ಇಂದು ಆಷಾಢ ಏಕಾದಶಿ, ಪಾಂಡುರಂಗ ವಿಠಲನಿಗೆ ಕೊರೊನಾ ಶಾಕ್!

ಧಾರವಾಡ: ಕೊರೊನಾ ಬರೀ ಮನುಷ್ಯರಿಗಷ್ಟೇ ಅಲ್ಲ, ದೇವರಿಗೂ ಶಾಕ್ ನೀಡುತ್ತಿದೆ. ಇದಕ್ಕೆ ಸಾಕ್ಷಿಯಾಗಿದ್ದು ಧಾರವಾಡದ ವಿಠ್ಠಲ-ರುಕ್ಮಿಣಿ ದೇವಸ್ಥಾನ. ಧಾರವಾಡ ನಗರದ ರವಿವಾರ ಪೇಟೆಯ ಬಾಳೆಕಾಯಿ ಓಣಿಯಲ್ಲಿರೋ ಈ ದೇವಸ್ಥಾನದ ಮುಂದೆ ಪ್ರತಿವರ್ಷ ಆಷಾಢ ಏಕಾದಶಿ ಬಂದರೆ ಸಾಕು ಮುಂದೆ ಭಕ್ತರ ದಂಡೇ ಕಂಡು ಬರುತ್ತಿತ್ತು. ಕಿಲೋ ಮೀಟರ್​ ಗಟ್ಟಲೇ ಕ್ಯೂನಲ್ಲಿ ನಿಂತು ಭಕ್ತರು ವಿಠ್ಠಲ-ರುಕ್ಮಿಣಿ ದರ್ಶನ ಪಡೆದುಕೊಳ್ಳುತ್ತಿದ್ದರು. ಗಂಟೆಗಟ್ಟಲೇ ಕ್ಯೂನಲ್ಲಿ ನಿಂತು ದರ್ಶನ ಪಡೆಯೋದಷ್ಟೇ ಅಲ್ಲದೇ ಅವತ್ತಿಡೀ ದಿನ ಉಪವಾಸವನ್ನೂ ಮಾಡುತ್ತಿದ್ದರು. ಆದರೆ ಈ ವರ್ಷ ಎಲ್ಲವೂ […]

ಇಂದು ಆಷಾಢ ಏಕಾದಶಿ, ಪಾಂಡುರಂಗ ವಿಠಲನಿಗೆ ಕೊರೊನಾ ಶಾಕ್!
Follow us
ಸಾಧು ಶ್ರೀನಾಥ್​
| Updated By:

Updated on:Jul 01, 2020 | 2:52 PM

ಧಾರವಾಡ: ಕೊರೊನಾ ಬರೀ ಮನುಷ್ಯರಿಗಷ್ಟೇ ಅಲ್ಲ, ದೇವರಿಗೂ ಶಾಕ್ ನೀಡುತ್ತಿದೆ. ಇದಕ್ಕೆ ಸಾಕ್ಷಿಯಾಗಿದ್ದು ಧಾರವಾಡದ ವಿಠ್ಠಲ-ರುಕ್ಮಿಣಿ ದೇವಸ್ಥಾನ. ಧಾರವಾಡ ನಗರದ ರವಿವಾರ ಪೇಟೆಯ ಬಾಳೆಕಾಯಿ ಓಣಿಯಲ್ಲಿರೋ ಈ ದೇವಸ್ಥಾನದ ಮುಂದೆ ಪ್ರತಿವರ್ಷ ಆಷಾಢ ಏಕಾದಶಿ ಬಂದರೆ ಸಾಕು ಮುಂದೆ ಭಕ್ತರ ದಂಡೇ ಕಂಡು ಬರುತ್ತಿತ್ತು. ಕಿಲೋ ಮೀಟರ್​ ಗಟ್ಟಲೇ ಕ್ಯೂನಲ್ಲಿ ನಿಂತು ಭಕ್ತರು ವಿಠ್ಠಲ-ರುಕ್ಮಿಣಿ ದರ್ಶನ ಪಡೆದುಕೊಳ್ಳುತ್ತಿದ್ದರು.

ಗಂಟೆಗಟ್ಟಲೇ ಕ್ಯೂನಲ್ಲಿ ನಿಂತು ದರ್ಶನ ಪಡೆಯೋದಷ್ಟೇ ಅಲ್ಲದೇ ಅವತ್ತಿಡೀ ದಿನ ಉಪವಾಸವನ್ನೂ ಮಾಡುತ್ತಿದ್ದರು. ಆದರೆ ಈ ವರ್ಷ ಎಲ್ಲವೂ ಬದಲಾಗಿ ಹೋಗಿದೆ. ಕೊರೊನಾ ಮಹಾಮಾರಿಯಿಂದಾಗಿ ಜನರು ಹೊರಗೆ ಬರಲು ಭಯಪಡುತ್ತಿದ್ದಾರೆ.

ಅಷ್ಟೇ ಅಲ್ಲ, ಇಂಥ ಪ್ರಸಿದ್ಧ ದೇವಸ್ಥಾನಕ್ಕೂ ಬರಲು ಹಿಂದೇಟು ಹಾಕುತ್ತಿದ್ದಾರೆ. ಇದೇ ಕಾರಣಕ್ಕೆ ದೇವಸ್ಥಾನದ ಆಡಳಿತ ಮಂಡಳಿಯವರು ಇಂದು ಸಾಂಕೇತಿಕವಾಗಿ ಪೂಜೆ ಮಾಡಿ ಮುಗಿಸಿದ್ದಾರೆ. ಒಟ್ಟಿನಲ್ಲಿ ಕೊರೊನಾ ಮನುಷ್ಯರಿಗಷ್ಟೇ ಅಲ್ಲದೇ ದೇವರಿಗೂ ಸಂಕಟ ತಂದಿದ್ದು ಈ ದೇವಸ್ಥಾನವನ್ನು ನೋಡಿದರೆ ತಿಳಿದು ಬರುತ್ತಿದೆ.

Published On - 1:33 pm, Wed, 1 July 20

ಜಿಗಿದು, ಹಾರಿ ಅದ್ಭುತ ಕ್ಯಾಚ್ ಹಿಡಿದ ಡೆವಾಲ್ಡ್ ಬ್ರೆವಿಸ್
ಜಿಗಿದು, ಹಾರಿ ಅದ್ಭುತ ಕ್ಯಾಚ್ ಹಿಡಿದ ಡೆವಾಲ್ಡ್ ಬ್ರೆವಿಸ್
Champions Trophy 2025: ಚಾಂಪಿಯನ್ಸ್ ಟ್ರೋಫಿಗೆ ನ್ಯೂಝಿಲೆಂಡ್ ತಂಡ ಪ್ರಕಟ
Champions Trophy 2025: ಚಾಂಪಿಯನ್ಸ್ ಟ್ರೋಫಿಗೆ ನ್ಯೂಝಿಲೆಂಡ್ ತಂಡ ಪ್ರಕಟ
ಮನೆ ಮಂದಿಗೆ ಶಾಕ್ ಕೊಟ್ಟ ಕಿಚ್ಚ ಸುದೀಪ್, ಬಚ್ಚಿಟ್ಟುಕೊಂಡ ಹನುಮಂತ
ಮನೆ ಮಂದಿಗೆ ಶಾಕ್ ಕೊಟ್ಟ ಕಿಚ್ಚ ಸುದೀಪ್, ಬಚ್ಚಿಟ್ಟುಕೊಂಡ ಹನುಮಂತ
ಜನವರಿ 13 ರಿಂದ 19ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 13 ರಿಂದ 19ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ದೃಷ್ಟಿ ಗಣಪತಿ ಕುರಿತಾಗಿ ಶಾಸ್ತ್ರಗಳಲ್ಲಿ ಉಲ್ಲೇಖವಿದೆಯೇ? ಇಲ್ಲಿದೆ ಉತ್ತರ
ದೃಷ್ಟಿ ಗಣಪತಿ ಕುರಿತಾಗಿ ಶಾಸ್ತ್ರಗಳಲ್ಲಿ ಉಲ್ಲೇಖವಿದೆಯೇ? ಇಲ್ಲಿದೆ ಉತ್ತರ
Daily Horoscope: ರವಿವಾರದಂದು ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
Daily Horoscope: ರವಿವಾರದಂದು ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ