AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿನ್ನೆ ಚಕ್ಕರ್, ಇಂದು ಹಾಜರ್: ಪಣಂಬೂರು ಠಾಣೆಗೆ ಬಂದ ಅನುಶ್ರೀ

ಮಂಗಳೂರು: ಡ್ರಗ್ಸ್​ ಕೇಸ್​ನಲ್ಲಿ ಸಿಸಿಬಿಯಿಂದ ನೋಟಿಸ್ ಬಂದಿರುವ ಹಿನ್ನೆಲೆಯಲ್ಲಿ ನಟಿ, ನಿರೂಪಕಿ ಅನುಶ್ರೀ ಇಂದು ಸಿಸಿಬಿ ವಿಚಾರಣೆಗೆ ಹಾಜರಾಗಿದ್ದಾರೆ. ನಿನ್ನೆಯೇ ಅನುಶ್ರೀ ವಿಚಾರಣೆಗೆ ಹಾಜರಾಗಬೇಕಿತ್ತು.ಅದಕ್ಕೆಂದೇ ನಿನ್ನೆ ಬೆಳಗಿನ ಜಾವಲ್ಲಿ ಬೆಂಗಳೂರಿನಿಂದ ಹೊರಟಿದ್ದರು. ಆದ್ರೆ ಮಂಗಳೂರು ತಲುಪಿದ ಮೇಲೆ ನಿನ್ನೆ ವಿಚಾರಣೆಗೆ ಹಾಜರಾಗದೆ ಇಂದು ಬೆಳಗ್ಗೆಯೇ ತನಿಖಾಧಿಕಾರಿಗಳ ಎದುರು ಉಪಸ್ಥಿತರಾಗಿದ್ದಾರೆ. ಡಿಸಿಪಿ ವಿನಯ್ ಗಾಂವ್ಕರ್ ಕೂಡ ಕಚೇರಿಗೆ ಆಗಮಿಸಿದ್ದಾರೆ. ಪಣಂಬೂರಿನಲ್ಲಿರುವ ಉತ್ತರ ಎಸಿಪಿ ಕಚೇರಿಯಲ್ಲಿ ಎಸಿಪಿ ಬೆಳ್ಳಿಯಪ್ಪ ನೇತೃತ್ವದ ತಂಡದಿಂದ ನಿರೂಪಕಿ ಅನುಶ್ರೀ ವಿಚಾರಣೆ‌ ನಡೆಯುತ್ತಿದೆ. ಇನ್ನು, ತನಿಖಾ […]

ನಿನ್ನೆ ಚಕ್ಕರ್, ಇಂದು ಹಾಜರ್: ಪಣಂಬೂರು ಠಾಣೆಗೆ ಬಂದ ಅನುಶ್ರೀ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 26, 2020 | 9:52 AM

Share

ಮಂಗಳೂರು: ಡ್ರಗ್ಸ್​ ಕೇಸ್​ನಲ್ಲಿ ಸಿಸಿಬಿಯಿಂದ ನೋಟಿಸ್ ಬಂದಿರುವ ಹಿನ್ನೆಲೆಯಲ್ಲಿ ನಟಿ, ನಿರೂಪಕಿ ಅನುಶ್ರೀ ಇಂದು ಸಿಸಿಬಿ ವಿಚಾರಣೆಗೆ ಹಾಜರಾಗಿದ್ದಾರೆ. ನಿನ್ನೆಯೇ ಅನುಶ್ರೀ ವಿಚಾರಣೆಗೆ ಹಾಜರಾಗಬೇಕಿತ್ತು.ಅದಕ್ಕೆಂದೇ ನಿನ್ನೆ ಬೆಳಗಿನ ಜಾವಲ್ಲಿ ಬೆಂಗಳೂರಿನಿಂದ ಹೊರಟಿದ್ದರು. ಆದ್ರೆ ಮಂಗಳೂರು ತಲುಪಿದ ಮೇಲೆ ನಿನ್ನೆ ವಿಚಾರಣೆಗೆ ಹಾಜರಾಗದೆ ಇಂದು ಬೆಳಗ್ಗೆಯೇ ತನಿಖಾಧಿಕಾರಿಗಳ ಎದುರು ಉಪಸ್ಥಿತರಾಗಿದ್ದಾರೆ. ಡಿಸಿಪಿ ವಿನಯ್ ಗಾಂವ್ಕರ್ ಕೂಡ ಕಚೇರಿಗೆ ಆಗಮಿಸಿದ್ದಾರೆ.

ಪಣಂಬೂರಿನಲ್ಲಿರುವ ಉತ್ತರ ಎಸಿಪಿ ಕಚೇರಿಯಲ್ಲಿ ಎಸಿಪಿ ಬೆಳ್ಳಿಯಪ್ಪ ನೇತೃತ್ವದ ತಂಡದಿಂದ ನಿರೂಪಕಿ ಅನುಶ್ರೀ ವಿಚಾರಣೆ‌ ನಡೆಯುತ್ತಿದೆ. ಇನ್ನು, ತನಿಖಾ ಕೊಠಡಿಗೆ ಕರೆದುಕೊಂಡು ಹೋಗುವ ಮುನ್ನ.. ಎಂಟ್ರೆನ್ಸ್ ನಲ್ಲಿ ಟಿವಿ9 ವೀಕ್ಷಣೆ ಮಾಡಿದ ಅನುಶ್ರೀ. ಪೊಲೀಸ್ ಠಾಣೆಯಲ್ಲಿ ಹಾಕಿದ್ದ ಟಿವಿ ನೋಡಿ ಅನುಶ್ರೀ ಒಳ ಹೋದರು.

Published On - 9:36 am, Sat, 26 September 20

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್