AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ರುದ್ರನರ್ತನ ನಿಲ್ಲುವ ಲಕ್ಷಣಗಳೇ ಇಲ್ಲ, ರಾಜ್ಯದಲ್ಲಿಂದು ಸೋಂಕಿಗೆ 70 ಮಂದಿ ಬಲಿ

ಬೆಂಗಳೂರು: ಕೊರೊನಾದ ರುದ್ರನರ್ತನ ನಿಲ್ಲುವ ಲಕ್ಷಣಗಳೇ ಇಲ್ಲ. ಕೋವಿಡ್‌-19 ಹೆಮ್ಮಾರಿಗೆ ರಾಜ್ಯದಲ್ಲಿ ಇಂದು ಬೆಂಗಳೂರಿನಲ್ಲಿ 23 ಮಂದಿ ಸೇರಿದಂತೆ ರಅಜ್ಯದಲ್ಲಿ ಒಟ್ಟು 70 ಜನ ಪ್ರಾಣ ಕಳೆದುಕೊಂಡಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ.ಕೆ.ಸುಧಾಕರ್​ ತಿಳಿಸಿದ್ದಾರೆ. ಇನ್ನು ರಾಜ್ಯದಲ್ಲಿ ರಾಜ್ಯದಲ್ಲಿ ಇಂದು 20,288 ಜನರಿಗೆ ಕೊರೊನಾ ಟೆಸ್ಟ್‌ ಮಾಡಲಾಗಿದ್ದು, ಹೊಸದಾಗಿ 2798 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದರಲ್ಲಿ ಬೆಂಗಳೂರಿನಲ್ಲಿಯೇ 1533 ಜನರು ಸೋಂಕಿತರಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 36,216ಕ್ಕೇರಿಕೆಯಾಗಿದ್ರೆ, ಬೆಂಗಳೂರಿನಲ್ಲಿ 16,862 […]

ಕೊರೊನಾ ರುದ್ರನರ್ತನ ನಿಲ್ಲುವ ಲಕ್ಷಣಗಳೇ ಇಲ್ಲ, ರಾಜ್ಯದಲ್ಲಿಂದು ಸೋಂಕಿಗೆ 70 ಮಂದಿ ಬಲಿ
ಕೊರೊನಾ ವೈರಸ್
Guru
| Edited By: |

Updated on:Jul 11, 2020 | 8:26 PM

Share

ಬೆಂಗಳೂರು: ಕೊರೊನಾದ ರುದ್ರನರ್ತನ ನಿಲ್ಲುವ ಲಕ್ಷಣಗಳೇ ಇಲ್ಲ. ಕೋವಿಡ್‌-19 ಹೆಮ್ಮಾರಿಗೆ ರಾಜ್ಯದಲ್ಲಿ ಇಂದು ಬೆಂಗಳೂರಿನಲ್ಲಿ 23 ಮಂದಿ ಸೇರಿದಂತೆ ರಅಜ್ಯದಲ್ಲಿ ಒಟ್ಟು 70 ಜನ ಪ್ರಾಣ ಕಳೆದುಕೊಂಡಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ.ಕೆ.ಸುಧಾಕರ್​ ತಿಳಿಸಿದ್ದಾರೆ.

ಇನ್ನು ರಾಜ್ಯದಲ್ಲಿ ರಾಜ್ಯದಲ್ಲಿ ಇಂದು 20,288 ಜನರಿಗೆ ಕೊರೊನಾ ಟೆಸ್ಟ್‌ ಮಾಡಲಾಗಿದ್ದು, ಹೊಸದಾಗಿ 2798 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದರಲ್ಲಿ ಬೆಂಗಳೂರಿನಲ್ಲಿಯೇ 1533 ಜನರು ಸೋಂಕಿತರಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 36,216ಕ್ಕೇರಿಕೆಯಾಗಿದ್ರೆ, ಬೆಂಗಳೂರಿನಲ್ಲಿ 16,862 ಜನರು ಸೋಂಕಿತರಾಗಿದ್ದಾರೆ.

ಕೊರೊನಾಗೆ ಇಂದು ಬಲಿಯಾದ 70ಜನರೊಂದಿಗೆ ಇದುವರೆಗೆ ಕೊರೊನಾದಿಂದ ರಾಜ್ಯದಲ್ಲಿ ಬಲಿಯಾದವರ ಸಂಖ್ಯೆ 613ಕ್ಕೇರಿದೆ. ಇದರಲ್ಲಿ ರಾಜಧಾನಿ ಬೆಂಗಳೂರಿನಲ್ಲಿಯೇ ಈವರೆಗೆ 229 ಜನರ ಸಾವನ್ನಪ್ಪಿದ್ದಾರೆ. ಹಾಗೇನೇ ರಾಜ್ಯದಲ್ಲಿಂದು ಬೆಂಗಳೂರಿನ 404 ಜನರು ಸೇರಿ 882 ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಸಚಿವ ಡಾ. ಕೆ ಸುಧಾಕರ್‌ ಹೇಳಿದ್ದಾರೆ.

Published On - 7:23 pm, Sat, 11 July 20

ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?