Aravind KP Profile: ಬಿಗ್ ಬಾಸ್ ಮನೆ ಪ್ರವೇಶಿಸಿದ ಅರವಿಂದ್ ಕೆ.ಪಿ. ಯಾರು?

Bigg Boss Kannada Season 8, Aravind KP Profile: ಮಲಯಾಳಂನ ಬೆಂಗಳೂರ್ ಡೇಸ್ ಚಲನಚಿತ್ರದಲ್ಲಿ ಸಣ್ಣ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದರು. ಆ ಚಿತ್ರದ ಕೆಲವು ದೃಶ್ಯಗಳ ಚಿತ್ರೀಕರಣ ಬೆಂಗಳೂರಿನಲ್ಲೇ ನಡೆದಿತ್ತು.

Aravind KP Profile: ಬಿಗ್ ಬಾಸ್ ಮನೆ ಪ್ರವೇಶಿಸಿದ ಅರವಿಂದ್ ಕೆ.ಪಿ. ಯಾರು?
ಅರವಿಂದ್ ಕೆ.ಪಿ.
Follow us
TV9 Web
| Updated By: ganapathi bhat

Updated on:Apr 06, 2022 | 7:38 PM

Bigg Boss Kannada Season 8 Contestant Shubha Poonja Profile: ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್​ಬಾಸ್​ ಮನೆಗೆ ಉಡುಪಿ ಮೂಲದವರಾದ ಅರವಿಂದ್ ಕೆ.ಪಿ, ಪ್ರವೇಶ ಪಡೆದಿದ್ದಾರೆ. ಕಳೆದ ಹಲವು ವರ್ಷಗಳಿಂದ ವತ್ತಿಪರ ಬೈಕರ್ ಆಗಿ ವಿವಿಧ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ರ್ಯಾಲಿಗಳಲ್ಲಿ ಪ್ರಶಸ್ತಿ ಗೆದ್ದಿರುವ ಟಿವಿಎಸ್ ರೇಸಿಂಗ್ ತಂಡದ ರೈಡರ್ ಅರವಿಂದ್ ಈ ಬಾರಿಯ ಬಿಗ್​ಬಾಸ್​ ಪ್ರಶಸ್ತಿ ಗೆಲ್ಲುತ್ತಾರಾ ಎಂಬುದನ್ನು ಕಾದು ನೋಡಬೇಕಾಗಿದೆ. ಅರವಿಂದ್ ಕೆ.ಪಿ. ಬಿಗ್ ಬಾಸ್ ಮನೆಗೆ 6ನೇ ಕಂಟೆಸ್ಟೆಂಟ್ ಆಗಿ ಪ್ರವೇಶಿಸಿದ್ದಾರೆ.

ಮಲಯಾಳಂನ ಬೆಂಗಳೂರ್ ಡೇಸ್ ಚಲನಚಿತ್ರದಲ್ಲಿ ಸಣ್ಣ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದರು. ಆ ಚಿತ್ರದ ಕೆಲವು ದೃಶ್ಯಗಳ ಚಿತ್ರೀಕರಣ ಬೆಂಗಳೂರಿನಲ್ಲೇ ನಡೆದಿತ್ತು. ಕ್ಯಾಮರಾ ಮುಂದೆ ಬಂದರೆ ಜನರ ಪ್ರತಿಕ್ರಿಯೆ ಹೇಗಿರುತ್ತದೆ ಎಂದು ಆಗ ತಿಳಿಯಿತು. ಬೈಕ್ ರೇಸಿಂಗ್ ವೇಳೆ ಬಹಳಷ್ಟು ಬಾರಿ ಅಪಘಾತ ಆಗಿರುವುದನ್ನು ಹೇಳಿಕೊಂಡರು. ಬಹಳ ಎಕ್ಸೈಟ್ ಆಗಿದೆ. ಮಾತೇ ಬರುತ್ತಿಲ್ಲ ಎಂದು ತಿಳಿಸಿದರು.

ಬಿಗ್ ಬಾಸ್ ಮನೆಗೆ ಧನುಶ್ರೀ, ಶುಭಾ ಪೂಂಜ, ಶಂಕರ್ ಅಶ್ವಥ್, ವಿಶ್ವ, ವೈಷ್ಣವಿ ಗೌಡ ಪ್ರವೇಶ ಪಡೆದುಕೊಂಡಿದ್ದಾರೆ. ಇನ್ನುಳಿದ ಅಭ್ಯರ್ಥಿಗಳು ಯಾರು ಎಂಬುದನ್ನು ಕಾದುನೋಡಬೇಕಾಗಿದೆ.

ಬಿಗ್​ ಬಾಸ್​ ವೀಕ್ಷಣೆ ಮಾಡೋದು ಎಲ್ಲಿ? ಭಾನುವಾರ ಸಂಜೆ 6 ಗಂಟೆಗೆ ಬಿಗ್​ ಬಾಸ್​ 8ಕ್ಕೆ ಅದ್ದೂರಿಯಾಗಿ ಚಾಲನೆ ಸಿಕ್ಕಿದೆ. ಕಿಚ್ಚ ಸುದೀಪ್​ ಕಾರ್ಯಕ್ರಮ ನಡೆಸಿಕೊಟ್ಟಿದ್ದಾರೆ. ಪ್ರತಿ ದಿನ ರಾತ್ರಿ 9:30ರಿಂದ ಬಿಗ್​ ಬಾಸ್​ ಕಾರ್ಯಕ್ರಮ ಪ್ರಸಾರವಾಗಲಿದೆ. ಬಿಗ್​ ಬಾಸ್​ ಎಲ್ಲಿ ವೀಕ್ಷಣೆ ಮಾಡಬೇಕು ಎನ್ನುವುದು ಅನೇಕರ ಪ್ರಶ್ನೆ.  ಕಲರ್ಸ್​ ಕನ್ನಡ ವಾಹಿನಿಯಲ್ಲಿ ಬಿಗ್​ ಬಾಸ್​ 8 ಪ್ರಸಾರವಾಗುತ್ತದೆ. ಆನ್​ಲೈನ್​ನಲ್ಲಿ ಬಿಗ್​ ಬಾಸ್​ ನೋಡಬೇಕು ಎಂದಾದರೆ ನೀವು ವೂಟ್​ ಆ್ಯಪ್​ ಡೌನ್​ಲೋಡ್​ ಮಾಡಿಕೊಳ್ಳಬೇಕು. ಜಿಯೋ ಟಿವಿಯಲ್ಲಿ ಕೂಡ ನೀವು ಬಿಗ್​ ಬಾಸ್​ ವೀಕ್ಷಣೆ ಮಾಡಬಹುದಾಗಿದೆ. ಜಿಯೋ ಟಿವಿಗೆ ತೆರಳಿ ಕಲರ್ಸ್​ ಕನ್ನಡ ಎಂದು ಸರ್ಚ್​ ಮಾಡಿದರೆ ಕಲರ್ಸ್​ ಕನ್ನಡ ವಾಹಿನಿ ಸಿಗಲಿದೆ. ಅದರಲ್ಲಿ ನೀವು ಬಿಗ್​ ಬಾಸ್​ ವೀಕ್ಷಿಸಬಹುದು.

ಇದನ್ನೂ ಓದಿ: Bigg Boss Kannada 8 Launch LIVE Updates: ಐದನೇ ಸ್ಪರ್ಧಿಯಾಗಿ ಬಿಗ್​ ಬಾಸ್​ ಮನೆ ಪ್ರವೇಶಿಸಿದ ವೈಷ್ಣವಿ ಗೌಡ

Shubha Poonja Profile: ಮಾದಕ ನಟಿ ಶುಭಾ ಪೂಂಜಾ ಬಿಗ್ ಬಾಸ್ ಮನೆಗೆ ಎಂಟ್ರಿ!

Published On - 8:11 pm, Sun, 28 February 21

ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು