ರಾಜೀವ್​ ಗಾಂಧಿ ಆಸ್ಪತ್ರೆಯಲ್ಲಿ DTP ಸಿಬ್ಬಂದಿಗೂ ಸೋಂಕು

ಬೆಂಗಳೂರು: ರಾಜಧಾನಿಯ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಒಂದಾದ ರಾಜೀವ್​ ಗಾಂಧಿ ಆಸ್ಪತ್ರೆ ಕೊರೊನಾ ಕಾಲದಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡುವಲ್ಲಿ ಮುಂಚೂಣಿಯಲ್ಲಿತ್ತು. ಆದರೆ ಈಗ ಅಂಥ ಆಸ್ಪತ್ರೆಗೂ ಕೊರೊನಾ ಗ್ರಹಣ ಬಡಿದಿದೆ. ಇಂದು ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಆಡಳಿತಾಧಿಕಾರಿಗೆ ಹಾಗೂ ಮೂವರು ಡಾಟಾ ಎಂಟ್ರಿ ಆಪರೇಟರ್​ಗಳಿಗೆ ಸೋಂಕು ದೃಢವಾಗಿದೆ. ಈ ಹಿಂದೆ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗೆ ಪರೀಕ್ಷೆ ನಡೆಸಿದ ವೇಳೆ ಈ ನಾಲ್ವರಿಗೆ ಕೊರೊನಾ ಪಾಸಿಟಿವ್​ ಎಂದು ಪತ್ತೆಯಾಗಿದೆ. ಆದರೆ, ಕೊರೊನಾ ಪೀಡಿತರಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರಿಗೆ ನೆಗೆಟಿವ್ […]

ರಾಜೀವ್​ ಗಾಂಧಿ ಆಸ್ಪತ್ರೆಯಲ್ಲಿ DTP ಸಿಬ್ಬಂದಿಗೂ ಸೋಂಕು
Follow us
KUSHAL V
| Updated By:

Updated on:Jun 26, 2020 | 1:52 PM

ಬೆಂಗಳೂರು: ರಾಜಧಾನಿಯ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಒಂದಾದ ರಾಜೀವ್​ ಗಾಂಧಿ ಆಸ್ಪತ್ರೆ ಕೊರೊನಾ ಕಾಲದಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡುವಲ್ಲಿ ಮುಂಚೂಣಿಯಲ್ಲಿತ್ತು. ಆದರೆ ಈಗ ಅಂಥ ಆಸ್ಪತ್ರೆಗೂ ಕೊರೊನಾ ಗ್ರಹಣ ಬಡಿದಿದೆ.

ಇಂದು ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಆಡಳಿತಾಧಿಕಾರಿಗೆ ಹಾಗೂ ಮೂವರು ಡಾಟಾ ಎಂಟ್ರಿ ಆಪರೇಟರ್​ಗಳಿಗೆ ಸೋಂಕು ದೃಢವಾಗಿದೆ. ಈ ಹಿಂದೆ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗೆ ಪರೀಕ್ಷೆ ನಡೆಸಿದ ವೇಳೆ ಈ ನಾಲ್ವರಿಗೆ ಕೊರೊನಾ ಪಾಸಿಟಿವ್​ ಎಂದು ಪತ್ತೆಯಾಗಿದೆ.

ಆದರೆ, ಕೊರೊನಾ ಪೀಡಿತರಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರಿಗೆ ನೆಗೆಟಿವ್ ಬಂದಿದೆ ಎಂದು ಆಸ್ಪತ್ರೆಯ ನಿರ್ದೇಶಕ ಡಾ.ನಾಗರಾಜ್​ ಮಾಹಿತಿ ನೀಡಿದ್ದಾರೆ. ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಕಚೇರಿಯನ್ನು ಸೀಲ್​ಡೌನ್ ಮಾಡಿ ಸ್ಯಾನಿಟೈಸ್​ ಮಾಡಲಾಗಿದೆ.

Published On - 1:47 pm, Fri, 26 June 20

ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ