ಸಿಲಿಕಾನ್ ಸಿಟಿಯಲ್ಲಿ ಬಕ್ರೀದ್‌ ಹಬ್ಬದ ಸಂಭ್ರಮ

ಬೆಂಗಳೂರು: ಇಂದು ಬಕ್ರೀದ್​ ಹಬ್ಬದ ಸಂಭ್ರಮ. ಹಬ್ಬದ ಹಿನ್ನೆಲೆಯಲ್ಲಿ ಇಂದು ಕೆ.ಆರ್.ಮಾರ್ಕೆಟ್​ನ ಜುಮ್ಮಾ ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ ಆಯೋಜಿಸಲಾಗಿತ್ತು. ಮಸೀದಿಗೆ ಭೇಟಿಕೊಟ್ಟ ಮುಸ್ಲಿಂ ಬಾಂಧವರು ಸಾಮಾಜಿಕ ಅಂತರ ಕಾಯ್ದುಕೊಂಡು ನಮಾಜ್​ನಲ್ಲಿ ಪಾಲ್ಗೊಂಡರು. ಸುಮಾರು 150 ಕ್ಕೂ ಹೆಚ್ಚು ಜನರಿಂದ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು. ಮಾಸ್ಕ್​ ಧರಿಸಿದ್ದ ಭಕ್ತರು 5 ಅಡಿ ಅಂತರ ಕಾಯ್ದುಕೊಂಡು ಮಸೀದಿಯಲ್ಲಿ ನಮಾಜ್ ಮಾಡಿದರು.

ಸಿಲಿಕಾನ್ ಸಿಟಿಯಲ್ಲಿ ಬಕ್ರೀದ್‌ ಹಬ್ಬದ ಸಂಭ್ರಮ
Follow us
KUSHAL V
|

Updated on:Aug 01, 2020 | 8:03 AM

ಬೆಂಗಳೂರು: ಇಂದು ಬಕ್ರೀದ್​ ಹಬ್ಬದ ಸಂಭ್ರಮ. ಹಬ್ಬದ ಹಿನ್ನೆಲೆಯಲ್ಲಿ ಇಂದು ಕೆ.ಆರ್.ಮಾರ್ಕೆಟ್​ನ ಜುಮ್ಮಾ ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ ಆಯೋಜಿಸಲಾಗಿತ್ತು.

ಮಸೀದಿಗೆ ಭೇಟಿಕೊಟ್ಟ ಮುಸ್ಲಿಂ ಬಾಂಧವರು ಸಾಮಾಜಿಕ ಅಂತರ ಕಾಯ್ದುಕೊಂಡು ನಮಾಜ್​ನಲ್ಲಿ ಪಾಲ್ಗೊಂಡರು. ಸುಮಾರು 150 ಕ್ಕೂ ಹೆಚ್ಚು ಜನರಿಂದ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು. ಮಾಸ್ಕ್​ ಧರಿಸಿದ್ದ ಭಕ್ತರು 5 ಅಡಿ ಅಂತರ ಕಾಯ್ದುಕೊಂಡು ಮಸೀದಿಯಲ್ಲಿ ನಮಾಜ್ ಮಾಡಿದರು.

Published On - 7:58 am, Sat, 1 August 20

ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ