ಶಾಸಕ ಜಮೀರ್ ಪೊಲೀಸ್​ ವಶಕ್ಕೆ: ಗೋಲಿಬಾರ್ ಮಾಡಿ ಸಾಯ್ಸಿಬಿಡಿ ಎಂದ ಜಮೀರ್

ಬಳ್ಳಾರಿ: ಶಾಸಕ ಸೋಮಶೇಖರ ರೆಡ್ಡಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಸಂಬಂಧ ಹೊಸಪೇಟೆ ರಸ್ತೆಯ ಕಂಟ್ರಿ ಕ್ಲಬ್‌ ಬಳಿ ಮಾಜಿ ಸಚಿವ ಜಮೀರ್ ಅಹಮದ್ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದರು. ಹೀಗಾಗಿ ಧರಣಿ ಸ್ಥಳಕ್ಕೆ ಭೇಟಿ ನೀಡುತ್ತಿದ್ದ ಜಮೀರ್ ಅವರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ‘ಗೋಲಿಬಾರ್ ಮಾಡಿ ಸಾಯಿಸಿ ಬಿಡಿ’: ಬಳ್ಳಾರಿಯಲ್ಲಿ ಶಾಂತಿಭಂಗ ಮಾಡುವುದಕ್ಕೆ ನಾನು ಬಂದಿಲ್ಲ. ಪಾದಯಾತ್ರೆ ಮೂಲಕವೇ ನಾನು ಬಳ್ಳಾರಿಗೆ ತೆರಳುತ್ತೇನೆ. ಬೇಕಿದ್ದರೆ ಗೋಲಿಬಾರ್ ಮಾಡಿ ಸಾಯಿಸಲಿ ಬಿಡಿ ಎಂದು ಟಿವಿ9ಗೆ ಮಾಜಿ ಸಚಿವ ಜಮೀರ್‌ ಅಹ್ಮದ್ […]

ಶಾಸಕ ಜಮೀರ್ ಪೊಲೀಸ್​ ವಶಕ್ಕೆ: ಗೋಲಿಬಾರ್ ಮಾಡಿ ಸಾಯ್ಸಿಬಿಡಿ ಎಂದ ಜಮೀರ್
Follow us
ಸಾಧು ಶ್ರೀನಾಥ್​
|

Updated on:Jan 13, 2020 | 12:27 PM

ಬಳ್ಳಾರಿ: ಶಾಸಕ ಸೋಮಶೇಖರ ರೆಡ್ಡಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಸಂಬಂಧ ಹೊಸಪೇಟೆ ರಸ್ತೆಯ ಕಂಟ್ರಿ ಕ್ಲಬ್‌ ಬಳಿ ಮಾಜಿ ಸಚಿವ ಜಮೀರ್ ಅಹಮದ್ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದರು. ಹೀಗಾಗಿ ಧರಣಿ ಸ್ಥಳಕ್ಕೆ ಭೇಟಿ ನೀಡುತ್ತಿದ್ದ ಜಮೀರ್ ಅವರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

‘ಗೋಲಿಬಾರ್ ಮಾಡಿ ಸಾಯಿಸಿ ಬಿಡಿ’: ಬಳ್ಳಾರಿಯಲ್ಲಿ ಶಾಂತಿಭಂಗ ಮಾಡುವುದಕ್ಕೆ ನಾನು ಬಂದಿಲ್ಲ. ಪಾದಯಾತ್ರೆ ಮೂಲಕವೇ ನಾನು ಬಳ್ಳಾರಿಗೆ ತೆರಳುತ್ತೇನೆ. ಬೇಕಿದ್ದರೆ ಗೋಲಿಬಾರ್ ಮಾಡಿ ಸಾಯಿಸಲಿ ಬಿಡಿ ಎಂದು ಟಿವಿ9ಗೆ ಮಾಜಿ ಸಚಿವ ಜಮೀರ್‌ ಅಹ್ಮದ್ ಖಾನ್ ಪ್ರತಿಕ್ರಿಯೆ ನೀಡಿದ್ದಾರೆ.

ಎಲ್ಲಿದ್ದೀಯಪ್ಪ ಸೋಮಶೇಖರ, ನಾನು ಬಂದಿದ್ದೇನೆ ಬಾರಪ್ಪ-ಜಮೀರ್​ ವ್ಯಂಗ್ಯ ಉಫ್ ಅಂದರೆ ಹಾರಿ ಹೋಗ್ತಾರೆ ಎಂದು ಹೇಳಿದ್ದಿರಲ್ಲ, ಸೋಮಶೇಖರ ರೆಡ್ಡಿ ನಿನ್ನ ಜಿಲ್ಲೆ ಬಳ್ಳಾರಿಗೆ ಬಂದಿದ್ದೇನೆ. ಎಲ್ಲಿದ್ದೀಯಪ್ಪ ಸೋಮಶೇಖರ, ನಾನು ಬಂದಿದ್ದೇನೆ ಬಾರಪ್ಪ ಎಂದು ಜಮೀರ್‌ ಅಹ್ಮದ್ ಖಾನ್ ಇದೇ ವೇಳೆ ವ್ಯಂಗ್ಯವಾಡಿದ್ದಾರೆ.

Published On - 11:36 am, Mon, 13 January 20

ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?