ಬಸವನಗುಡಿಯ ಕಡೆ ಯಾರೂ, ಇನ್ನಾರು ದಿನ ಬರಬೇಡಿ

ಬೆಂಗಳೂರು: ಹಾಳು ಕೊರೊನಾ ಭೀತಿಯ ಹಿನ್ನೆಲೆಯಲ್ಲಿ ಇನ್ನು ಆರು ದಿನ ಯಾರೂ ನಗರದ ಆಯಕಟ್ಟಿನ ಜಾಗದಲ್ಲಿರುವ ಬಸವನಗುಡಿಯ ಕಡೆ ಹೆಜ್ಜೆ ಹಾಕಬೇಡಿ ಎಂದು ಸ್ಥಳೀಯ ವರ್ತಕರು ಗ್ರಾಹಕರನ್ನು ಕೋರಿದ್ದಾರೆ. ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟು ಕ್ಲೋಸ್ ಮಾಡಿ ಮಾಲೀಕರು ಈ ನಿರ್ಧಾರಕ್ಕೆ ಬಂದಿದ್ದಾರೆ. ಬಸವನಗುಡಿ ಮರ್ಚೆಂಟ್ ಫೌಂಡೇಶನ್ ಅವರಿಂದ ಈ ನಿರ್ಧಾರ ಹೊರಬಿದ್ದಿದ್ದು ಇಂದಿನಿಂದ ಆರು ದಿನಗಳ ಕಾಲ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಲಾಗಿದೆ. ಮಾಲೀಕರು ತಮ್ಮ ತಮ್ಮ ಅಂಗಡಿಗಳನ್ನ ಕ್ಲೋಸ್ ಮಾಡಿ ಷಟರ್​ ಮೇಲೆ ನೊಟೀಸ್ ಅಂಟಿಸಿದ್ದಾರೆ. […]

ಬಸವನಗುಡಿಯ ಕಡೆ ಯಾರೂ, ಇನ್ನಾರು ದಿನ ಬರಬೇಡಿ
Follow us
ಸಾಧು ಶ್ರೀನಾಥ್​
|

Updated on: Jun 30, 2020 | 10:43 AM

ಬೆಂಗಳೂರು: ಹಾಳು ಕೊರೊನಾ ಭೀತಿಯ ಹಿನ್ನೆಲೆಯಲ್ಲಿ ಇನ್ನು ಆರು ದಿನ ಯಾರೂ ನಗರದ ಆಯಕಟ್ಟಿನ ಜಾಗದಲ್ಲಿರುವ ಬಸವನಗುಡಿಯ ಕಡೆ ಹೆಜ್ಜೆ ಹಾಕಬೇಡಿ ಎಂದು ಸ್ಥಳೀಯ ವರ್ತಕರು ಗ್ರಾಹಕರನ್ನು ಕೋರಿದ್ದಾರೆ.

ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟು ಕ್ಲೋಸ್ ಮಾಡಿ ಮಾಲೀಕರು ಈ ನಿರ್ಧಾರಕ್ಕೆ ಬಂದಿದ್ದಾರೆ. ಬಸವನಗುಡಿ ಮರ್ಚೆಂಟ್ ಫೌಂಡೇಶನ್ ಅವರಿಂದ ಈ ನಿರ್ಧಾರ ಹೊರಬಿದ್ದಿದ್ದು ಇಂದಿನಿಂದ ಆರು ದಿನಗಳ ಕಾಲ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಲಾಗಿದೆ. ಮಾಲೀಕರು ತಮ್ಮ ತಮ್ಮ ಅಂಗಡಿಗಳನ್ನ ಕ್ಲೋಸ್ ಮಾಡಿ ಷಟರ್​ ಮೇಲೆ ನೊಟೀಸ್ ಅಂಟಿಸಿದ್ದಾರೆ. ಇದೇ ವೇಳೆ,ಬಸವನಗುಡಿ ಮತ್ತು ಎನ್​ ಆರ್​ ಕಾಲನಿಯಲ್ಲೂ ತರಕಾರಿ ಮತ್ತು ದಿನಸಿ ಅಂಗಡಿಗಳ ಮಾಲೀಕರೂ ಇದೇ ನಿರ್ಧಾರಕ್ಕೆ ಬಂದಿದ್ದಾರೆ. ನಿಗದಿತ ವೇಳೆಯಲ್ಲಿ ನಿಗದಿತ ಪ್ರದೇಶದಲ್ಲಿ (ಎಪಿಎಸ್ ಮೈದಾನ) ವ್ಯಾಪಾರ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ.

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ