ಬಡ್ಡಿ ಹಣ ನೀಡದಿದ್ದಕ್ಕೆ ವ್ಯಕ್ತಿಯ ಮೇಲೆ ಹಲ್ಲೆ.. ಎಲ್ಲಿ?

| Updated By: ಸಾಧು ಶ್ರೀನಾಥ್​

Updated on: Jan 05, 2021 | 11:41 AM

ವಸಂತ್ ಹಾಗೂ ಶಶಿ ಬಡ್ಡಿ ಹಣ ವಿಚಾರಕ್ಕೆ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಘಟನೆಯಲ್ಲಿ ವಸಂತ್​ಗೆ ಗಂಭೀರ ಪೆಟ್ಟು ಬಿದ್ದಿದೆ.

ಬಡ್ಡಿ ಹಣ ನೀಡದಿದ್ದಕ್ಕೆ ವ್ಯಕ್ತಿಯ ಮೇಲೆ ಹಲ್ಲೆ.. ಎಲ್ಲಿ?
ದಾಬಸ್‌ಪೇಟೆ ಪೊಲೀಸ್ ಠಾಣೆ
Follow us on

ನೆಲಮಂಗಲ: ಬಡ್ಡಿ ಹಣ ನೀಡದಿದ್ದಕ್ಕೆ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಗ್ರಾಮಯೊಂದರಲ್ಲಿ ನಡೆದಿದೆ. ದೇವಗಾನಹಳ್ಳಿಯಲ್ಲಿ ವಸಂತ್ ಮೇಲೆ ಬರಗೇನಹಳ್ಳಿ ಶಶಿ ಅಲಿಯಾಸ್ ಕಬಾಬ್‌ನಿಂದ ಹಲ್ಲೆ ನಡೆದಿದೆ.

ವಸಂತ್ ಹಾಗೂ ಶಶಿ ಬಡ್ಡಿ ಹಣ ವಿಚಾರಕ್ಕೆ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಘಟನೆಯಲ್ಲಿ ವಸಂತ್​ಗೆ ಗಂಭೀರ ಪೆಟ್ಟು ಬಿದ್ದಿದೆ. ಗಾಯಾಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ದಾಬಸ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಗ್ರಾ.ಪಂ ಎಲೆಕ್ಷನ್​ನಲ್ಲಿ ಸೋತಿದ್ದಕ್ಕೆ ಹಲ್ಲೆ ಆರೋಪ: ಗುಂಪು ಘರ್ಷಣೆಯಲ್ಲಿ ನಿವೃತ್ತ ಶಿಕ್ಷಕ ಸಾವು