AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರಂತರ ಜ್ಯೋತಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಕ್ಕೆ ಲೈನ್‌ಮ್ಯಾನ್ ಮೇಲೆ ಹಲ್ಲೆ.. ಯಾವೂರಲ್ಲಿ

ನಿರಂತರ ಜ್ಯೋತಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಕ್ಕೆ ಐಮಂಗಲ ಬೆಸ್ಕಾಂ ಕಚೇರಿ ಬಳಿ ಲೈನ್‌ಮ್ಯಾನ್ ಮೇಲೆ ಹಲ್ಲೆ ನಡೆದಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಈ ಸಂಬಂಧ ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿರಂತರ ಜ್ಯೋತಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಕ್ಕೆ ಲೈನ್‌ಮ್ಯಾನ್ ಮೇಲೆ ಹಲ್ಲೆ.. ಯಾವೂರಲ್ಲಿ
ಆಯೇಷಾ ಬಾನು
ಆಯೇಷಾ ಬಾನು|

Updated on:Nov 27, 2020 | 8:11 AM

Share

ಚಿತ್ರದುರ್ಗ: ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಕ್ಕೆ ಬೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ಐಮಂಗಲ ಬೆಸ್ಕಾಂ ಕಚೇರಿ ಬಳಿ ನಡೆದಿದೆ.

ನೀರಾವರಿ ಪಂಪ್‌ಸೆಟ್‌ಗೆ ನಿರಂತರ ಜ್ಯೋತಿ ಸಂಪರ್ಕ ಯೋಜನೆಯಡಿ ವಿದ್ಯುತ್ ಸಂಪರ್ಕ ಪಡೆಯಲಾಗಿತ್ತು. ಆದ್ರೆ ಲೈನ್‌ಮ್ಯಾನ್ ಕೇಶವ ನಿರಂತರ ಜ್ಯೋತಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದ್ದ. ಈ ಹಿನ್ನೆಲೆಯಲ್ಲಿ ಗ್ರಾಮದ ಶಿವರಾಜ್, ಚೇತನ್, ನಿತಿನ್ ಲೈನ್‌ಮ್ಯಾನ್ ಕೇಶವಗೆ ಮಾರಕಾಸ್ತ್ರ ತೋರಿಸಿ ಬೆದರಿಸಿದ್ದಾರೆ. ಹಾಗೂ ಚಪ್ಪಲಿ, ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 8:10 am, Fri, 27 November 20

Follow Us
ಆಯೇಷಾ ಬಾನು
ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್