AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿನ ತೀರದ ಸಾವಿನ ದಾಹ: ಶಿವಮೊಗ್ಗದಲ್ಲಿ ಕೊರೊನಾಗೆ ASI ಬಲಿ

ಶಿವಮೊಗ್ಗ: ನಗರದಲ್ಲಿ ಕೊರೊನಾ ಸೋಂಕಿಗೆ ASI ಕೊನೆಯುಸಿರೆಳೆದಿದ್ದಾರೆ. ಮೃತ ASI ಮಂಜುನಾಥ್ (58) ನಗರದ CEN ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮಂಜುನಾಥ್​ ಕಳೆದ ಒಂದು ವಾರದಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ.

ಸೋಂಕಿನ ತೀರದ ಸಾವಿನ ದಾಹ: ಶಿವಮೊಗ್ಗದಲ್ಲಿ ಕೊರೊನಾಗೆ ASI ಬಲಿ
KUSHAL V
| Edited By: |

Updated on: Sep 26, 2020 | 2:48 PM

Share

ಶಿವಮೊಗ್ಗ: ನಗರದಲ್ಲಿ ಕೊರೊನಾ ಸೋಂಕಿಗೆ ASI ಕೊನೆಯುಸಿರೆಳೆದಿದ್ದಾರೆ. ಮೃತ ASI ಮಂಜುನಾಥ್ (58) ನಗರದ CEN ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಮಂಜುನಾಥ್​ ಕಳೆದ ಒಂದು ವಾರದಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ.