AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೊಂದಲದ ಗೂಡಾದ ಕರ್ನಾಟಕ ಯುವ ಕಾಂಗ್ರೆಸ್ ಚುನಾವಣೆ: ಮರು ಮತ ಎಣಿಕೆಗೆ ಸೂಚಿಸಿದ AICC!

recounting of karnataka youth congress president election ವಿಜೇತ ಅಭ್ಯರ್ಥಿ ರಕ್ಷಾ ರಾಮಯ್ಯ ಮನವಿಯಂತೆ ಕರ್ನಾಟಕ ಯುವ ಕಾಂಗ್ರೆಸ್ ಅಧ್ಯಕ್ಷ ಚುನಾವಣೆ ಮರು ಮತ ಎಣಿಕೆ ನಡೆಸಲು ಎಐಸಿಸಿ ಒಪ್ಪಿಗೆ ನೀಡಿದೆ. ಫೆಬ್ರವರಿ 20 ಮತ್ತು 21 ರಂದು ಮರು ಮತ ಎಣಿಕೆ ನಡೆಯಲಿದೆ.

ಗೊಂದಲದ ಗೂಡಾದ ಕರ್ನಾಟಕ ಯುವ ಕಾಂಗ್ರೆಸ್ ಚುನಾವಣೆ: ಮರು ಮತ ಎಣಿಕೆಗೆ ಸೂಚಿಸಿದ AICC!
ಎಮ್.ಎಸ್. ರಕ್ಷಾ ರಾಮಯ್ಯ
ಸಾಧು ಶ್ರೀನಾಥ್​
|

Updated on:Feb 12, 2021 | 3:24 PM

Share

ಬೆಂಗಳೂರು: ಕರ್ನಾಟಕ ಯುವ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ ಪ್ರಕ್ರಿಯೆ ಇತ್ತೀಚೆಗಷ್ಟೇ ಮುಗಿದಿದ್ದು, ಹೊಸ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯೂ ಮುಗಿದಿದೆ. ಆದರೆ ಪ್ರಕ್ರಿಯೆಯು ಭಾರೀ ವಿವಾದಕ್ಕೆ ತುತ್ತಾಗಿದ್ದು, ಅದಿನ್ನೂ ತಿಳಿಯಾಗಿಲ್ಲ ಎನ್ನುತ್ತಿವೆ ಕಾಂಗ್ರೆಸ್ ಮೂಲಗಳು. ಕುತೂಹಲಕಾರಿ ಬೆಳವಣಿಗೆಯೊಂದರಲ್ಲಿ.. ಕಡಿಮೆ ಮತಗಳು ಪಡೆದರೂ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಅಲಂಕರಿಸಿದ್ದ ರಕ್ಷಾ ರಾಮಯ್ಯ ಅವರು ಈಗ ಯುವ ಕಾಂಗ್ರೆಸ್ ಚುನಾವಣೆ ಮತದಾನದಲ್ಲಿ ನಡೆದಿದ್ದ ಮತಗಳ ಮರು ಎಣಿಕೆ ನಡೆಯಲಿ ಎಂದು ಮನವಿ ಮಾಡಿದ್ದಾರೆ.

ಕಡಿಮೆ ಮತ ಪಡೆದಿದ್ದರೂ ವಿಜೇತ ಅಭ್ಯರ್ಥಿ ಎಂದು ಘೋಷಣೆಯಾದೆ. ಆದರೆ ನನಗೆ ಹೆಚ್ಚಿನ‌ ಮತ ಪಡೆದಿರುವ ವಿಶ್ವಾಸವಿದೆ. ಹಾಗಾಗಿ ಮತಗಳ ಮರು ಎಣಿಕೆ ನಡೆಯಲಿ ಎಂದು ರಕ್ಷ ರಾಮಯ್ಯ ಮನವಿ ಮಾಡಿದ್ದಾರೆ. ಇದಕ್ಕೆ ಉತ್ತರವಾಗಿ ರಕ್ಷಾ ರಾಮಯ್ಯ ಮನವಿಯನ್ನು ಎಐಸಿಸಿ ಒಪ್ಪಿದೆ! ಫೇಮ್ ಸಂಸ್ಥೆ ಮೂಲಕ ಮರು ಮತ ಎಣಿಕೆ ನಡೆಸಲು ಎಐಸಿಸಿ ಒಪ್ಪಿಗೆ ನೀಡಿದೆ. ಫೆಬ್ರವರಿ 20 ಮತ್ತು 21 ರಂದು ಮರು ಮತ ಎಣಿಕೆ ನಡೆಯಲಿದೆ. ಈ ಮಧ್ಯೆ ಅಭ್ಯರ್ಥಿಗಳಾಗಿದ್ದ ರಕ್ಷಾ ರಾಮಯ್ಯ, ನಲಪಾಡ್ ಹ್ಯಾರಿಸ್ ಹಾಗೂ ಎನ್ ಎಸ್ ಮಂಜುನಾಥ್ ಅವರುಗಳಿಗೆ ದೆಹಲಿಗೆ ಬರುವಂತೆ ಎಐಸಿಸಿ ಬುಲಾವ್ ನೀಡಿದೆ.

Published On - 3:19 pm, Fri, 12 February 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ