ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ವರ್ಗಾವಣೆ? ಅವರ ಜಾಗಕ್ಕೆ ಯಾರು?

ಬೆಂಗಳೂರು: ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್​ರನ್ನ ವರ್ಗಾವಣೆ ಮಾಡುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆದಿದೆ. ಹೀಗಾಗಿ ಅನಿಲ್ ಕುಮಾರ್ ವರ್ಗಾವಣೆಯಾಗುವ ಸಾಧ್ಯತೆ ಇದೆ. ಬೆಂಗಳೂರಲ್ಲಿ ಕೋವಿಡ್ ನಿರ್ವಹಣಾ ವಿಚಾರದಲ್ಲಿ ವ್ಯತ್ಯಾಸ ಕಂಡು ಬಂದ ಕಾರಣಕ್ಕೆ ಕೊವಿಡ್ ಟಾಸ್ಕ್ ಪೋರ್ಸ್ ಮುಖ್ಯಸ್ಥ ಹಾಗೂ ಆಯುಕ್ತರಾಗಿರುವ ಅನಿಲ್ ಕುಮಾರ್​ರನ್ನ ವರ್ಗಾಯಿಸಬೇಕು ಎಂಬ ಚರ್ಚೆಗಳು ಶುರುವಾಗಿದೆ. ಹೀಗಾಗಿ ಅನಿಲ್ ಕುಮಾರ್ ಜಾಗಕ್ಕೆ ಮತ್ತೆ ಹಾಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿರುವ ಮಂಜುನಾಥ್ ಪ್ರಸಾದ್ ನೇಮಕವಾಗಬಹುದು ಎಂದು ಹೇಳಲಾಗುತ್ತಿದೆ.

ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ವರ್ಗಾವಣೆ? ಅವರ ಜಾಗಕ್ಕೆ ಯಾರು?
ಆಯೇಷಾ ಬಾನು Edited By: ಸಾಧು ಶ್ರೀನಾಥ್​

Updated on: Jul 16, 2020 | 4:44 PM

ಬೆಂಗಳೂರು: ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್​ರನ್ನ ವರ್ಗಾವಣೆ ಮಾಡುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆದಿದೆ. ಹೀಗಾಗಿ ಅನಿಲ್ ಕುಮಾರ್ ವರ್ಗಾವಣೆಯಾಗುವ ಸಾಧ್ಯತೆ ಇದೆ.

ಬೆಂಗಳೂರಲ್ಲಿ ಕೋವಿಡ್ ನಿರ್ವಹಣಾ ವಿಚಾರದಲ್ಲಿ ವ್ಯತ್ಯಾಸ ಕಂಡು ಬಂದ ಕಾರಣಕ್ಕೆ ಕೊವಿಡ್ ಟಾಸ್ಕ್ ಪೋರ್ಸ್ ಮುಖ್ಯಸ್ಥ ಹಾಗೂ ಆಯುಕ್ತರಾಗಿರುವ ಅನಿಲ್ ಕುಮಾರ್​ರನ್ನ ವರ್ಗಾಯಿಸಬೇಕು ಎಂಬ ಚರ್ಚೆಗಳು ಶುರುವಾಗಿದೆ.

ಹೀಗಾಗಿ ಅನಿಲ್ ಕುಮಾರ್ ಜಾಗಕ್ಕೆ ಮತ್ತೆ ಹಾಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿರುವ ಮಂಜುನಾಥ್ ಪ್ರಸಾದ್ ನೇಮಕವಾಗಬಹುದು ಎಂದು ಹೇಳಲಾಗುತ್ತಿದೆ.

ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Loading...
Unable to load recommendations.
Follow Us