‌ನಲ್ಲಿ ನಡೆದ ಸಂಘರ್ಷದಲ್ಲಿ ಭಾರತದ 20 ಸೈನಿಕರು ಹುತಾತ್ಮರಾದರು. ಇದಾದ ನಂತರ ಉಭಯ ದೇಶಗಳು ಪರಸ್ಪರ ಸಂಘರ್ಷದ ಹಾದಿ ಹಿಡಿದಿವೆ. ಈ ಸಂಬಂಧ ಮಾತುಕತೆ ನಡೆಯುತ್ತಿದೆಯಾದ್ರೂ ಯಾವುದೇ ಮಹತ್ವಪೂರ್ಣ ಬೆಳವಣಿಗೆಗಾಳಾಗಿಲ್ಲ. ಈ ನಡುವೆ ಅಂತಾಷ್ಟ್ರೀಯ ಸಮುದಾಯ ಚೀನಾ ವಿರುದ್ಧದ ಸಂಘರ್ಷದಲ್ಲಿ ಭಾರತಕ್ಕೆ ಬೆಂಬಲ […]

ಚೀನಾ ಸಂಘರ್ಷ: ಪಕ್ಷಭೇದ ಮರೆತು ಭಾರತದ ಬೆಂಬಲಕ್ಕೆ ನಿಂತ ಅಮೆರಿಕನ್ನರು!
Guru
| Edited By: |

Updated on: Aug 01, 2020 | 3:00 PM

Share

ವಾಷಿಂಗ್ಟನ್‌: ಭಾರತ ಮತ್ತು ಚೀನಾ ನಡುವೆ ಗಲ್ವಾನ್‌ನಲ್ಲಿ ನಡೆಯುತ್ತಿರುವ ಸಂಘರ್ಷದಲ್ಲಿ ಅಮೆರಿಕ, ಭಾರತಕ್ಕೆ ತನ್ನ ಬೆಂಬಲ ಸೂಚಿಸಿದೆ.

ಹೌದು ಭಾರತ ಮತ್ತು ಚೀನಾಗಳು ಲಡಾಖ್ ‌ಬಳಿ ಗಡಿಯಲ್ಲಿ ಪರಸ್ಪರ ಸಂಘರ್ಷದ ಹಾದಿ ಹಿಡಿದಿವೆ. ಗಲ್ವಾನ್‌ನಲ್ಲಿ ನಡೆದ ಸಂಘರ್ಷದಲ್ಲಿ ಭಾರತದ 20 ಸೈನಿಕರು ಹುತಾತ್ಮರಾದರು. ಇದಾದ ನಂತರ ಉಭಯ ದೇಶಗಳು ಪರಸ್ಪರ ಸಂಘರ್ಷದ ಹಾದಿ ಹಿಡಿದಿವೆ. ಈ ಸಂಬಂಧ ಮಾತುಕತೆ ನಡೆಯುತ್ತಿದೆಯಾದ್ರೂ ಯಾವುದೇ ಮಹತ್ವಪೂರ್ಣ ಬೆಳವಣಿಗೆಗಾಳಾಗಿಲ್ಲ.

ಈ ನಡುವೆ ಅಂತಾಷ್ಟ್ರೀಯ ಸಮುದಾಯ ಚೀನಾ ವಿರುದ್ಧದ ಸಂಘರ್ಷದಲ್ಲಿ ಭಾರತಕ್ಕೆ ಬೆಂಬಲ ಸೂಚಿಸುತ್ತಿವೆ. ಅದ್ರಲ್ಲೂ ಅಮೆರಿಕ ಭಾರತಕ್ಕೆ ಆನೆ ಬಲ ನೀಡುತ್ತಿದೆ. ಅಮೆರಿಕದ ಡೆಮಾಕ್ರೆಟಿಕ್‌ ಮತ್ತು ರಿಪಬ್ಲಿಕ್‌ ಪಕ್ಷಗಳ ಸೆನೆಟರ್‌ಗಳು ಮತ್ತು ಹೌಸ್‌ ಆಫ್‌ ರಿಪ್ರೆಸೆಂಟೇಟಿವ್‌ ಸದಸ್ಯರು ಪಕ್ಷ ಭೇದ ಮರೆತು ಭಾರತಕ್ಕೆ ಬೆಂಬಲ ಸೂಚಿಸಿದ್ದಾರೆ.

ಈ ಸಂಬಂಧ ಅಮೆರಿಕದಲ್ಲಿರುವ ಭಾರತದ ರಾಯಭಾರಿ ತರಣ್‌ಜಿತ್‌ ಸಿಂಗ್‌ ಸಾಂಧು ಅವರೊಂದಿಗೆ ಪ್ರತಿದಿನವೂ ಪೋನ್‌ ಮುಖಾಂತರ ಭಾರತಕ್ಕೆ ಬೆಂಬಲ ಸೂಚಿಸುತ್ತಿದ್ದಾರೆ. ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವವಾಗಿರುವ ಭಾರತದ ಜೊತೆ ನಾವಿದ್ದೇವೆ. ಅಂಜಬೇಡಿ, ಚೀನಾಕ್ಕೆ ಸೆಡ್ಡು ಹೊಡೆದಿರುವ ನಿಮ್ಮ ಕ್ರಮಕ್ಕೆ ನಮ್ಮ ಬೆಂಬಲವಿದೆ ಎಂದು ನೈತಿಕ ಬೆಂಬಲ ಸೂಚಿಸುತ್ತಿದ್ದಾರೆ. ಭಾರತಕ್ಕೆ ಬೆಂಬಲ

ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ