Karnataka BS Yediyurappa Cabinet Expansion ಮೂರನೇ ಬಾರಿಗೆ ವಿಸ್ತರಣೆಗೊಂಡ ಯಡಿಯೂರಪ್ಪ ನೇತೃತ್ವದ ಸಂಪುಟಕ್ಕೆ 7 ಮಂದಿ ಸೇರ್ಪಡೆ, ಯಾರವರು?
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವು ಇಂದು ಮೂರನೇ ಬಾರಿಗೆ ವಿಸ್ತರಣೆಗೊಂಡಿದೆ. ಇಂದು 82ನೇ ಜನ್ಮದಿನ ಆಚರಿಸಿಕೊಂಡ ರಾಜ್ಯಪಾಲ ವಜುಭಾಯಿ ವಾಲಾ ನೂತನ ಶಾಸಕರಿಗೆ ಮಂತ್ರಿ ಪದವಿಯ ಪ್ರತಿಜ್ಞಾವಿಧಿ ಬೋಧಿಸಿದರು.
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವು ಇಂದು ಮೂರನೇ ಬಾರಿಗೆ ವಿಸ್ತರಣೆಗೊಂಡಿದೆ. ಇಂದು 82ನೇ ಜನ್ಮದಿನ ಆಚರಿಸಿಕೊಂಡ ರಾಜ್ಯಪಾಲ ವಜುಭಾಯಿ ವಾಲಾ ನೂತನ ಶಾಸಕರಿಗೆ ಮಂತ್ರಿ ಪದವಿಯ ಪ್ರತಿಜ್ಞಾವಿಧಿ ಬೋಧಿಸಿದರು.
ಪ್ರಮಾಣ ವಚನ ಸ್ವೀಕರಿಸಿದ ನೂತನ ಸಚಿವರ ಪಟ್ಟಿ 1 ಹುಕ್ಕೇರಿ ಶಾಸಕ ಉಮೇಶ್ ಕತ್ತಿ 2 ಮಹದೇವಪುರ ಶಾಸಕ ಅರವಿಂದ ಲಿಂಬಾವಳಿ 3 ವಿಧಾನ ಪರಿಷತ್ ಸದಸ್ಯ ಎಂಟಿಬಿ ನಾಗರಾಜ್ 4 ಬೀಳಗಿ ಶಾಸಕ ಮುರುಗೇಶ್ ನಿರಾಣಿ 5 ವಿಧಾನ ಪರಿಷತ್ ಸದಸ್ಯ ಆರ್. ಶಂಕರ್ 6 ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ 7 ಸುಳ್ಯ ಶಾಸಕ ಎಸ್. ಅಂಗಾರ
ನೂತನ ಸಚಿವರು ವಿಧಾನ ಸೌಧದ ಈ ಕೊಠಡಿಗಳಲ್ಲಿ ಸಿಗಲಿದ್ದಾರೆ..
Published On - 3:59 pm, Wed, 13 January 21