AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿಯನ್ನು ಬೆಂಕಿ ಹಚ್ಚಿ ಕೊಲೆ ಮಾಡಿದ್ದ ಅಪರಾಧಿಗೆ 8 ವರ್ಷಗಳ ಬಳಿಕ ಜೀವಾವಧಿ ಶಿಕ್ಷೆ

2014ರಲ್ಲಿ ಹೆಂಡತಿ ಜಬೀನಾಳನ್ನು ಮೌಲಾ ಕೊಲೆ ಮಾಡಿದ್ದ. ತನಗೆ ಕುಡಿಯಲು ಹಣ ನೀಡದ ಕಾರಣ ಹೆಂಡತಿಗೆ ಸೀಮೆಎಣ್ಣೆ ಸುರಿದು ಅಮಾನವೀಯವಾಗಿ ಬೆಂಕಿ ಹಚ್ಚಿ ಹತ್ಯೆ ಮಾಡಿದ್ದ. ಈಗ ಈತನಿಗೆ ನ್ಯಾಯಾಧೀಶರಾದ ಸೈಯದ್ ಬಲಿಗೂರ್ ರೆಹಮಾನ್ ರವರು ಜೀವಾವಧಿ ಶಿಕ್ಷೆ ನೀಡಿ ತೀರ್ಪು ಪ್ರಕಟಿಸಿದ್ದಾರೆ.

ಪತ್ನಿಯನ್ನು ಬೆಂಕಿ ಹಚ್ಚಿ ಕೊಲೆ ಮಾಡಿದ್ದ ಅಪರಾಧಿಗೆ 8 ವರ್ಷಗಳ ಬಳಿಕ ಜೀವಾವಧಿ ಶಿಕ್ಷೆ
ನ್ಯಾಯಾಧೀಶ ಸೈಯದ್ ಬಲಿಗೂರ್ ರೆಹಮಾನ್
ಆಯೇಷಾ ಬಾನು
|

Updated on:Mar 17, 2021 | 12:46 PM

Share

ಆನೇಕಲ್: ತನ್ನ ಹೆಂಡತಿಗೆ ಬೆಂಕಿ ಹಚ್ಚಿ ಕೊಲೆ ಮಾಡಿದ್ದ ಅಪರಾಧಿಗೆ ಜೀವಾವಧಿ ಶಿಕ್ಷೆ ನೀಡಿ ಆನೇಕಲ್‌ನ 3ನೇ ಜಿಲ್ಲಾ ಸತ್ರ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಮೌಲಾ(45) ಪತ್ನಿಗೆ ಬೆಂಕಿ ಹಚ್ಚಿ ಕೊಲೆ ಮಾಡಿ ಜೀವಾವಧಿ ಶಿಕ್ಷೆಗೊಳಗಾದ ಆರೋಪಿ. 2014ರಲ್ಲಿ ಸರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕೊಲೆ ಪ್ರಕರಣ ನಡೆದಿತ್ತು. ಸದ್ಯ ಈಗ 8 ವರ್ಷಗಳ ಬಳಿಕ ಇದಕ್ಕೆ ತೀರ್ಪು ಸಿಕ್ಕಿದೆ.

2014ರಲ್ಲಿ ಹೆಂಡತಿ ಜಬೀನಾಳನ್ನು ಮೌಲಾ ಕೊಲೆ ಮಾಡಿದ್ದ. ತನಗೆ ಕುಡಿಯಲು ಹಣ ನೀಡದ ಕಾರಣ ಹೆಂಡತಿಗೆ ಸೀಮೆಎಣ್ಣೆ ಸುರಿದು ಅಮಾನವೀಯವಾಗಿ ಬೆಂಕಿ ಹಚ್ಚಿ ಹತ್ಯೆ ಮಾಡಿದ್ದ. ಈಗ ಈತನಿಗೆ ನ್ಯಾಯಾಧೀಶರಾದ ಸೈಯದ್ ಬಲಿಗೂರ್ ರೆಹಮಾನ್ ರವರು ಜೀವಾವಧಿ ಶಿಕ್ಷೆ ನೀಡಿ ತೀರ್ಪು ಪ್ರಕಟಿಸಿದ್ದಾರೆ. ಸರ್ಕಾರಿ ಅಭಿಯೋಜಕರಾಗಿ ಗಣೇಶ್ ನಾಯಕ್ ವಾದ ಮಂಡನೆ ಮಾಡಿದ್ದಾರೆ.

ಇದನ್ನೂ ಓದಿ: Husband Kills Wife: ಬಾಯಿಗೆ ಬಟ್ಟೆ ಇಟ್ಟು ಪತ್ನಿ ಕೊಲೆ ಮಾಡಿದ ಪತಿರಾಯ ಅರೆಸ್ಟ್

Published On - 12:45 pm, Wed, 17 March 21

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್