ಮಾಸ್ಕ್ ಹಾಕದೇ ಓಡಾಡುದ್ರೆ ಬೀಳುತ್ತೆ ಫೈನ್!

ಬೆಂಗಳೂರು: ಕೊರೊನಾ ಭೀತಿ ಹಿನ್ನೆಲೆಯಲ್ಲಿ ದೇಶವನ್ನು ಲಾಕ್​ಡೌನ್ ಮಾಡಲಾಗಿದೆ. ಜನರು ಕೊರೊನಾ ವಿರುದ್ಧ ಹೋರಾಡಲು ಮಾಸ್ಕ್ ಧರಿಸುವುದು ಅತ್ಯವಶ್ಯಕ. ಹೀಗಾಗಿ ಬಿಬಿಎಂಪಿ ಒಂದು ಮಹತ್ವದ ಆದೇಶ ಹೊರಡಿಸಿದೆ. ನೀವು ಮಾಸ್ಕ್ ಹಾಕದೇ ಓಡಾಡುವವರೇ ಹಾಗಿದ್ರೆ ಹುಷಾರ್! ಇನ್ಮುಂದೆ ಮಾಸ್ಕ್ ಹಾಕದೇ ಓಡಾಡಿದ್ರೆ ಫೈನ್ ಬೀಳುತ್ತೆ. ಮಾಸ್ಕ್ ಧರಿಸದೇ ತಿರುಗಾಡುವವರಿಗೆ 1 ಸಾವಿರ ರೂ. ದಂಡದ ಜೊತೆಗೆ ಕೇಸ್ ದಾಖಲಿಸಲು ನಿರ್ಧಾರಿಸಲಾಗಿದೆ ಎಂದು ಬಿಬಿಎಂಪಿ ತಿಳಿಸಿದೆ. ಇಂದಿನಿಂದ್ಲೇ ಬೆಂಗಳೂರಿನಲ್ಲಿ ಈ ಹೊಸ ನಿಯಮ ಜಾರಿಯಾಗಿದ್ದು, ನಿಯೋಜಿತ ಅಧಿಕಾರಿಗಳ ಕೈಗೆ […]

ಮಾಸ್ಕ್ ಹಾಕದೇ ಓಡಾಡುದ್ರೆ ಬೀಳುತ್ತೆ ಫೈನ್!
Follow us
ಸಾಧು ಶ್ರೀನಾಥ್​
|

Updated on: May 01, 2020 | 8:10 AM

ಬೆಂಗಳೂರು: ಕೊರೊನಾ ಭೀತಿ ಹಿನ್ನೆಲೆಯಲ್ಲಿ ದೇಶವನ್ನು ಲಾಕ್​ಡೌನ್ ಮಾಡಲಾಗಿದೆ. ಜನರು ಕೊರೊನಾ ವಿರುದ್ಧ ಹೋರಾಡಲು ಮಾಸ್ಕ್ ಧರಿಸುವುದು ಅತ್ಯವಶ್ಯಕ. ಹೀಗಾಗಿ ಬಿಬಿಎಂಪಿ ಒಂದು ಮಹತ್ವದ ಆದೇಶ ಹೊರಡಿಸಿದೆ.

ನೀವು ಮಾಸ್ಕ್ ಹಾಕದೇ ಓಡಾಡುವವರೇ ಹಾಗಿದ್ರೆ ಹುಷಾರ್! ಇನ್ಮುಂದೆ ಮಾಸ್ಕ್ ಹಾಕದೇ ಓಡಾಡಿದ್ರೆ ಫೈನ್ ಬೀಳುತ್ತೆ. ಮಾಸ್ಕ್ ಧರಿಸದೇ ತಿರುಗಾಡುವವರಿಗೆ 1 ಸಾವಿರ ರೂ. ದಂಡದ ಜೊತೆಗೆ ಕೇಸ್ ದಾಖಲಿಸಲು ನಿರ್ಧಾರಿಸಲಾಗಿದೆ ಎಂದು ಬಿಬಿಎಂಪಿ ತಿಳಿಸಿದೆ.

ಇಂದಿನಿಂದ್ಲೇ ಬೆಂಗಳೂರಿನಲ್ಲಿ ಈ ಹೊಸ ನಿಯಮ ಜಾರಿಯಾಗಿದ್ದು, ನಿಯೋಜಿತ ಅಧಿಕಾರಿಗಳ ಕೈಗೆ ಸಿಕ್ಕರೆ ದಂಡ ಬೀಳುತ್ತೆ. ಪೊಲೀಸರು, ಬಿಬಿಎಂಪಿ ಮಾರ್ಷಲ್, ಹೆಲ್ತ್ ಇನ್​ಸ್ಪೆಕ್ಟರ್​ಗಳ ಕೈಗೆ ಸಿಕ್ರೆ ಜೇಬು ಖಾಲಿಯಾಗೋದು ಗ್ಯಾರಂಟಿ.

ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ