ಮಳೆ ಮಧ್ಯೆಯೂ ಡ್ಯೂಟಿ.. ಪೇದೆಯ ಕರ್ತವ್ಯನಿಷ್ಠೆ ವಿಡಿಯೋ ವೈರಲ್​ ಆಯ್ತು

ಬಾಗಲಕೋಟೆ: ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಧಾರಾಕಾರವಾಗಿ ಮಳೆ ಸುರಿತಿದೆ. ಈ ಮಧ್ಯೆ ಮಳೆಯಲ್ಲಿ ಯಾರಪ್ಪಾ ನೆನಿತಾರೆ ಅಂತಾ ಬೆಚ್ಚಗೆ ಸೂರು ಹುಡುಕೋರೆ ಜಾಸ್ತಿ. ಅಂಥದ್ರಲ್ಲಿ ಸುರಿವ ಮಳೆಯಲ್ಲೇ ಛತ್ರಿ ಹಿಡಿದು ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್​ ಪೇದೆಯ ವಿಡಿಯೋ ಸಖತ್​ ವೈರಲ್​ ಆಗಿದೆ. ಜಿಲ್ಲೆಯ ಕಲಾದಗಿ ಹಳ್ಳಿಯಿಂದ ಅಬಕಾರಿ ಸಬ್ ಇನ್​ಸ್ಪೆಕ್ಟರ್ ಮದುವೆಗೆ ಹೋಗಿಬಂದಿದ್ದ ಯುವಕನಿಂದ ಗ್ರಾಮದಲ್ಲಿ ಹಲವರಿಗೆ ಸೋಂಕು ತಗಲಿತ್ತು. 40ಕ್ಕೂ ಹೆಚ್ಚು ಕೇಸ್​ಗಳು ಪತ್ತೆಯಾದ ಹಿನ್ನೆಲೆಯಲ್ಲಿ ಇಡೀ ಹಳ್ಳಿಯನ್ನ ಸೀಲ್​ಡೌನ್​ ಮಾಡಲಾಗಿದೆ. ಹೀಗಾಗಿ, ಸೀಲ್​ಡೌನ್​ […]

ಮಳೆ ಮಧ್ಯೆಯೂ ಡ್ಯೂಟಿ.. ಪೇದೆಯ ಕರ್ತವ್ಯನಿಷ್ಠೆ ವಿಡಿಯೋ ವೈರಲ್​ ಆಯ್ತು
Follow us
KUSHAL V
| Updated By:

Updated on:Jul 08, 2020 | 8:04 PM

ಬಾಗಲಕೋಟೆ: ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಧಾರಾಕಾರವಾಗಿ ಮಳೆ ಸುರಿತಿದೆ. ಈ ಮಧ್ಯೆ ಮಳೆಯಲ್ಲಿ ಯಾರಪ್ಪಾ ನೆನಿತಾರೆ ಅಂತಾ ಬೆಚ್ಚಗೆ ಸೂರು ಹುಡುಕೋರೆ ಜಾಸ್ತಿ. ಅಂಥದ್ರಲ್ಲಿ ಸುರಿವ ಮಳೆಯಲ್ಲೇ ಛತ್ರಿ ಹಿಡಿದು ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್​ ಪೇದೆಯ ವಿಡಿಯೋ ಸಖತ್​ ವೈರಲ್​ ಆಗಿದೆ.

ಜಿಲ್ಲೆಯ ಕಲಾದಗಿ ಹಳ್ಳಿಯಿಂದ ಅಬಕಾರಿ ಸಬ್ ಇನ್​ಸ್ಪೆಕ್ಟರ್ ಮದುವೆಗೆ ಹೋಗಿಬಂದಿದ್ದ ಯುವಕನಿಂದ ಗ್ರಾಮದಲ್ಲಿ ಹಲವರಿಗೆ ಸೋಂಕು ತಗಲಿತ್ತು. 40ಕ್ಕೂ ಹೆಚ್ಚು ಕೇಸ್​ಗಳು ಪತ್ತೆಯಾದ ಹಿನ್ನೆಲೆಯಲ್ಲಿ ಇಡೀ ಹಳ್ಳಿಯನ್ನ ಸೀಲ್​ಡೌನ್​ ಮಾಡಲಾಗಿದೆ. ಹೀಗಾಗಿ, ಸೀಲ್​ಡೌನ್​ ಏರಿಯಾದಿಂದ ಯಾರೂ ಹೊರಬರದಂತೆ ಕಲಾದಗಿ ಠಾಣೆಯ ಪೊಲೀಸ್ ಕಾನ್ಸ್​ಟೇಬಲ್ ಕೊಡೆ ಹಿಡಿದು ಮಳೆಯ ಮಧ್ಯೆಯೂ ಕರ್ತವ್ಯ ನಿರ್ವಹಿಸಿರೋದು ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗಿದೆ.

Published On - 5:11 pm, Wed, 8 July 20

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ