ನಿಧಿ ತೆಗೆಯುವಾಗ ಕುಸಿದ ಪುರಾತನ ಮಂಟಪ: ಒಬ್ಬ ನಿಧಿಗಳ್ಳ ಸ್ಥಳದಲ್ಲೆ ಸಾವು.. ಎಲ್ಲಿ?

ಬೆಂಗಳೂರು: ನಿಧಿ ತೆಗೆಯಲು ಬಂದ ವೇಳೆ ಪುರಾತನ ಕಾಲದ ಮಂಟಪ ಕುಸಿದು ಓರ್ವ ಸ್ಥಳದಲ್ಲೇ ಸಾವನ್ನಪ್ಪಿ, ಮೂವರಿಗೆ ಗಂಭೀರ ಗಾಯವಾಗಿರುವ ಘಟನೆ ಹೊಸಕೋಟೆಯಲ್ಲಿ ನಡೆದಿದೆ. ಹೊಸಕೋಟೆ ತಾಲೂಕಿನ ಹಿಂಡಿಗನಾಳ ಗ್ರಾಮದಲ್ಲಿ ಕಳೆದ ರಾತ್ರಿ 8 ಜನರ ತಂಡ ನಿಧಿ ತೆಗೆಯಲು ದೇವಸ್ಥಾನದ ಬಳಿ ಬಂದಿದ್ದಾರೆ. ಈ ವೇಳೆ ಭೂಮಿ ಅಗೆತದ ತೀವ್ರತೆಯಿಂದ ಪುರಾತನ ಕಾಲದ ಮಂಟಪ ಕುಸಿದು ಓರ್ವ ಪಟ್ಟಿದ್ದಾನೆ. ಹಿಂಡಿಗನಾಳ ಗ್ರಾಮದ ಸುರೇಶ್ ಸ್ಥಳದಲ್ಲಿಯೇ ಮೃತಪಟ್ಟ ನಿಧಿಗಳನಾಗಿದ್ದು, ಆತನ ಜೊತೆಯಲ್ಲಿದ್ದ ಶ್ರೀನಿವಾಸ್, ಮಂಜುನಾಥ್ ಮತ್ತು ಸಬಾಸಿನ್ […]

ನಿಧಿ ತೆಗೆಯುವಾಗ ಕುಸಿದ ಪುರಾತನ ಮಂಟಪ: ಒಬ್ಬ ನಿಧಿಗಳ್ಳ ಸ್ಥಳದಲ್ಲೆ ಸಾವು.. ಎಲ್ಲಿ?
Follow us
ಸಾಧು ಶ್ರೀನಾಥ್​
|

Updated on: Aug 07, 2020 | 10:51 AM

ಬೆಂಗಳೂರು: ನಿಧಿ ತೆಗೆಯಲು ಬಂದ ವೇಳೆ ಪುರಾತನ ಕಾಲದ ಮಂಟಪ ಕುಸಿದು ಓರ್ವ ಸ್ಥಳದಲ್ಲೇ ಸಾವನ್ನಪ್ಪಿ, ಮೂವರಿಗೆ ಗಂಭೀರ ಗಾಯವಾಗಿರುವ ಘಟನೆ ಹೊಸಕೋಟೆಯಲ್ಲಿ ನಡೆದಿದೆ.

ಹೊಸಕೋಟೆ ತಾಲೂಕಿನ ಹಿಂಡಿಗನಾಳ ಗ್ರಾಮದಲ್ಲಿ ಕಳೆದ ರಾತ್ರಿ 8 ಜನರ ತಂಡ ನಿಧಿ ತೆಗೆಯಲು ದೇವಸ್ಥಾನದ ಬಳಿ ಬಂದಿದ್ದಾರೆ. ಈ ವೇಳೆ ಭೂಮಿ ಅಗೆತದ ತೀವ್ರತೆಯಿಂದ ಪುರಾತನ ಕಾಲದ ಮಂಟಪ ಕುಸಿದು ಓರ್ವ ಪಟ್ಟಿದ್ದಾನೆ.

ಹಿಂಡಿಗನಾಳ ಗ್ರಾಮದ ಸುರೇಶ್ ಸ್ಥಳದಲ್ಲಿಯೇ ಮೃತಪಟ್ಟ ನಿಧಿಗಳನಾಗಿದ್ದು, ಆತನ ಜೊತೆಯಲ್ಲಿದ್ದ ಶ್ರೀನಿವಾಸ್, ಮಂಜುನಾಥ್ ಮತ್ತು ಸಬಾಸಿನ್ ಎಂಬುವನಿಗೆ ಗಂಭೀರ ಗಾಯಗಳಾಗಿವೆ.

ಘಟನೆ ಸಂಬವಿಸುತ್ತಿದ್ದಂತೆ ರಕ್ಷಣೆಗಾಗಿ ನಿಧಿಗಳ್ಳರು ಆಂಬುಲೆನ್ಸ್ ಗೆ ಕರೆ ಮಾಡಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಆಂಬುಲೆನ್ಸ್ ಸಿಬ್ಬಂದಿ ಈ ವಿಚಾರದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಈ ಘಟನೆ ತಿಳಿದು ಉಳಿದವರು ಸ್ಥಳದಿಂದ ಪರಾರಿಯಾಗಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ನಂದಗುಡಿ ಪೊಲೀಸ್ ಠಾಣೆಯಲ್ಲಿ ಘಟನೆ ಸಂಭವಿಸಿದ್ದು, ಪೊಲೀಸರು ಉಳಿದ ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

ಮಡಿದವರು ಶಿಗ್ಗಾವಿ ಕ್ಷೇತ್ರದ ಸವಣೂರು ತಾಲ್ಲೂಕಿನ ತರಕಾರಿ ವ್ಯಾಪಾರಸ್ಥರು
ಮಡಿದವರು ಶಿಗ್ಗಾವಿ ಕ್ಷೇತ್ರದ ಸವಣೂರು ತಾಲ್ಲೂಕಿನ ತರಕಾರಿ ವ್ಯಾಪಾರಸ್ಥರು
ಬಾಗಲಕೋಟೆಯಲ್ಲಿ ಎದೆ ಝಲ್​ ಎನಿಸುವ ಟ್ಯ್ರಾಕ್ಟರ್​ ರೇಸ್​: ವಿಡಿಯೋ ನೋಡಿ
ಬಾಗಲಕೋಟೆಯಲ್ಲಿ ಎದೆ ಝಲ್​ ಎನಿಸುವ ಟ್ಯ್ರಾಕ್ಟರ್​ ರೇಸ್​: ವಿಡಿಯೋ ನೋಡಿ
ಬೇರೆ ಪಕ್ಷಗಳ ಕಾರ್ಯಕ್ರಮದಲ್ಲಿ ನಾನು ಭಾಗಿಯಾಗಿಲ್ಲ: ಜಿಟಿ ದೇವೇಗೌಡ
ಬೇರೆ ಪಕ್ಷಗಳ ಕಾರ್ಯಕ್ರಮದಲ್ಲಿ ನಾನು ಭಾಗಿಯಾಗಿಲ್ಲ: ಜಿಟಿ ದೇವೇಗೌಡ
ಶಿಲೆಸಿಕ್ಕ ಜಮೀನಲ್ಲಿ ಭವ್ಯ ರಾಮಮಂದಿರ ನಿರ್ಮಿಸಲು ಸ್ಥಳೀಯರ ಆಗ್ರಹ
ಶಿಲೆಸಿಕ್ಕ ಜಮೀನಲ್ಲಿ ಭವ್ಯ ರಾಮಮಂದಿರ ನಿರ್ಮಿಸಲು ಸ್ಥಳೀಯರ ಆಗ್ರಹ
ಮೇಲ್ಸೇತುವೆಯಲ್ಲಿ ಚಲಿಸುತ್ತಿದ್ದಾಗ ರೈಲಿನಿಂದ ಕೆಳಗೆ ಜಿಗಿದ ವ್ಯಕ್ತಿ
ಮೇಲ್ಸೇತುವೆಯಲ್ಲಿ ಚಲಿಸುತ್ತಿದ್ದಾಗ ರೈಲಿನಿಂದ ಕೆಳಗೆ ಜಿಗಿದ ವ್ಯಕ್ತಿ
ಮೈಕ್ರೋ ಫೈನಾನ್ಸ್​ಗಳ ಅಟ್ಟಹಾಸಕ್ಕೆ ಕಡಿವಾಣ ಹಾಕುತ್ತೇವೆ: ಪರಮೇಶ್ವರ್
ಮೈಕ್ರೋ ಫೈನಾನ್ಸ್​ಗಳ ಅಟ್ಟಹಾಸಕ್ಕೆ ಕಡಿವಾಣ ಹಾಕುತ್ತೇವೆ: ಪರಮೇಶ್ವರ್
ಕಳೆದ ತಿಂಗಳು ಕೂಡ ಆಚರಿಸಲಾಗಿತ್ತು ಕಲಬುರಗಿ ಬಂದ್
ಕಳೆದ ತಿಂಗಳು ಕೂಡ ಆಚರಿಸಲಾಗಿತ್ತು ಕಲಬುರಗಿ ಬಂದ್
ದೊಡ್ಮನೆಯಲ್ಲಿ ‘ಮಜಾ ಟಾಕೀಸ್’ ತಂಡದ ಎಂಟ್ರಿ; ಎಲ್ಲಾ ಜಾಲಿ ಜಾಲಿ
ದೊಡ್ಮನೆಯಲ್ಲಿ ‘ಮಜಾ ಟಾಕೀಸ್’ ತಂಡದ ಎಂಟ್ರಿ; ಎಲ್ಲಾ ಜಾಲಿ ಜಾಲಿ
Video: ಕಾರು ಗುದ್ದಿದ್ದಕ್ಕೆ ನಾಯಿಯ ರಿವೇಂಜ್ ನೋಡಿ
Video: ಕಾರು ಗುದ್ದಿದ್ದಕ್ಕೆ ನಾಯಿಯ ರಿವೇಂಜ್ ನೋಡಿ
ದಿವ್ಯಾಂಗ ಚಾಂಪಿಯನ್ಸ್ ಟ್ರೋಫಿ ಎತ್ತಿ ಹಿಡಿದ ಟೀಮ್ ಇಂಡಿಯಾ
ದಿವ್ಯಾಂಗ ಚಾಂಪಿಯನ್ಸ್ ಟ್ರೋಫಿ ಎತ್ತಿ ಹಿಡಿದ ಟೀಮ್ ಇಂಡಿಯಾ