AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಒಂದೇ ದಿನ 6,670 ಜನರಿಗೆ ಕೊರೊನಾ ಸೋಂಕು, 101 ಜನರ ಸಾವು

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ ದಾಖಲೆಯ 6,670 ಜನರಿಗೆ ಕೊರೊನಾ ಸೋಂಕು ತಗುಲಿದೆ. ಇದರೊಂದಿಗೆ ಕೊರೊನಾ ಸೋಂಕಿತರ ಸಂಖ್ಯೆ ಈಗ ರಾಜ್ಯದಲ್ಲಿ1,64,924ಕ್ಕೇ ಏರಿಕೆಯಾಗಿದೆ. ಬೆಂಗಳೂರಲ್ಲಿ ಇವತ್ತು 2147 ಜನರಿಗೆ ಕೊರೊನಾ ಸೋಂಕು ತಗುಲಿದ್ರೆ, ಬಳ್ಳಾರಿಯಲ್ಲಿ 684 ಮತ್ತು ಬೆಳಗಾವಿಯಲ್ಲಿ 390 ಮಂದಿಗೆ ಸೋಂಕು ವಕ್ಕರಿಸಿದೆ. ಹಾಗೇನೆ ಕಲಬುರಗಿಯಲ್ಲಿ 271, ಧಾರವಾಡದಲ್ಲಿ 266, ಮೈಸೂರು 242 ಮತ್ತು ಉಡುಪಿಯಲ್ಲಿ 246 ಹೊಸ ಪ್ರಕರಣಗಳು ದಾಖಲಾಗಿವೆ. ಕನಿಷ್ಠ 101 ಜನರು ಕೊರೊನಾದಿಂದಾಗಿ ರಾಜ್ಯದಲ್ಲಿ ಇವತ್ತು ಕೊನೆಯುಸಿರೆಳೆದಿದ್ದಾರೆ. ಇದರೊಂದಿಗೆ ಒಟ್ಟು […]

ರಾಜ್ಯದಲ್ಲಿ ಒಂದೇ ದಿನ 6,670 ಜನರಿಗೆ ಕೊರೊನಾ ಸೋಂಕು, 101 ಜನರ ಸಾವು
Guru
|

Updated on: Aug 07, 2020 | 8:44 PM

Share

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ ದಾಖಲೆಯ 6,670 ಜನರಿಗೆ ಕೊರೊನಾ ಸೋಂಕು ತಗುಲಿದೆ. ಇದರೊಂದಿಗೆ ಕೊರೊನಾ ಸೋಂಕಿತರ ಸಂಖ್ಯೆ ಈಗ ರಾಜ್ಯದಲ್ಲಿ1,64,924ಕ್ಕೇ ಏರಿಕೆಯಾಗಿದೆ. ಬೆಂಗಳೂರಲ್ಲಿ ಇವತ್ತು 2147 ಜನರಿಗೆ ಕೊರೊನಾ ಸೋಂಕು ತಗುಲಿದ್ರೆ, ಬಳ್ಳಾರಿಯಲ್ಲಿ 684 ಮತ್ತು ಬೆಳಗಾವಿಯಲ್ಲಿ 390 ಮಂದಿಗೆ ಸೋಂಕು ವಕ್ಕರಿಸಿದೆ. ಹಾಗೇನೆ ಕಲಬುರಗಿಯಲ್ಲಿ 271, ಧಾರವಾಡದಲ್ಲಿ 266, ಮೈಸೂರು 242 ಮತ್ತು ಉಡುಪಿಯಲ್ಲಿ 246 ಹೊಸ ಪ್ರಕರಣಗಳು ದಾಖಲಾಗಿವೆ.

ಕನಿಷ್ಠ 101 ಜನರು ಕೊರೊನಾದಿಂದಾಗಿ ರಾಜ್ಯದಲ್ಲಿ ಇವತ್ತು ಕೊನೆಯುಸಿರೆಳೆದಿದ್ದಾರೆ. ಇದರೊಂದಿಗೆ ಒಟ್ಟು ಸಾವಿನ ಸಂಖ್ಯೆ ರಾಜ್ಯದಲ್ಲಿ 2,998ರಷ್ಟಾಗಿದೆ. ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 22 ಜನರು ಬಲಿಯಾದ್ರೆ,ಮೈಸೂರು ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ 15 ಜನರು ಸಾವನ್ನಪ್ಪಿದ್ದಾರೆ. ಧಾರವಾಡ, ಹಾಸನ ಜಿಲ್ಲೆಯಲ್ಲಿ ಕೂಡಾ ಕೊರೊನಾಗೆ ತಲಾ 9 ಜನರು ಸಾವನ್ನಪ್ಪಿದ್ದಾರೆ.

ಇನ್ನು ಕೊರೊನಾ ಸೋಂಕಿತರ ಪೈಕಿ 84,232 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, 77,686 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿದಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು