ಬೆಡ್​ ಇಲ್ಲ ಅಂದಿದ್ದಕ್ಕೆ KC ಜನರಲ್ ವೈದ್ಯರ ಮೇಲೆ ಹಲ್ಲೆಗೆ ಯತ್ನ

[lazy-load-videos-and-sticky-control id=”YOl1WmdpuyM”] ಬೆಂಗಳೂರು: ನಮ್ಮಲ್ಲಿ ಕೋವಿಡ್ ರೋಗಿಗಳಿಗೆ ಕೇವಲ 5 ಐಸಿಯು ಬೆಡ್ ಗಳಿದ್ದು ಈಗಾಗಲೇ ಎಲ್ಲಾ ಬೆಡ್ ಗಳು ಭರ್ತಿಯಾಗಿವೆ. ಹಾಗಾಗಿ ನಿಮ್ಮ ಸಂಬಂಧಿಯನ್ನು ಐಸಿಯು ಇರುವ ಬೇರೆ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಎಂದಿದ್ದಕ್ಕೆ ಕುಟುಂಬಸ್ಥರು ವೈದ್ಯರ ಮೇಲೆ ಹಲ್ಲೆ ಮಾಡಿದ ಘಟನೆ ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆಯಲ್ಲಿ ನಡೆದಿದೆ. ಕೋವಿಡ್ ರೋಗಿಯೊಬ್ಬರು ಮೊನ್ನೆ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯಲ್ಲಿ ಈಗಾಗಲೇ ಇರುವ ಐಸಿಯು ಬೆಡ್ ಗಳು ರೋಗಿಗಳಿಂದ ಭರ್ತಿಯಾಗಿದ್ದು, ನಮ್ಮಲ್ಲಿ ಈಗ ಐಸಿಯು ಬೆಡ್ ಗಳು […]

ಬೆಡ್​ ಇಲ್ಲ ಅಂದಿದ್ದಕ್ಕೆ KC ಜನರಲ್ ವೈದ್ಯರ ಮೇಲೆ ಹಲ್ಲೆಗೆ ಯತ್ನ
Follow us
ಸಾಧು ಶ್ರೀನಾಥ್​
| Updated By:

Updated on:Jul 23, 2020 | 2:05 PM

[lazy-load-videos-and-sticky-control id=”YOl1WmdpuyM”]

ಬೆಂಗಳೂರು: ನಮ್ಮಲ್ಲಿ ಕೋವಿಡ್ ರೋಗಿಗಳಿಗೆ ಕೇವಲ 5 ಐಸಿಯು ಬೆಡ್ ಗಳಿದ್ದು ಈಗಾಗಲೇ ಎಲ್ಲಾ ಬೆಡ್ ಗಳು ಭರ್ತಿಯಾಗಿವೆ. ಹಾಗಾಗಿ ನಿಮ್ಮ ಸಂಬಂಧಿಯನ್ನು ಐಸಿಯು ಇರುವ ಬೇರೆ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಎಂದಿದ್ದಕ್ಕೆ ಕುಟುಂಬಸ್ಥರು ವೈದ್ಯರ ಮೇಲೆ ಹಲ್ಲೆ ಮಾಡಿದ ಘಟನೆ ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆಯಲ್ಲಿ ನಡೆದಿದೆ. ಕೋವಿಡ್ ರೋಗಿಯೊಬ್ಬರು ಮೊನ್ನೆ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯಲ್ಲಿ ಈಗಾಗಲೇ ಇರುವ ಐಸಿಯು ಬೆಡ್ ಗಳು ರೋಗಿಗಳಿಂದ ಭರ್ತಿಯಾಗಿದ್ದು, ನಮ್ಮಲ್ಲಿ ಈಗ ಐಸಿಯು ಬೆಡ್ ಗಳು ಖಾಲಿ ಇಲ್ಲ. ಹಾಗಾಗಿ ನೀವು ಬೇರೆ ಆಸ್ಪತ್ರೆಗೆ ನಿಮ್ಮವರನ್ನು ಕರೆದುಕೊಂಡು ಹೋಗಿ ಎಂದಿದ್ದಕ್ಕೆ ರೋಗಿಯ ಕುಟುಂಬಸ್ಥರು ಕೆ ಸಿ ಜನರಲ್ ಆಸ್ಪತ್ರೆ ವೈದ್ಯ ಸುರೇಶ್ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ.

ವಿಷಯ ತಿಳಿದ ಬೆಂಗಳೂರು ಉತ್ತರ ವಿಭಾಗದ ಡಿಸಿಪಿ ಶಶಿಕುಮಾರ್ ಮತ್ತು ಮಲ್ಲೇಶ್ವರಂ ಇನ್ಸ್ಪೆಕ್ಟರ್ ಆಸ್ಪತ್ರೆಗೆ ಭೇಟಿ ನೀಡಿದ್ದು, ಘಟನೆ ನಿನ್ನೆಯೇ ಸಂಭವಿಸಿದ್ದು ವೈದ್ಯರು ಇದುವರೆಗೆ ಯಾಕೆ ದೂರು ನೀಡಿಲ್ಲ ಎಂಬುದರ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ಇಂದು ವಿಡಿಯೋ ಹೊರಬಂದ ಕಾರಣ ವಿಚಾರ ಬೆಳಕಿಗೆ ಬಂದಿದೆ.

Published On - 12:59 pm, Wed, 22 July 20

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ