ಬದುಕಿನ ಪರದೆ ಮೇಲೆ ಅಂತಿಮ ಚಿತ್ತಾರ.. ಕಾಶೀಪುರ ಕಲಾ ಶಿಕ್ಷಕ ಕೊರೊನಾಗೆ ಬಲಿ
ದಾವಣಗೆರೆ: ಕೊರೊನಾ ಸೋಂಕಿನ ವಿರುದ್ಧದ ಸಮರದಲ್ಲಿ ಜಿಲ್ಲೆಯ ಕಾಶೀಪುರ ಗ್ರಾಮದ ಹೈಸ್ಕೂಲ್ ಶಿಕ್ಷಕರೊಬ್ಬರು ಕೊನೆಯುಸಿರೆಳೆದಿದ್ದಾರೆ. ಉಮೇಶ್ ಪೆದ್ದಿಪತಿ (58) ಸಾವನ್ನಪ್ಪಿದ ಶಿಕ್ಷಕ ಎಂದು ತಿಳಿದುಬಂದಿದೆ. ಉಮೇಶ್ ಕಳೆದ 18 ದಿನಗಳಿಂದ ಕೊವಿಡ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಇಂದು ಸಾವನ್ನಪ್ಪಿದ್ದಾರೆ. ಉಮೇಶ್ ಕಾಶೀಪುರದ ಪ್ರೌಢಶಾಲೆಯಲ್ಲಿ ಚಿತ್ರಕಲಾ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ದಾವಣಗೆರೆ: ಕೊರೊನಾ ಸೋಂಕಿನ ವಿರುದ್ಧದ ಸಮರದಲ್ಲಿ ಜಿಲ್ಲೆಯ ಕಾಶೀಪುರ ಗ್ರಾಮದ ಹೈಸ್ಕೂಲ್ ಶಿಕ್ಷಕರೊಬ್ಬರು ಕೊನೆಯುಸಿರೆಳೆದಿದ್ದಾರೆ. ಉಮೇಶ್ ಪೆದ್ದಿಪತಿ (58) ಸಾವನ್ನಪ್ಪಿದ ಶಿಕ್ಷಕ ಎಂದು ತಿಳಿದುಬಂದಿದೆ.
ಉಮೇಶ್ ಕಳೆದ 18 ದಿನಗಳಿಂದ ಕೊವಿಡ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಇಂದು ಸಾವನ್ನಪ್ಪಿದ್ದಾರೆ. ಉಮೇಶ್ ಕಾಶೀಪುರದ ಪ್ರೌಢಶಾಲೆಯಲ್ಲಿ ಚಿತ್ರಕಲಾ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
Published On - 2:47 pm, Fri, 9 October 20



