AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಕ್ಕು ಕಣ್​ಮುಚ್ಕೊಂಡು ಹಾಲು ಕುಡಿದ್ರೆ ಗೊತ್ತಾಗಲ್ವಾ -ಯತ್ನಾಳ್

ಬೆಳಗಾವಿ: ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟ್ಟಳ್ಳಿಯವರ ಗಂಡಸ್ತನದ ಬಗ್ಗೆ ಒಬ್ರು ಕೇಳಿದ್ದಾರೆ. ಮುಖ್ಯಮಂತ್ರಿ ಮುಂದೆ ಅವರು ಗಂಡಸ್ತನ ತೋರಿಸಬೇಕಾ? ಎಂದು ತೆಲಸಂಗ ಗ್ರಾಮದ ಪ್ರಚಾರ ಸಭೆಯಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಹರಿಹಾಯ್ದಿದ್ದಾರೆ. 1,200 ಕೋಟಿ ರೂ. ತಂದಿರುವುದಾಗಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಹೌದವ್ವಾ ನಿನ್ನ ನೋಡಿದ ಕೂಡಲೇ ಎಲ್ಲರೂ ಕೊಡ್ತಾರೆ. ಬೆಂಗಳೂರಿನಲ್ಲಿ ಏನು ನಡೆಯುತ್ತೆ ಎಂದು ಗೊತ್ತಿಲ್ವಾ. ಬೆಕ್ಕು ಕಣ್ಣುಮುಚ್ಚಿಕೊಂಡು ಹಾಲು ಕುಡಿದರೆ ನಮಗೆ ಗೊತ್ತಾಗಲ್ವಾ? ಎಂದು ಯತ್ನಾಳ್ ಲೇವಡಿ […]

ಬೆಕ್ಕು ಕಣ್​ಮುಚ್ಕೊಂಡು ಹಾಲು ಕುಡಿದ್ರೆ ಗೊತ್ತಾಗಲ್ವಾ -ಯತ್ನಾಳ್
ಸಾಧು ಶ್ರೀನಾಥ್​
|

Updated on: Dec 01, 2019 | 11:39 AM

Share

ಬೆಳಗಾವಿ: ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟ್ಟಳ್ಳಿಯವರ ಗಂಡಸ್ತನದ ಬಗ್ಗೆ ಒಬ್ರು ಕೇಳಿದ್ದಾರೆ. ಮುಖ್ಯಮಂತ್ರಿ ಮುಂದೆ ಅವರು ಗಂಡಸ್ತನ ತೋರಿಸಬೇಕಾ? ಎಂದು ತೆಲಸಂಗ ಗ್ರಾಮದ ಪ್ರಚಾರ ಸಭೆಯಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಹರಿಹಾಯ್ದಿದ್ದಾರೆ.

1,200 ಕೋಟಿ ರೂ. ತಂದಿರುವುದಾಗಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಹೌದವ್ವಾ ನಿನ್ನ ನೋಡಿದ ಕೂಡಲೇ ಎಲ್ಲರೂ ಕೊಡ್ತಾರೆ. ಬೆಂಗಳೂರಿನಲ್ಲಿ ಏನು ನಡೆಯುತ್ತೆ ಎಂದು ಗೊತ್ತಿಲ್ವಾ. ಬೆಕ್ಕು ಕಣ್ಣುಮುಚ್ಚಿಕೊಂಡು ಹಾಲು ಕುಡಿದರೆ ನಮಗೆ ಗೊತ್ತಾಗಲ್ವಾ? ಎಂದು ಯತ್ನಾಳ್ ಲೇವಡಿ ಮಾಡಿದ್ದಾರೆ.

ನನಗೆ ಹೇಳಿದ್ರೆ ಹೊಡೆದು ಬರ್ತಿದ್ದೆ:  ಮೊದಲು ರಮೇಶ್ ಸರ್ ಎಂದು ಲಕ್ಷ್ಮೀ ಕರೆಯುತ್ತಿದ್ದರು. ಈಗ ಡಿಕೆ ಸರ್ ಅಂತಿದ್ದಾರೆ. ಯಾವಾಗ ಯಾರನ್ನ ಕೆಡವುತ್ತಾರೋ ಗೊತ್ತಿಲ್ಲ. ಕುಮಟಳ್ಳಿಗೆ ಹೇಳಿದಂತೆ ಅವರು ನನಗೆ ಹೇಳಿದ್ರೆ ಹೊಡೆದು ಬರ್ತಿದ್ದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಿಗ್ಗಾಮಗ್ಗಾ ವಾಗ್ದಾಳಿ ನಡೆಸಿದ್ದಾರೆ.

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ