ಕೊರೊನಾಗೆ ಮತ್ತೊಬ್ಬ ASI ಸಾವು
ಬೆಂಗಳೂರು: ನಗರದಲ್ಲಿ ಕೊರೊನಾ ಅಟ್ಟಹಾಸಕ್ಕೆ ಮತ್ತೊಬ್ಬ ASI ಬಲಿಯಾಗಿದ್ದಾರೆ. ಇವರು ವಿಧಾನಸೌಧದ ಭದ್ರತಾ ವಿಭಾಗದಲ್ಲಿ ASI ಆಗಿ ಕಾರ್ಯನಿರ್ವಹಿಸುತ್ತಿದ್ದರು. ಕೊರೊನಾ ಪಾಸಿಟಿವ್ ಹಿನ್ನೆಲೆಯಲ್ಲಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ 57 ವರ್ಷದ ASI ಇಂದು ಮೃತಪಟ್ಟಿದ್ದಾರೆ.

Published On - 11:06 am, Mon, 6 July 20