ಬೆಂಗಳೂರು: ಇಂದು ಬಕ್ರೀದ್ ಹಬ್ಬದ ಸಂಭ್ರಮ. ಹಬ್ಬದ ಹಿನ್ನೆಲೆಯಲ್ಲಿ ಇಂದು ಕೆ.ಆರ್.ಮಾರ್ಕೆಟ್ನ ಜುಮ್ಮಾ ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ ಆಯೋಜಿಸಲಾಗಿತ್ತು. ಮಸೀದಿಗೆ ಭೇಟಿಕೊಟ್ಟ ಮುಸ್ಲಿಂ ಬಾಂಧವರು ಸಾಮಾಜಿಕ ಅಂತರ ಕಾಯ್ದುಕೊಂಡು ನಮಾಜ್ನಲ್ಲಿ ಪಾಲ್ಗೊಂಡರು. ಸುಮಾರು 150 ಕ್ಕೂ ಹೆಚ್ಚು ಜನರಿಂದ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು. ಮಾಸ್ಕ್ ಧರಿಸಿದ್ದ ಭಕ್ತರು 5 ಅಡಿ ಅಂತರ ಕಾಯ್ದುಕೊಂಡು ಮಸೀದಿಯಲ್ಲಿ ನಮಾಜ್ ಮಾಡಿದರು.
Follow us on
ಬೆಂಗಳೂರು: ಇಂದು ಬಕ್ರೀದ್ ಹಬ್ಬದ ಸಂಭ್ರಮ. ಹಬ್ಬದ ಹಿನ್ನೆಲೆಯಲ್ಲಿ ಇಂದು ಕೆ.ಆರ್.ಮಾರ್ಕೆಟ್ನ ಜುಮ್ಮಾ ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ ಆಯೋಜಿಸಲಾಗಿತ್ತು.
ಮಸೀದಿಗೆ ಭೇಟಿಕೊಟ್ಟ ಮುಸ್ಲಿಂ ಬಾಂಧವರು ಸಾಮಾಜಿಕ ಅಂತರ ಕಾಯ್ದುಕೊಂಡು ನಮಾಜ್ನಲ್ಲಿ ಪಾಲ್ಗೊಂಡರು. ಸುಮಾರು 150 ಕ್ಕೂ ಹೆಚ್ಚು ಜನರಿಂದ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು. ಮಾಸ್ಕ್ ಧರಿಸಿದ್ದ ಭಕ್ತರು 5 ಅಡಿ ಅಂತರ ಕಾಯ್ದುಕೊಂಡು ಮಸೀದಿಯಲ್ಲಿ ನಮಾಜ್ ಮಾಡಿದರು.