ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ವರ್ಗಾವಣೆ? ಅವರ ಜಾಗಕ್ಕೆ ಯಾರು?
ಬೆಂಗಳೂರು: ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ರನ್ನ ವರ್ಗಾವಣೆ ಮಾಡುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆದಿದೆ. ಹೀಗಾಗಿ ಅನಿಲ್ ಕುಮಾರ್ ವರ್ಗಾವಣೆಯಾಗುವ ಸಾಧ್ಯತೆ ಇದೆ. ಬೆಂಗಳೂರಲ್ಲಿ ಕೋವಿಡ್ ನಿರ್ವಹಣಾ ವಿಚಾರದಲ್ಲಿ ವ್ಯತ್ಯಾಸ ಕಂಡು ಬಂದ ಕಾರಣಕ್ಕೆ ಕೊವಿಡ್ ಟಾಸ್ಕ್ ಪೋರ್ಸ್ ಮುಖ್ಯಸ್ಥ ಹಾಗೂ ಆಯುಕ್ತರಾಗಿರುವ ಅನಿಲ್ ಕುಮಾರ್ರನ್ನ ವರ್ಗಾಯಿಸಬೇಕು ಎಂಬ ಚರ್ಚೆಗಳು ಶುರುವಾಗಿದೆ. ಹೀಗಾಗಿ ಅನಿಲ್ ಕುಮಾರ್ ಜಾಗಕ್ಕೆ ಮತ್ತೆ ಹಾಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿರುವ ಮಂಜುನಾಥ್ ಪ್ರಸಾದ್ ನೇಮಕವಾಗಬಹುದು ಎಂದು ಹೇಳಲಾಗುತ್ತಿದೆ.
ಬೆಂಗಳೂರು: ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ರನ್ನ ವರ್ಗಾವಣೆ ಮಾಡುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆದಿದೆ. ಹೀಗಾಗಿ ಅನಿಲ್ ಕುಮಾರ್ ವರ್ಗಾವಣೆಯಾಗುವ ಸಾಧ್ಯತೆ ಇದೆ.
ಬೆಂಗಳೂರಲ್ಲಿ ಕೋವಿಡ್ ನಿರ್ವಹಣಾ ವಿಚಾರದಲ್ಲಿ ವ್ಯತ್ಯಾಸ ಕಂಡು ಬಂದ ಕಾರಣಕ್ಕೆ ಕೊವಿಡ್ ಟಾಸ್ಕ್ ಪೋರ್ಸ್ ಮುಖ್ಯಸ್ಥ ಹಾಗೂ ಆಯುಕ್ತರಾಗಿರುವ ಅನಿಲ್ ಕುಮಾರ್ರನ್ನ ವರ್ಗಾಯಿಸಬೇಕು ಎಂಬ ಚರ್ಚೆಗಳು ಶುರುವಾಗಿದೆ.
ಹೀಗಾಗಿ ಅನಿಲ್ ಕುಮಾರ್ ಜಾಗಕ್ಕೆ ಮತ್ತೆ ಹಾಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿರುವ ಮಂಜುನಾಥ್ ಪ್ರಸಾದ್ ನೇಮಕವಾಗಬಹುದು ಎಂದು ಹೇಳಲಾಗುತ್ತಿದೆ.