B.Com ಆರನೇ ಸೆಮಿಸ್ಟರ್ ಪ್ರಶ್ನೆಪತ್ರಿಕೆ ಸೋರಿಕೆ

ಬೆಂಗಳೂರು ವಿಶ್ವವಿದ್ಯಾಲಯದ B.Com ಆರನೇ ಸೆಮಿಸ್ಟರ್ ಪ್ರಶ್ನೆಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಪರೀಕ್ಷೆಯನ್ನು ಮುಂದೂಡಲಾಗಿದೆ. ಪ್ರಶ್ನೆಪತ್ರಿಕೆ ಸೋರಿಕೆಯಾದ ವಿಷಯ ಖಚಿತಪಡುತ್ತಿದ್ದಂತೆ ಬೆಂಗಳೂರು ವಿವಿ ಆಡಳಿತ ಮಂಡಳಿ ಪರೀಕ್ಷೆಯನ್ನು ಮುಂದೂಡಿದೆ. ಇದರಿಂದ ಪರೀಕ್ಷಾ ಕೊಠಡಿಗೆ ಆಗಮಿಸಿದ ವಿದ್ಯಾರ್ಥಿಗಳು ವಾಪಸ್​ ಆದರು. ಬೆಂಗಳೂರು ವಿವಿ, ಮುಂದಿನ ಆದೇಶದವರೆಗೆ ಪರೀಕ್ಷೆ ಮುಂದೂಡಿದೆ. ಇದೇ ವೇಳೆ ಆಡಳಿತ ಮಂಡಳಿಯು ಆದಷ್ಟು ಬೇಗ ಪರೀಕ್ಷಾ ದಿನಾಂಕ ಪ್ರಕಟಿಸುವಂತೆಯೂ ಸೂಚನೆ ನೀಡಿದೆ.

B.Com ಆರನೇ ಸೆಮಿಸ್ಟರ್ ಪ್ರಶ್ನೆಪತ್ರಿಕೆ ಸೋರಿಕೆ
ಬೆಂಗಳೂರು ವಿಶ್ವವಿದ್ಯಾಲಯ
Edited By:

Updated on: Oct 12, 2020 | 5:06 PM

ಬೆಂಗಳೂರು ವಿಶ್ವವಿದ್ಯಾಲಯದ B.Com ಆರನೇ ಸೆಮಿಸ್ಟರ್ ಪ್ರಶ್ನೆಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಪರೀಕ್ಷೆಯನ್ನು ಮುಂದೂಡಲಾಗಿದೆ.

ಪ್ರಶ್ನೆಪತ್ರಿಕೆ ಸೋರಿಕೆಯಾದ ವಿಷಯ ಖಚಿತಪಡುತ್ತಿದ್ದಂತೆ ಬೆಂಗಳೂರು ವಿವಿ ಆಡಳಿತ ಮಂಡಳಿ ಪರೀಕ್ಷೆಯನ್ನು ಮುಂದೂಡಿದೆ. ಇದರಿಂದ ಪರೀಕ್ಷಾ ಕೊಠಡಿಗೆ ಆಗಮಿಸಿದ ವಿದ್ಯಾರ್ಥಿಗಳು ವಾಪಸ್​ ಆದರು. ಬೆಂಗಳೂರು ವಿವಿ, ಮುಂದಿನ ಆದೇಶದವರೆಗೆ ಪರೀಕ್ಷೆ ಮುಂದೂಡಿದೆ. ಇದೇ ವೇಳೆ ಆಡಳಿತ ಮಂಡಳಿಯು ಆದಷ್ಟು ಬೇಗ ಪರೀಕ್ಷಾ ದಿನಾಂಕ ಪ್ರಕಟಿಸುವಂತೆಯೂ ಸೂಚನೆ ನೀಡಿದೆ.