AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ಪೊರೇಟರ್ ಪಾಷಾ ವಿಕ್ಟೋರಿಯಾ ಪಾಲು, ಜೆ.ಜೆ.ನಗರ ಪೊಲೀಸರಿಗೂ ಶುರುವಾಯ್ತು ಭೀತಿ!

ಬೆಂಗಳೂರು: ಅತ್ತ ಪಾದರಾಯನಪುರದ ಕಾರ್ಪೊರೇಟರ್ ಇಮ್ರಾನ್​​ ಪಾಷಾ‌ಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟು ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡುತ್ತಿದ್ದಂತೆಯೇ ಇತ್ತ ಜೆ.ಜೆ.ನಗರ ಪೊಲೀಸರಿಗೂ ಕೊರೊನಾ ಭೀತಿ ಶುರುವಾಗಿದೆ. ಸ್ಥಳೀಯ ಕಾರ್ಪೊರೇಟರ್ ಪಾಷಾ ಮೇ 27ರಂದು ಪೊಲೀಸರಿಗೆ ಆಹಾರ ವಿತರಿಸಿದ್ದ. ಸ್ವತಃ ಇಮ್ರಾನ್,​​ ಠಾಣೆಯ 30ಕ್ಕೂ ಹೆಚ್ಚು ಸಿಬ್ಬಂದಿಗೆ ಊಟ ಬಡಿಸಿದ್ದ ಎಂಬುದು ಇನ್ನೂ ಆತಂಕ ತಂದೊಡ್ಡಿದೆ. ಇದರಿಂದ ಜೆ.ಜೆ ನಗರ ಪೊಲೀಸರಿಗೆ ಆತಂಕ ಮತ್ತಷ್ಟು ಹೆಚ್ಚಾಗಿದೆ. ಜೆಜೆ ನಗರ ಪೊಲೀಸರಿಗೆ ಹಾಗಾಗದಿರಲಿ.. ಗಮನಾರ್ಹ ಸಂಗತಿಯೆಂದ್ರೆ ಈ […]

ಕಾರ್ಪೊರೇಟರ್ ಪಾಷಾ ವಿಕ್ಟೋರಿಯಾ ಪಾಲು, ಜೆ.ಜೆ.ನಗರ ಪೊಲೀಸರಿಗೂ  ಶುರುವಾಯ್ತು ಭೀತಿ!
ಸಾಧು ಶ್ರೀನಾಥ್​
|

Updated on:May 30, 2020 | 2:39 PM

Share

ಬೆಂಗಳೂರು: ಅತ್ತ ಪಾದರಾಯನಪುರದ ಕಾರ್ಪೊರೇಟರ್ ಇಮ್ರಾನ್​​ ಪಾಷಾ‌ಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟು ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡುತ್ತಿದ್ದಂತೆಯೇ ಇತ್ತ ಜೆ.ಜೆ.ನಗರ ಪೊಲೀಸರಿಗೂ ಕೊರೊನಾ ಭೀತಿ ಶುರುವಾಗಿದೆ. ಸ್ಥಳೀಯ ಕಾರ್ಪೊರೇಟರ್ ಪಾಷಾ ಮೇ 27ರಂದು ಪೊಲೀಸರಿಗೆ ಆಹಾರ ವಿತರಿಸಿದ್ದ.

ಸ್ವತಃ ಇಮ್ರಾನ್,​​ ಠಾಣೆಯ 30ಕ್ಕೂ ಹೆಚ್ಚು ಸಿಬ್ಬಂದಿಗೆ ಊಟ ಬಡಿಸಿದ್ದ ಎಂಬುದು ಇನ್ನೂ ಆತಂಕ ತಂದೊಡ್ಡಿದೆ. ಇದರಿಂದ ಜೆ.ಜೆ ನಗರ ಪೊಲೀಸರಿಗೆ ಆತಂಕ ಮತ್ತಷ್ಟು ಹೆಚ್ಚಾಗಿದೆ.

ಜೆಜೆ ನಗರ ಪೊಲೀಸರಿಗೆ ಹಾಗಾಗದಿರಲಿ.. ಗಮನಾರ್ಹ ಸಂಗತಿಯೆಂದ್ರೆ ಈ ಹಿಂದೆ ಪಾದರಾಯನಪುರದಲ್ಲಿ ಕೊರೊನಾ ವಾರಿಯರ್ಸ್​ ಮೇಲೆ ಸ್ಥಳೀಯ ಪುಂಡರು ಭಾರೀ ಹಲ್ಲೆ ನಡೆಸಿ, ಪುಂಡಾಟ ಮೆರೆದಿದ್ದರು. ಅಲ್ಲಿಂದೀಚೆಗೆ ಪೊಲೀಸರು ಪಾದರಾಯನಪುರದ ಮೇಲೆ ಹದ್ದಿನಕಣ್ಣಿಟ್ಟಿದ್ದು, ಪರಿಸ್ಥಿತಿಯನ್ನು ತಹಬಂದಿಗೆ ತಂದಿದ್ದರು.

ಜೊತೆಗೆ ಅದೇ ಪುಂಡರನ್ನು ರಾಮನಗರದವರೆಗೂ ಕರೆದುಕೊಂಡು ಹೋಗಿ ಬಂದಿದ್ದರು. ಈ ಪ್ರಕ್ರಿಯೆಗಳ ವೇಳೆ ಯಾವುದೇ ಪೊಲೀಸ್​ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರಲಿಲ್ಲ. ಆದ್ರೆ ಈಗ ಏನೋ ಎಂತೋ ಎಂಬಂತಾಗಿದೆ ಸ್ಥಳೀಯ ಪೊಲೀಸರ ಪರಿಸ್ಥಿತಿ.

ಪ್ರೈಮರಿ ಕಾಂಟ್ಯಾಕ್ಟ್ ಪಾಷಾ, ಜೊತೆಗೆ 3 ಸಂಬಂಧಿಗಳೂ ಆಸ್ಪತ್ರೆಗೆ! ಇಮ್ರಾನ್ ಪಾಷ ನನ್ನು ಪ್ರೈಮರಿ ಕಾಂಟ್ಯಾಕ್ಟ್ ಎಂದು ಪರಿಗಣಿಸಿರುವ ಬಿಬಿಎಂಪಿ ವೈದ್ಯಾಧಿಕಾರಿಗಳು ಪಾಷಾ ಜೊತೆಯಲ್ಲಿದ್ದ ಇತರೆ ಮೂವರನ್ನು ಕ್ವಾರಂಟೈನ್ ಮಾಡಲು ಮುಂದಾಗಿದ್ದಾರೆ. ಇಮ್ರಾನ್ ಪಾಷಾ ಸಂಬಂಧಿಕರಾದ ಆ ಮೂವರನ್ನೂ ಬಿಬಿಎಂಪಿ ಸಿಬ್ಬಂದಿ ವಿಕ್ಟೋರಿಯಾ ಕೊವಿಡ್ ವಾರ್ಡ್​ಗೆ ಆ್ಯಂಬುಲೆನ್ಸ್ ನಲ್ಲಿ ಕರೆದುಕೊಂಡು ಹೋಗಿದ್ದಾರೆ.

Published On - 1:12 pm, Sat, 30 May 20

ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು