AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಾವಿದನ ಕೈಚಳಕ: ಮರಳಿನ ಮೇಲೆ ಅರಳಿತು ರಾಮ ಮಂದಿರ, ಎಲ್ಲಿ?

ಧಾರವಾಡ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ನಾಳೆ ಶಿಲಾನ್ಯಾಸ ನಡೆಯುತ್ತಿರುವ ಹಿನ್ನೆಲೆಯಲ್ಲಿ ಭಕ್ತರು ತಮ್ಮದೇ ರೀತಿಯಲ್ಲಿ ಭಗವಂತನಿಗೆ ಕಾಣಿಕೆ ಅರ್ಪಿಸುತ್ತಿದ್ದಾರೆ.   ಅಂತೆಯೇ, ಧಾರವಾಡದ ಕಲಾವಿದ ಮಂಜುನಾಥ್ ಸಹ  ಒಬ್ಬರು. ನಗರದ ಕೆಲಗೇರಿ ಬಡಾವಣೆಯ ನಿವಾಸಿಯಾಗಿರುವ ಮಂಜುನಾಥ್ ಹಿರೇಮಠ ರಾಮ ಮಂದಿರದ ವಿನ್ಯಾಸವನ್ನು ಮರಳಿನಲ್ಲಿ ಸುಂದರವಾಗಿ ಬಿಡಿಸಿದ್ದಾರೆ. ನಗರದ ದೊಡ್ಡ ನಾಯಕನ ಬಡಾವಣೆಯಲ್ಲಿ ಬಿಡಿಸಿರುವ ಈ ಮರಳು ಶಿಲ್ಪಕ್ಕೆ ಒಂದು ಟಿಪ್ಪರ್ ಲಾರಿಯಷ್ಟು ಮರಳನ್ನು ಬಳಸಲಾಗಿದೆ. ಬೆಳಗ್ಗೆ 5:30ಕ್ಕೆ ಕಲಾಕೃತಿಯನ್ನು ಬಿಡಿಸುವ ಕೆಲಸ ಆರಂಭಿಸಿದ ಮಂಜುನಾಥ್​ ರಾತ್ರಿ […]

ಕಲಾವಿದನ ಕೈಚಳಕ: ಮರಳಿನ ಮೇಲೆ ಅರಳಿತು ರಾಮ ಮಂದಿರ, ಎಲ್ಲಿ?
ಸಾಧು ಶ್ರೀನಾಥ್​
| Edited By: |

Updated on: Aug 04, 2020 | 3:20 PM

Share

ಧಾರವಾಡ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ನಾಳೆ ಶಿಲಾನ್ಯಾಸ ನಡೆಯುತ್ತಿರುವ ಹಿನ್ನೆಲೆಯಲ್ಲಿ ಭಕ್ತರು ತಮ್ಮದೇ ರೀತಿಯಲ್ಲಿ ಭಗವಂತನಿಗೆ ಕಾಣಿಕೆ ಅರ್ಪಿಸುತ್ತಿದ್ದಾರೆ.

ಅಂತೆಯೇ, ಧಾರವಾಡದ ಕಲಾವಿದ ಮಂಜುನಾಥ್ ಸಹ  ಒಬ್ಬರು. ನಗರದ ಕೆಲಗೇರಿ ಬಡಾವಣೆಯ ನಿವಾಸಿಯಾಗಿರುವ ಮಂಜುನಾಥ್ ಹಿರೇಮಠ ರಾಮ ಮಂದಿರದ ವಿನ್ಯಾಸವನ್ನು ಮರಳಿನಲ್ಲಿ ಸುಂದರವಾಗಿ ಬಿಡಿಸಿದ್ದಾರೆ.

ನಗರದ ದೊಡ್ಡ ನಾಯಕನ ಬಡಾವಣೆಯಲ್ಲಿ ಬಿಡಿಸಿರುವ ಈ ಮರಳು ಶಿಲ್ಪಕ್ಕೆ ಒಂದು ಟಿಪ್ಪರ್ ಲಾರಿಯಷ್ಟು ಮರಳನ್ನು ಬಳಸಲಾಗಿದೆ. ಬೆಳಗ್ಗೆ 5:30ಕ್ಕೆ ಕಲಾಕೃತಿಯನ್ನು ಬಿಡಿಸುವ ಕೆಲಸ ಆರಂಭಿಸಿದ ಮಂಜುನಾಥ್​ ರಾತ್ರಿ 10:30ಕ್ಕೆ ಮುಗಿಸಿದ್ದಾರೆ. ಮರಳು ಶಿಲ್ಪವು ಸುಮಾರು 6 ಅಡಿ ಎತ್ತರವಿದ್ದು 10 ಅಡಿ ಅಗಲವಿದೆ.

ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ
ಕಸ ಎಸೆಯಲು ನಾಯಿಗೆ ಟ್ರೈನಿಂಗ್ ಕೊಟ್ಟ ಮಾಲೀಕ
ಕಸ ಎಸೆಯಲು ನಾಯಿಗೆ ಟ್ರೈನಿಂಗ್ ಕೊಟ್ಟ ಮಾಲೀಕ
ಬ್ರೇಕ್ ಫೇಲ್ ಆಗಿ ಎಲೆಕ್ಟ್ರಿಕ್ ಪೋಲ್​ಗೆ ಡಿಕ್ಕಿ ಹೊಡೆದ ಸ್ಕೂಲ್ ಬಸ್!
ಬ್ರೇಕ್ ಫೇಲ್ ಆಗಿ ಎಲೆಕ್ಟ್ರಿಕ್ ಪೋಲ್​ಗೆ ಡಿಕ್ಕಿ ಹೊಡೆದ ಸ್ಕೂಲ್ ಬಸ್!