AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಡಿನ ಶಕ್ತಿಪೀಠಗಳಲ್ಲೊಂದಾದ ಬಾದಾಮಿಯ ಬನಶಂಕರಿ ಜಾತ್ರೆ, ರಥೋತ್ಸವ ರದ್ದು: ಅತಂತ್ರರಾದ ರಂಗಭೂಮಿ ಕಲಾವಿದರು

ಜನವರಿಯಲ್ಲಿ ಕೊರೊನಾ ಸೋಂಕು ಉಲ್ಬಣವಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಬಾದಾಮಿಯ ಸುಪ್ರಸಿದ್ಧ ಬನಶಂಕರಿ ಜಾತ್ರೆ, ರಥೋತ್ಸವ ರದ್ದು ಮಾಡಲಾಗಿದೆ. ಇದರಿಂದ ಸಾವಿರಕ್ಕು ಹೆಚ್ಚು ಕಲಾವಿದರು ಅತಂತ್ರರಾಗಿದ್ದಾರೆ.

ನಾಡಿನ ಶಕ್ತಿಪೀಠಗಳಲ್ಲೊಂದಾದ ಬಾದಾಮಿಯ ಬನಶಂಕರಿ ಜಾತ್ರೆ, ರಥೋತ್ಸವ ರದ್ದು: ಅತಂತ್ರರಾದ ರಂಗಭೂಮಿ ಕಲಾವಿದರು
ಬಾದಾಮಿಯ ಬನಶಂಕರಿ ಅಮ್ಮನವರ ಜಾತ್ರೆ
ಆಯೇಷಾ ಬಾನು
|

Updated on: Dec 01, 2020 | 9:20 AM

Share

ಬಾಗಲಕೋಟೆ: ಮಹಾಮಾರಿ ಕೊರೊನಾ ಬಂದು ಒಂದು ವರ್ಷ ಕಳೆದರೂ ಅದರಿಂದ ಇನ್ನೂ ಮುಕ್ತಿ ಸಿಕ್ಕಿಲ್ಲ. ಜನವರಿಯಲ್ಲಿ ಕೊರೊನಾ ಸೋಂಕು ಉಲ್ಬಣವಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಬಾದಾಮಿಯ ಸುಪ್ರಸಿದ್ಧ ಬನಶಂಕರಿ ಜಾತ್ರೆ, ರಥೋತ್ಸವ ರದ್ದು ಮಾಡಲಾಗಿದೆ. ಇದರಿಂದ ಸಾವಿರಕ್ಕು ಹೆಚ್ಚು ಕಲಾವಿದರು ಅತಂತ್ರರಾಗಿದ್ದಾರೆ.

ನಾಡಿನ ಶಕ್ತಿಪೀಠಗಳಲ್ಲಿ ಬನಶಂಕರಿ ದೇಗುಲ ಕೂಡ ಒಂದಾಗಿದೆ. ಸುಮಾರು 1 ತಿಂಗಳುಗಳ ಕಾಲ ಹಗಲು ರಾತ್ರಿ ನಡೆಯುತ್ತಿದ್ದ ಬಾಗಲಕೋಟೆ ಜಿಲ್ಲೆಯ ಬಾದಾಮಿಯ ಬನಶಂಕರಿಯ ಬಹುದೊಡ್ಡ ಜಾತ್ರೆಯನ್ನು ರದ್ದು ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ವೃತ್ತಿ ರಂಗಭೂಮಿ ಕಲಾವಿದರು ಅತಂತ್ರರಾಗಿದ್ದಾರೆ. 15ಕ್ಕೂ ಹೆಚ್ಚು ನಾಟಕ ಕಂಪನಿಗಳ 1,500 ಕಲಾವಿದರ ಬದುಕಿಗೆ ಹೊಡೆತ ಬಿದ್ದಿದೆ. ಜಾತ್ರೆಗೆ ಅನುಮತಿ ನೀಡಿ ಎಂದು ವೃತ್ತಿ ರಂಗಭೂಮಿ ಕಲಾವಿದರು ಮನವಿ ಮಾಡಿಕೊಂಡಿದ್ದಾರೆ.

ಕೋವಿಡ್ ನಿಯಮ ಪಾಲಿಸಿ ನಾಟಕ ನಡೆಸುತ್ತೇವೆ. ಜಾತ್ರೆ, ನಾಟಕಕ್ಕೆ ಅನುಮತಿ ನೀಡಿ ಎಂದು ಕೈ ಮುಗಿದು ಕಂಬನಿ ಮಿಡಿದು ಅಂಗಲಾಚಿದ್ದಾರೆ. ದೊಡ್ಡ ದೊಡ್ಡ ಸಮಾವೇಶಗಳಿಗೆ ಅನುಮತಿ‌ ನೀಡುತ್ತೀರಿ ಅಲ್ಲಿ ದೈಹಿಕ ಅಂತರ ಕಾಪಾಡಲ್ಲ, ಮಾಸ್ಕ್ ಧರಿಸಿರುವುದಿಲ್ಲ. ಅದನ್ನು ಯಾರೂ ಕೇಳುವವರಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!