AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಡರಾತ್ರಿ ಬೆಂಗಳೂರಿನ 8ನೇ ಮೈಲಿ ಬಸ್ ನಿಲ್ದಾಣ ಬಳಿ ಯುವಕನ ಅಪಹರಣ; ಬೆಂಕಿ ಹಚ್ಚಿ ಕೊಲೆಗೆ ಯತ್ನ

ತಡರಾತ್ರಿ ಬೆಂಗಳೂರಿನ 8ನೇ ಮೈಲಿ ಬಸ್ ನಿಲ್ದಾಣದ ಬಳಿ ನಿಂತಿದ್ದ ಕುಮಾರ್(35)ನನ್ನು ಕಾರಿನಲ್ಲಿ ಅಪಹರಿಸಿದ್ದ ಮೂವರು ದುಷ್ಕರ್ಮಿಗಳು ಆಂಧ್ರ ಮೂಲದ ಕುಮಾರ್ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆ ಬಳಿಕ ಪ್ರಜ್ಞೆ ಕಳೆದುಕೊಂಡಿದ್ದ ಕುಮಾರ್ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದು, ಈ ವೇಳೆ ಎಚ್ಚರಗೊಂಡ ಕುಮಾರ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ತಡರಾತ್ರಿ ಬೆಂಗಳೂರಿನ 8ನೇ ಮೈಲಿ ಬಸ್ ನಿಲ್ದಾಣ ಬಳಿ ಯುವಕನ ಅಪಹರಣ; ಬೆಂಕಿ ಹಚ್ಚಿ ಕೊಲೆಗೆ ಯತ್ನ
ನೆಲಮಂಗಲ ಪೊಲೀಸ್ ಠಾಣೆ
preethi shettigar
| Edited By: ಸಾಧು ಶ್ರೀನಾಥ್​|

Updated on: Jan 04, 2021 | 10:04 AM

Share

ನೆಲಮಂಗಲ: ಡ್ರಾಪ್​ ಕೊಡುವ ನೆಪದಲ್ಲಿ ವ್ಯಕ್ತಿಯನ್ನು ಅಪಹರಿಸಿ ಕೊಲೆಗೆ ಯತ್ನ ನಡೆಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಮಲ್ಲರಬಾಣವಾಡಿ ಬಳಿ ನಡೆದಿದ್ದು, ಈ ಸಂಬಂಧ ನೆಲಮಂಗಲ ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಡರಾತ್ರಿ ಬೆಂಗಳೂರಿನ 8ನೇ ಮೈಲಿ ಬಸ್ ನಿಲ್ದಾಣದ ಬಳಿ ನಿಂತಿದ್ದ ಕುಮಾರ್(35)ನನ್ನು ಕಾರಿನಲ್ಲಿ ಅಪಹರಿಸಿದ್ದ ಮೂವರು ದುಷ್ಕರ್ಮಿಗಳು ಆಂಧ್ರ ಮೂಲದ ಕುಮಾರ್ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆ ಬಳಿಕ ಪ್ರಜ್ಞೆ ಕಳೆದುಕೊಂಡಿದ್ದ ಕುಮಾರ್ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದು, ಈ ವೇಳೆ ಎಚ್ಚರಗೊಂಡ ಕುಮಾರ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಸದ್ಯ ನೆಲಮಂಗಲ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಕುಮಾರ್​ನನ್ನು ದಾಖಲಿಸಲಾಗಿದೆ.

ಘಟನೆ ನಡೆದ ಸ್ಥಳ

ಬಿಜೆಪಿ OBC ಘಟಕದ ಅಧ್ಯಕ್ಷನ ಹತ್ಯೆಗೆ ತಡರಾತ್ರಿ ಡಾಬಾದಲ್ಲಿ ಯತ್ನ

Follow Us
preethi shettigar
preethi shettigar
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ