ಬೆಂಗಳೂರು ವಿವಿಯ ನಿವೃತ್ತ ಪ್ರೊಫೆಸರ್ ಅಶೋಕ್ ಕುಮಾರ್ ನೇಣಿಗೆ ಶರಣು

ಬೆಂಗಳೂರು ವಿವಿಯ ನಿವೃತ್ತ ಪ್ರೊಫೆಸರ್ ಅಶೋಕ್ ಕುಮಾರ್ ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿರುವ ಘಟನೆ ಮೈಕೋಲೇಔಟ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರು ಯೂನಿವರ್ಸಿಟಿಯಲ್ಲಿ ಕೆಲಸ ಮಾಡುತ್ತಿದ್ದ ನಿವೃತ್ತ ಪ್ರೊಫೆಸರ್ ಅಶೋಕ್ ಕುಮಾರ್ ತಾವು ವಾಸವಿದ್ದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಬೆಳಿಗ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು ಸಾವಿಗೂ ಮುನ್ನ ಬರೆದಿದ್ದ ಡೆತ್ ನೋಟ್ ಸಿಕ್ಕಿದೆ. ಅದರಲ್ಲಿ ನಿವೃತ್ತ ಪ್ರೊಫೆಸರ್ ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದುಕೊಂಡಿದ್ದಾರೆ. ಮೈಕೋಲೇಔಟ್ ಪೊಲೀಸರಿಂದ ಪ್ರಕರಣ […]

ಬೆಂಗಳೂರು ವಿವಿಯ ನಿವೃತ್ತ ಪ್ರೊಫೆಸರ್ ಅಶೋಕ್ ಕುಮಾರ್ ನೇಣಿಗೆ ಶರಣು
ಅತ್ತೆ ಸೊಸೆ ಕಿತ್ತಾಟ: ಸೊಸೆಗೆ ಚಾಕುವಿನಿಂದ ಚುಚ್ಚಿದ್ದ ಅತ್ತೆ, ಸೊಸೆ ಸತ್ತಳೆಂದು ಅಂಜಿ ನೇಣಿಗೆ ಶರಣು

Updated on: Nov 08, 2020 | 12:53 PM

ಬೆಂಗಳೂರು ವಿವಿಯ ನಿವೃತ್ತ ಪ್ರೊಫೆಸರ್ ಅಶೋಕ್ ಕುಮಾರ್ ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿರುವ ಘಟನೆ ಮೈಕೋಲೇಔಟ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು ಯೂನಿವರ್ಸಿಟಿಯಲ್ಲಿ ಕೆಲಸ ಮಾಡುತ್ತಿದ್ದ ನಿವೃತ್ತ ಪ್ರೊಫೆಸರ್ ಅಶೋಕ್ ಕುಮಾರ್ ತಾವು ವಾಸವಿದ್ದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಬೆಳಿಗ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು ಸಾವಿಗೂ ಮುನ್ನ ಬರೆದಿದ್ದ ಡೆತ್ ನೋಟ್ ಸಿಕ್ಕಿದೆ. ಅದರಲ್ಲಿ ನಿವೃತ್ತ ಪ್ರೊಫೆಸರ್ ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದುಕೊಂಡಿದ್ದಾರೆ. ಮೈಕೋಲೇಔಟ್ ಪೊಲೀಸರಿಂದ ಪ್ರಕರಣ ದಾಖಲಾಗಿದೆ.