AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಕ್ರೀದ್‌: ಕೊರೊನಾ ಸಂಕಷ್ಟದಲ್ಲಿ ಬಡವರಿಗೆ ಉಚಿತವಾಗಿ ಮಾಂಸ ಹಂಚಿದರು!

ಮೈಸೂರು: ಇಂದು ರಾಜ್ಯಾದ್ಯಂತ ಮುಸ್ಲಿಮ್‌ ಬಾಂಧವರು ಬಕ್ರೀದ್‌ ಹಬ್ಬವನ್ನ ಆಚರಿಸುತ್ತಿದ್ದಾರೆ. ತ್ಯಾಗ ಬಲಿದಾನಗಳ ಸಂಕೇತವಾದ ಬಕ್ರೀದ್‌ ಹಬ್ಬಕ್ಕೆ ಮೈಸೂರಿನ ವ್ಯಕ್ತಿಯೊಬ್ಬರು ಬಡ ಕುಟುಂಬಗಳ ನೆರವಿಗೆ ಧಾವಿಸಿದ್ದು, ಕುರಿ ಮಾಂಸವನ್ನ ಉಚಿತವಾಗಿ ಹಂಚುತ್ತಿದ್ದಾರೆ. ಹೌದು ಮೈಸೂರಿನ ರೈಲ್ವೇ ಸ್ಕ್ರ್ಯಾಪ್‌ ಡೀಲರ್‌ ಸೈಯದ್‌ ಮುಜಾಹಿದ್‌ ಎನ್ನವವರು ಬಡ ಮುಸ್ಲಿಮ್‌ ಬಂಧುಗಳಿಗಾಗಿ ಸುಮಾರು 7 ಲಕ್ಷ ಮೌಲ್ಯದ 17 ಕುರಿಗಳನ್ನು ದಾನವಾಗಿ ನೀಡಿದ್ದಾರೆ. ಮೂರು ಕುಟುಂಬಗಳಿಗೆ ಒಂದು ಕುರಿ ಅಥವಾ ಪ್ರತಿ ಕುಟುಂಬಕ್ಕೆ ಸದಸ್ಯರನುಸಾರವಾಗಿ ಮಾಂಸ ವಿತರಣೆ ಮಾಡಿದ್ದಾರೆ. ಇದಕ್ಕೆ ಕಾರಣ […]

ಬಕ್ರೀದ್‌: ಕೊರೊನಾ ಸಂಕಷ್ಟದಲ್ಲಿ ಬಡವರಿಗೆ ಉಚಿತವಾಗಿ ಮಾಂಸ ಹಂಚಿದರು!
Guru
Guru| Edited By: ಸಾಧು ಶ್ರೀನಾಥ್​|

Updated on:Aug 01, 2020 | 1:14 PM

Share

ಮೈಸೂರು: ಇಂದು ರಾಜ್ಯಾದ್ಯಂತ ಮುಸ್ಲಿಮ್‌ ಬಾಂಧವರು ಬಕ್ರೀದ್‌ ಹಬ್ಬವನ್ನ ಆಚರಿಸುತ್ತಿದ್ದಾರೆ. ತ್ಯಾಗ ಬಲಿದಾನಗಳ ಸಂಕೇತವಾದ ಬಕ್ರೀದ್‌ ಹಬ್ಬಕ್ಕೆ ಮೈಸೂರಿನ ವ್ಯಕ್ತಿಯೊಬ್ಬರು ಬಡ ಕುಟುಂಬಗಳ ನೆರವಿಗೆ ಧಾವಿಸಿದ್ದು, ಕುರಿ ಮಾಂಸವನ್ನ ಉಚಿತವಾಗಿ ಹಂಚುತ್ತಿದ್ದಾರೆ.

ಹೌದು ಮೈಸೂರಿನ ರೈಲ್ವೇ ಸ್ಕ್ರ್ಯಾಪ್‌ ಡೀಲರ್‌ ಸೈಯದ್‌ ಮುಜಾಹಿದ್‌ ಎನ್ನವವರು ಬಡ ಮುಸ್ಲಿಮ್‌ ಬಂಧುಗಳಿಗಾಗಿ ಸುಮಾರು 7 ಲಕ್ಷ ಮೌಲ್ಯದ 17 ಕುರಿಗಳನ್ನು ದಾನವಾಗಿ ನೀಡಿದ್ದಾರೆ. ಮೂರು ಕುಟುಂಬಗಳಿಗೆ ಒಂದು ಕುರಿ ಅಥವಾ ಪ್ರತಿ ಕುಟುಂಬಕ್ಕೆ ಸದಸ್ಯರನುಸಾರವಾಗಿ ಮಾಂಸ ವಿತರಣೆ ಮಾಡಿದ್ದಾರೆ.

ಇದಕ್ಕೆ ಕಾರಣ ಕೊರೊನಾ ಮಹಾಮಾರಿ. ಕೊರೊನಾದಿಂದಾಗಿ ಸಾಕಷ್ಟು ಬಡವರು ಸಮಸ್ಯೆಯಲ್ಲಿದ್ದು, ಮಾಂಸ ಖರೀದಿ ಮಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಅವರಿಗೆ ನೆರವಾಗೋದು ಮುಜಾಹಿದ್‌ ಅವರ ಕಾಳಜಿ. ಹೀಗಾಗಿ ಲಷ್ಕರ್‌ ಮೊಹಲ್ಲಾದಲ್ಲಿ ಮುಜಾಹಿದ್‌ ಸಾಧ್ಯವಾದಷ್ಟೂ ಕುಟುಂಬಗಳಿಗೆ ಕುರಿ ಮಾಂಸ ವಿತರಿಸಿದ್ದಾರೆ.

Published On - 1:13 pm, Sat, 1 August 20

Follow Us
Guru
Guru
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್