AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಕೊವಿಡ್ ಉಸ್ತುವಾರಿ ಸಚಿವರ ಕ್ಷೇತ್ರದಲ್ಲೇ ನಿರ್ಲಕ್ಷ್ಯ

ಬೆಂಗಳೂರು: ನಗರದ ಕೊವಿಡ್ ಉಸ್ತುವಾರಿ ಹೊತ್ತಿರುವ ಕಂದಾಯ ಸಚಿವ ಆರ್​.ಅಶೋಕ್​ ಕ್ಷೇತ್ರದಲ್ಲೇ ಅಧಿಕಾರಿಗಳ ನಿರ್ಲಕ್ಷ್ಯ ಕಂಡುಬಂದಿದೆ. ಸಚಿವರ ಕ್ಷೇತ್ರವಾದ ಪದ್ಮನಾಭನಗರದಲ್ಲಿ ನಿನ್ನೆ ಒಬ್ಬರಿಗೆ ಕೊರೊನಾ ಸೋಂಕು ಪತ್ತೆಯಾಗಿತ್ತು. ಹಾಗಾಗಿ ಪದ್ಮನಾಭನಗರದ ಇಟ್ಟಮಡು ಬಳಿ ವಾಸವಿದ್ದ ಸೋಂಕಿತ ವ್ಯಕ್ತಿಯನ್ನು ನಿನ್ನೆ ರಾತ್ರಿ ಆಸ್ಪತ್ರೆಗೆ ಶಿಫ್ಟ್ ಮಾಡಿದ್ರು. ಸೋಂಕಿತನಿದ್ದ ರಸ್ತೆಯನ್ನ ಸ್ಯಾನಿಟೈಸ್​ ಮಾಡಿಲ್ಲ! ಆದರೂ ಇಲ್ಲಿಯವರೆಗೆ ಸೋಂಕಿತ ವಾಸವಿದ್ದ ರಸ್ತೆಯನ್ನ ಸ್ಯಾನಿಟೈಸ್ ಮಾಡಿಲ್ಲವಂತೆ. ಜೊತೆಗೆ ಅದೇ ರಸ್ತೆಯಲ್ಲಿ ಸಾರ್ವಜನಿಕರು ಹಾಗೂ ಮಕ್ಕಳು ಓಡಾಡುವ ಪರಿಸ್ಥಿತಿ ಎದುರಾಗಿದೆ ಎಂದು ಸ್ಥಳೀಯರು ಆಕ್ರೋಶ […]

ಬೆಂಗಳೂರು ಕೊವಿಡ್ ಉಸ್ತುವಾರಿ ಸಚಿವರ ಕ್ಷೇತ್ರದಲ್ಲೇ ನಿರ್ಲಕ್ಷ್ಯ
KUSHAL V
|

Updated on:Jun 28, 2020 | 11:16 AM

Share

ಬೆಂಗಳೂರು: ನಗರದ ಕೊವಿಡ್ ಉಸ್ತುವಾರಿ ಹೊತ್ತಿರುವ ಕಂದಾಯ ಸಚಿವ ಆರ್​.ಅಶೋಕ್​ ಕ್ಷೇತ್ರದಲ್ಲೇ ಅಧಿಕಾರಿಗಳ ನಿರ್ಲಕ್ಷ್ಯ ಕಂಡುಬಂದಿದೆ. ಸಚಿವರ ಕ್ಷೇತ್ರವಾದ ಪದ್ಮನಾಭನಗರದಲ್ಲಿ ನಿನ್ನೆ ಒಬ್ಬರಿಗೆ ಕೊರೊನಾ ಸೋಂಕು ಪತ್ತೆಯಾಗಿತ್ತು. ಹಾಗಾಗಿ ಪದ್ಮನಾಭನಗರದ ಇಟ್ಟಮಡು ಬಳಿ ವಾಸವಿದ್ದ ಸೋಂಕಿತ ವ್ಯಕ್ತಿಯನ್ನು ನಿನ್ನೆ ರಾತ್ರಿ ಆಸ್ಪತ್ರೆಗೆ ಶಿಫ್ಟ್ ಮಾಡಿದ್ರು.

ಸೋಂಕಿತನಿದ್ದ ರಸ್ತೆಯನ್ನ ಸ್ಯಾನಿಟೈಸ್​ ಮಾಡಿಲ್ಲ! ಆದರೂ ಇಲ್ಲಿಯವರೆಗೆ ಸೋಂಕಿತ ವಾಸವಿದ್ದ ರಸ್ತೆಯನ್ನ ಸ್ಯಾನಿಟೈಸ್ ಮಾಡಿಲ್ಲವಂತೆ. ಜೊತೆಗೆ ಅದೇ ರಸ್ತೆಯಲ್ಲಿ ಸಾರ್ವಜನಿಕರು ಹಾಗೂ ಮಕ್ಕಳು ಓಡಾಡುವ ಪರಿಸ್ಥಿತಿ ಎದುರಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಚಿವರ ಕ್ಷೇತ್ರದಲ್ಲೇ ಹೀಗಾದ್ರೆ ಇನ್ನು ಜನಸಾಮಾನ್ಯರ ಏರಿಯಾಗಳ ಪರಿಸ್ಥಿತಿ ಏನು ಎಂದು ಸ್ಥಳೀಯರು ಪ್ರಶ್ನಿಸಿದ್ದಾರೆ.

ಟಿವಿ 9 ವರದಿ ಬಳಿಕ ಎಚ್ಚೆತ್ತುಕೊಂಡ ಅಧಿಕಾರಿಗಳು ಇನ್ನು ಟಿವಿ9 ನಲ್ಲಿ ಈ ಸುದ್ದಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಅಧಿಕಾರಿಗಳು ರಸ್ತೆಯನ್ನು ಸ್ಯಾನಿಟೈಸ್ ಮಾಡಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪಾಲಿಕೆಯ ಸಿಬ್ಬಂದಿ ರಸ್ತೆಗೆ ಔಷಧಿ ಸಿಂಪಡಿಸಿ ಸ್ಯಾನಿಟೈಸ್​ ಮಾಡಿದರು.

Published On - 10:39 am, Sun, 28 June 20

Follow Us
KUSHAL V
KUSHAL V
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ