Gold and Silver Rate: ಬೆಂಗಳೂರು, ಚೆನ್ನೈ, ಮುಂಬೈ, ದೆಹಲಿ ಸೇರಿ ಪ್ರಮುಖ ನಗರಗಳ ಮಾರ್ಚ್ 1 ಚಿನ್ನ- ಬೆಳ್ಳಿ ಬೆಲೆ ಇಂತಿದೆ

ಬೆಂಗಳೂರು, ಚೆನ್ನೈ, ಮುಂಬೈ, ದೆಹಲಿ ಸೇರಿದಂತೆ ಭಾರತದ ಪ್ರಮುಖ ನಗರಗಳಲ್ಲಿ ಮಾರ್ಚ್ 1, 2022ನೇ ಇಸವಿಯ ಮಂಗಳವಾರದ ಚಿನ್ನ, ಬೆಳ್ಳಿ ದರದ ವಿವರ ಇಲ್ಲಿದೆ.

Gold and Silver Rate: ಬೆಂಗಳೂರು, ಚೆನ್ನೈ, ಮುಂಬೈ, ದೆಹಲಿ ಸೇರಿ ಪ್ರಮುಖ ನಗರಗಳ ಮಾರ್ಚ್ 1 ಚಿನ್ನ- ಬೆಳ್ಳಿ ಬೆಲೆ ಇಂತಿದೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Srinivas Mata

Updated on: Mar 01, 2022 | 6:32 PM

ಬೆಲೆ ಬಾಳುವ ಲೋಹಗಳಾದ ಚಿನ್ನ ಹಾಗೂ ಬೆಳ್ಳಿಯ ದರ ಮಹಾಶಿವರಾತ್ರಿಯ ವಿಶೇಷ ದಿನವಾದ ಇಂದು (ಮಾರ್ಚ್ 1, 2022), ಮಂಗಳವಾರ ಎಷ್ಟಿದೆ ಎಂಬ ಮಾಹಿತಿ ಬೇಕಾ? ಬೆಂಗಳೂರು, ಚೆನ್ನೈ, ಹೈದರಾಬಾದ್, ಮುಂಬೈ, ದೆಹಲಿ ಸೇರಿ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ (Gold), ಬೆಳ್ಳಿ ದರ ಎಷ್ಟು ಎಂಬ ಬಗ್ಗೆ ವಿವರ ಇಲ್ಲಿದೆ. ಹೂಡಿಕೆಯೋ ಅಥವಾ ಮನೆಯಲ್ಲಿ ನಡೆಸಬೇಕಾದ ಶುಭ ಸಮಾರಂಭಗಳಿಗೆ ಚಿನ್ನ- ಬೆಳ್ಳಿ ಖರೀದಿಸಬೇಕು ಎಂದಿದ್ದರೆ ಇಲ್ಲಿರುವ ದರದ ವಿವರದಿಂದ ನಿಮಗೆ ನೆರವಾಗಬಹುದು. ಈಗಿನ ದರದಲ್ಲಿ ಚಿನ್ನ- ಬೆಳ್ಳಿಯನ್ನು ಖರೀದಿಸಬೇಕಾ ಅಥವಾ ಬೇಡವಾ ಎಂಬ ಬಗ್ಗೆಯೂ ನಿರ್ಧಾರ ತೆಗೆದುಕೊಳ್ಳಬಹುದು. ಇರಲಿ, 22 ಹಾಗೂ 24 ಕ್ಯಾರೆಟ್ ಶುದ್ಧತೆಯ ಚಿನ್ನ ಹಾಗೂ ಬೆಳ್ಳಿ ದರ ಎಷ್ಟಿದೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ದರ ಹೀಗಿದೆ (ಪ್ರತಿ 10 ಗ್ರಾಮ್​ಗೆ):

ಬೆಂಗಳೂರು: 46,700 ರೂ. (22 ಕ್ಯಾರೆಟ್), 50,950 ರೂ. (24 ಕ್ಯಾರೆಟ್)

ಮೈಸೂರು: 46,700 ರೂ. (22 ಕ್ಯಾರೆಟ್), 50,950 ರೂ. (24 ಕ್ಯಾರೆಟ್)

ಮಂಗಳೂರು: 46,700 ರೂ. (22 ಕ್ಯಾರೆಟ್), 50,950 ರೂ. (24 ಕ್ಯಾರೆಟ್)

ಚೆನ್ನೈ: 47,880 ರೂ. (22 ಕ್ಯಾರೆಟ್), 52,230 ರೂ. (24 ಕ್ಯಾರೆಟ್)

ಮುಂಬೈ: 46,700 ರೂ. (22 ಕ್ಯಾರೆಟ್), 50,950 ರೂ. (24 ಕ್ಯಾರೆಟ್)

ದೆಹಲಿ: 46,700 ರೂ. (22 ಕ್ಯಾರೆಟ್), 50,950 ರೂ. (24 ಕ್ಯಾರೆಟ್)

ಕೋಲ್ಕತ್ತಾ: 46,700 ರೂ. (22 ಕ್ಯಾರೆಟ್), 50,950 ರೂ. (24 ಕ್ಯಾರೆಟ್)

ಹೈದರಾಬಾದ್: 46,700 ರೂ. (22 ಕ್ಯಾರೆಟ್), 50,950 ರೂ. (24 ಕ್ಯಾರೆಟ್)

ಕೇರಳ: 46,700 ರೂ. (22 ಕ್ಯಾರೆಟ್), 50,950 ರೂ. (24 ಕ್ಯಾರೆಟ್)

ಪುಣೆ: 46,820 ರೂ. (22 ಕ್ಯಾರೆಟ್), 51,130 ರೂ. (24 ಕ್ಯಾರೆಟ್)

ಜೈಪುರ್: 46,850 ರೂ. (22 ಕ್ಯಾರೆಟ್), 51,050 ರೂ. (24 ಕ್ಯಾರೆಟ್)

ಮದುರೈ: 47,880 ರೂ. (22 ಕ್ಯಾರೆಟ್), 52,230 ರೂ. (24 ಕ್ಯಾರೆಟ್)

ವಿಜಯವಾಡ: 46,700 ರೂ. (22 ಕ್ಯಾರೆಟ್), 50,950 ರೂ. (24 ಕ್ಯಾರೆಟ್)

ವಿಶಾಖಪಟ್ಟಣ: 46,700 ರೂ. (22 ಕ್ಯಾರೆಟ್), 50,950 ರೂ. (24 ಕ್ಯಾರೆಟ್)

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಬೆಳ್ಳಿ ದರ ಹೀಗಿದೆ (ಪ್ರತಿ 1 ಕೇಜಿ​ಗೆ):

ಬೆಂಗಳೂರು: 70,000 ರೂ.

ಮೈಸೂರು: 70,000 ರೂ.

ಮಂಗಳೂರು: 70,000 ರೂ.

ಚೆನ್ನೈ: 70,000

ಮುಂಬೈ: 65,000

ದೆಹಲಿ: 65,000

ಕೋಲ್ಕತ್ತಾ: 65,200

ಹೈದರಾಬಾದ್: 65,000

ಕೇರಳ: 70,000

ಪುಣೆ: 65,000

ಜೈಪುರ್: 65,000

ಮದುರೈ: 70,000

ವಿಜಯವಾಡ: 70,000

ವಿಶಾಖಪಟ್ಟಣ: 70,000

(ಮೂಲ: Goodreturns.in)

ಇದನ್ನೂ ಓದಿ: SGB Scheme 2021-22 Series X: ಸವರನ್ ಗೋಲ್ಡ್ ಬಾಂಡ್ ಸಬ್​ಸ್ಕ್ರಿಪ್ಷನ್ ಇಂದಿನಿಂದ ಶುರು; ದರ ಇತರ ವಿವರ ಹೀಗಿದೆ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್