AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೋಂಕಿತರನ್ನ ಆಸ್ಪತ್ರೆಗೆ ಸ್ಥಳಾಂತರಿಸೋಕೆ ತಡವಾಗಲು ಖಾಸಗಿ ಲ್ಯಾಬ್, ಆಸ್ಪತ್ರೆಗಳೇ ಕಾರಣ’

ಬೆಂಗಳೂರು: ಸೋಂಕಿತರನ್ನ ಆಸ್ಪತ್ರೆಗೆ ಸ್ಥಳಾಂತರಿಸುವುದಕ್ಕೆ ತಡವಾಗಲು ಖಾಸಗಿ ಲ್ಯಾಬ್ ಮತ್ತು ಖಾಸಗಿ ಆಸ್ಪತ್ರೆಗಳೇ ಕಾರಣವೆಂದು ಬಿಬಿಎಂಪಿ ಆರೋಪಿಸಿದೆ. ಖಾಸಗಿ ಲ್ಯಾಬ್‌ಗಳಲ್ಲಿ ಕೊವಿಡ್ ಟೆಸ್ಟ್ ಮಾಡಿಸಲಾಗುತ್ತಿದೆ. ಕೊವಿಡ್ ಟೆಸ್ಟ್ ವರದಿ ಬಂದ ತಕ್ಷಣ ICMR ವೆಬ್‌ಸೈಟ್‌ಗೆ ಅಪ್ಡೇಟ್ ಮಾಡಬೇಕು. ಆದರೆ ಅದಕ್ಕೂ ಮುನ್ನ ಇವರು ರೋಗಿಗೆ ಟೆಸ್ಟ್ ವರದಿ ತಿಳಿಸುತ್ತಾರೆ ಎಂದು ಬಿಬಿಎಂಪಿ ಹೇಳಿದೆ. ಆದರೆ, ವರದಿ ಬಂದ 2-3 ದಿನಕ್ಕೆ ವೆಬ್‌ಸೈಟ್‌ಗೆ ಅಪ್‌ಲೋಡ್ ಮಾಡ್ತಾರೆ. ಹೀಗಾಗಿ ಸೋಂಕಿತರನ್ನು ಶಿಫ್ಟ್ ಮಾಡುವುದಕ್ಕೆ ತಡವಾಗ್ತಿದೆ. ಐಸಿಎಂಆರ್ ವೆಬ್‌ಸೈಟ್‌ಗೆ ಅಪ್‌ಡೇಟ್ ಮಾಡಿದರೆ […]

‘ಸೋಂಕಿತರನ್ನ ಆಸ್ಪತ್ರೆಗೆ ಸ್ಥಳಾಂತರಿಸೋಕೆ ತಡವಾಗಲು ಖಾಸಗಿ ಲ್ಯಾಬ್, ಆಸ್ಪತ್ರೆಗಳೇ ಕಾರಣ’
ಬಿಬಿಎಂಪಿ ಮುಖ್ಯ ಕಚೇರಿ
KUSHAL V
|

Updated on: Jul 18, 2020 | 9:04 AM

Share

ಬೆಂಗಳೂರು: ಸೋಂಕಿತರನ್ನ ಆಸ್ಪತ್ರೆಗೆ ಸ್ಥಳಾಂತರಿಸುವುದಕ್ಕೆ ತಡವಾಗಲು ಖಾಸಗಿ ಲ್ಯಾಬ್ ಮತ್ತು ಖಾಸಗಿ ಆಸ್ಪತ್ರೆಗಳೇ ಕಾರಣವೆಂದು ಬಿಬಿಎಂಪಿ ಆರೋಪಿಸಿದೆ. ಖಾಸಗಿ ಲ್ಯಾಬ್‌ಗಳಲ್ಲಿ ಕೊವಿಡ್ ಟೆಸ್ಟ್ ಮಾಡಿಸಲಾಗುತ್ತಿದೆ. ಕೊವಿಡ್ ಟೆಸ್ಟ್ ವರದಿ ಬಂದ ತಕ್ಷಣ ICMR ವೆಬ್‌ಸೈಟ್‌ಗೆ ಅಪ್ಡೇಟ್ ಮಾಡಬೇಕು. ಆದರೆ ಅದಕ್ಕೂ ಮುನ್ನ ಇವರು ರೋಗಿಗೆ ಟೆಸ್ಟ್ ವರದಿ ತಿಳಿಸುತ್ತಾರೆ ಎಂದು ಬಿಬಿಎಂಪಿ ಹೇಳಿದೆ.

ಆದರೆ, ವರದಿ ಬಂದ 2-3 ದಿನಕ್ಕೆ ವೆಬ್‌ಸೈಟ್‌ಗೆ ಅಪ್‌ಲೋಡ್ ಮಾಡ್ತಾರೆ. ಹೀಗಾಗಿ ಸೋಂಕಿತರನ್ನು ಶಿಫ್ಟ್ ಮಾಡುವುದಕ್ಕೆ ತಡವಾಗ್ತಿದೆ. ಐಸಿಎಂಆರ್ ವೆಬ್‌ಸೈಟ್‌ಗೆ ಅಪ್‌ಡೇಟ್ ಮಾಡಿದರೆ ಬಿಬಿಎಂಪಿಗೆ ಕೊರೊನಾ ಸೋಂಕಿತ ವ್ಯಕ್ತಿ ಮಾಹಿತಿ ಸಿಗುತ್ತದೆ. ಆಗ ನಾವು ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸುತ್ತೇವೆ. ಆದರೆ ಮಾಹಿತಿಯನ್ನು ತಡವಾಗಿ ನೀಡುತ್ತಿರುವ ಹಿನ್ನೆಲೆಯಲ್ಲಿ ಕೊರೊನಾ ಸೋಂಕಿತರ ಶಿಫ್ಟ್ ಮಾಡುವುದು ತಡವಾಗುತ್ತಿದೆ ಎಂದು ಖಾಸಗಿ ಆಸ್ಪತ್ರೆ ಮತ್ತು ಲ್ಯಾಬ್‌ಗಳ ವಿರುದ್ಧ ಬಿಬಿಎಂಪಿ ಆರೋಪ ಮಾಡಿದೆ.

ಜೊತೆಗೆ, ಸೋಂಕಿನ ಬಗ್ಗೆ ರೋಗಿಗೆ ಖಚಿತ ಮಾಹಿತಿ ಇದ್ದಲ್ಲಿ 108 ಗೆ ಕರೆ ಮಾಡಲು ಬಿಬಿಎಂಪಿ ಸೂಚಿಸಿದೆ.

Follow Us
KUSHAL V
KUSHAL V
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್